ಸರ್ಕಾರಿ ಪ್ರಥಮ ದರ್ಜೆ ಅತಿಥಿ ಉಪನ್ಯಾಸಕರಿಗೆ ಸೇವಾ ಕಾಯಂಗೊಳಿಸಬೇಕು. ಇಲ್ಲದಿದ್ದರೆ ಇದೇ ತಿಂಗಳು 23 ರಿಂದ ರಾಜ್ಯದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ...
ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಎಐಡಿಎಸ್ಒ ವಿಜಯಪುರ ಜಿಲ್ಲಾ ಸಮಿತಿ ಕಾರ್ಯದರ್ಶಿ ಕಾವೇರಿ ರಜಪೂತ ಆಗ್ರಹಿಸಿದ್ದಾರೆ.
ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಐಡಿಎಸ್ಓನ ಜಿಲ್ಲಾ ಕಾರ್ಯದರ್ಶಿಗಳಾದ...
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವದು ಹಾಗೂ ಪ್ರತಿ ತಿಂಗಳು ವೇತನ ಪಾವತಿಸುವುದು ಸೇರಿ, ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಜಿಲ್ಲಾ ಘಟಕದಿಂದ ತರಗತಿ ಬಹಿಷ್ಕರಿಸಿ...
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರುಗಳು ಸೇವೆಸಲ್ಲಿಸುತ್ತಿರುವ ಎಲ್ಲ ಅತಿಥಿ ಉಪನ್ಯಾಸಕರು ನ.23ರಂದು (ಇಂದು) ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
"ನಮ್ಮೆಲ್ಲರ ನ್ಯಾಯಯುತ್ತಾ ಬೇಡಿಕೆಯಾದ ಕಾಯಮತಿ ಹಾಗೂ ಇತರ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು...
ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 371(ಜೆ) ಅಭ್ಯರ್ಥಿಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಈ ಬಗ್ಗೆ ವೈಯಕ್ತಿಕ ಕಾಳಜಿ ವಹಿಸಿ ನೇಮಕಾತಿಗೆ ಪ್ರಾಮಾಣ ಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ರಾಯಚೂರು...