ತಮಿಳುನಾಡು ಅಣ್ಣಾ ವಿಶ್ವವಿದ್ಯಾಲಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ವತಃ ಚಾಟಿ ಬೀಸಿಕೊಂಡು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕೆಲವರು...
ಕರ್ನಾಟಕದ ಬಿಜೆಪಿ ಶಾಸಕರಾದ ಸಿ.ಟಿ.ರವಿ, ಮನಿರತ್ನ ಅವರು ಮಾಡುತ್ತಿರುವ ಹೈಡ್ರಾಮಾಗಳಿಗಿಂತ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಮಾಡುತ್ತಿರುವ ಹೈಡ್ರಾಮಾವು ಅವಿವೇಕದ ಪರಮಾವಧಿಯಾಗಿದೆ ಎಂಬ ಟೀಕೆ ವ್ಯಕ್ತವಾಗಿದೆ.
ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ...
ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೆ ಕಾಲಿಗೆ ಪಾದರಕ್ಷೆ ಧರಿಸುವುದಿಲ್ಲ ಎಂದು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ಶಪಥ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ, ಅಣ್ಣಾ ವಿಶ್ವವಿದ್ಯಾನಿಲಯದ...
ತಮಿಳುನಾಡಿನ ಕೊಯಮತ್ತೂರು ಸ್ಫೋಟದ ಅಪರಾಧಿಯ ಅಂತ್ಯಸಂಸ್ಕಾರವನ್ನು ಸರ್ಕಾರ ವೈಭವೀಕರಿಸಿದೆ ಎಂದು ಆರೋಪಿಸಿ ಬಿಜೆಪಿ 'ಬ್ಲ್ಯಾಕ್ಡೇ' ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ಮೃತಪಟ್ಟ...
''ಮಾಲಿನ್ಯದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ದೀಪಾವಳಿ ದಿನದಂದು ಸಾಕಷ್ಟು ಪಟಾಕಿ ಹೊಡೆಯಿರಿ'' ಎಂದು ಬಿಜೆಪಿ ನಾಯಕ ಅಣ್ಣಾಮಲೈ ಜನರಿಗೆ ಪ್ರಚೋದನೆಯ ಕರೆ ನೀಡಿದ್ದಾರೆ.
ಏನಿದು ಒಬ್ಬ ಮಾಜಿ ಪೊಲೀಸ್ ಅಧಿಕಾರಿ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿರುವ...