ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು, ಸಂಸ್ಥೆ ಅಥವಾ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ನಿರ್ಧಾರಗಳನ್ನು ಬಹಿರಂಗವಾಗಿ ಟೀಕಿಸಿದರೆ ಅವರ ಹುದ್ದೆಗೆ ಕಂಠಕ ಎದುರಾಗಲಿದೆ. ವಿವಿ...
"ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸುಮಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ನಾನ್ ಯುಜಿಸಿ ಅತಿಥಿ ಉಪನ್ಯಾಸಕರುಗಳಿಗೆ ಶೈಕ್ಷಣಿಕ ಸಂಯೋಜಕ ಹುದ್ದೆಗಳನ್ನು ಸೃಜಿಸುವ ಮುಖಾಂತರ ಐದು ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರುಗಳಿಗೆ...
ಅತಿಥಿ ಉಪನ್ಯಾಸಕರ ನೇಮಕಾತಿಗೆ ಒತ್ತಾಯಿಸಿ ಎಐಡಿಎಸ್ಓ ನೇತೃತ್ವದಲ್ಲಿ ರಾಜ್ಯದ ವಿದ್ಯಾರ್ಥಿಗಳು ಕಳೆದ ಎರಡು ತಿಂಗಳಿಂದ ಹೋರಾಟ ನಡೆಸಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸಿ, ಸೆಪ್ಟೆಂಬರ್ 27ರಂದು ರಾಜ್ಯವಾಪಿ ಸ್ವಯಂಪ್ರೇರಿತರಾಗಿ ತರಗತಿ ಬಹಿಷ್ಕರಿಸಿದ್ದಾರೆ. ಇದೀಗ...
ಬೀದರ್ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ ₹50 ಸಾವಿರ ನ್ಯಾಯಯುತ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗೆ ಆಗ್ರಹಿಸಿ ತರಗತಿಗಳನ್ನು ಬಹಿಷ್ಕರಿಸಿ ಗುರುವಾರ ವಿಶ್ವವಿದ್ಯಾಲಯ ಎದುರು ಅನಿರ್ಧಿಷ್ಟಾವಧಿ ಧರಣಿ ನಡೆಸಿದರು.
ʼವಿಶ್ವವಿದ್ಯಾಲಯದ...
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಬೀದರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ-ಕಾಲೇಜು, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ-ಕಾಲೇಜು ಮತ್ತು ಮೌಲಾನಾ ಆಜಾದ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 2025-26ನೇ ಶೈಕ್ಷಣಿಕ...