ವೈವಾಹಿಕ ಅತ್ಯಾಚಾರ ಪ್ರಕರಣ: ಡಿಸೆಂಬರ್‌ನಲ್ಲಿ ಸುಪ್ರೀಂನಿಂದ ಅಂತಿಮ ವಿಚಾರಣೆ

ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ 'ವೈವಾಹಿಕ ಅತ್ಯಾಚಾರ' ವಿಷಯಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಹಲವು ಅರ್ಜಿಗಳ ಅಂತಿಮ ವಿಚಾರಣೆಯನ್ನು ಡಿಸೆಂಬರ್ ತಿಂಗಳಿನಲ್ಲಿ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ತಿಳಿಸಿದೆ. ಬೇರೆ ಪ್ರಕರಣವೊಂದರ ವಿಚಾರಣೆಯು ಇನ್ನೂ ಪೂರ್ಣಗೊಳ್ಳದ...

ಇಸ್ರೇಲ್ ಕ್ರೌರ್ಯ: ಪ್ಯಾಲೆಸ್ತೀನಿಯರಿಗೆ ಅತ್ಯಾಚಾರ ಬೆದರಿಕೆ, ಆಹಾರ ನಿರಾಕರಣೆ, ಚಿತ್ರಹಿಂಸೆ; 9,200 ಬಂಧಿತರ ಜೀವಕ್ಕೆ ಅಪಾಯ

ಗಾಜಾ ಮೇಲಿನ ಇಸ್ರೇಲ್‌ನ ಕ್ರೌರ್ಯ ಮುಂದುವರೆದಿದೆ. ಈ ನಡುವೆ, ಇಸ್ರೇಲ್ ಬಂಧನ ಕೇಂದ್ರಗಳು ಮತ್ತು ಜೈಲುಗಳಲ್ಲಿ ಬಂಧಿಯಾಗಿರುವ ಪ್ಯಾಲೆಸ್ತೀನ್ ಕೈದಿಗಳ ಹಕ್ಕುಗಳು ಮತ್ತು ಜೀವಕ್ಕೆ ತೀವ್ರ ಗಂಡಾಂತರ ಎದುರಾಗಿದೆ ಎಂಬ ಆಘಾತಕಾರಿ ವರದಿ...

ಪಶ್ಚಿಮ ಬಂಗಾಳ: ಅತ್ಯಾಚಾರ, ಕೊಲೆ ಆರೋಪಿಯ ಎನ್‌ಕೌಂಟರ್; 4 ತಿಂಗಳಲ್ಲಿ 4ನೇ ಹತ್ಯೆ

ಪಶ್ಚಿಮ ಬಂಗಾಳದ ರಾಯ್‌ಗಂಜ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ನೂತನ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ ನಾಲ್ಕು...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9 ವರ್ಷದ ಬಲೂನ್ ಮಾರಾಟಗಾರ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಪ್ರಕರಣದಲ್ಲಿ 32 ವರ್ಷದ ಕಾರ್ತಿಕ್‌ಗೆ ಮೈಸೂರಿನ ತ್ವರಿತಗತಿ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಹತ್ಯೆ ಮಾಡಿದ ಪ್ರಕರಣದಲ್ಲಿ, ಮಾಲೆಗಾಂವ್ ಜಿಲ್ಲಾ ಮತ್ತು ಹೆಚ್ಚುವರಿ ಸತ್ರ ನ್ಯಾಯಾಲಯವು...

ಜನಪ್ರಿಯ

ತ್ಯಾಜ್ಯ ನಿರ್ವಹಣೆಗೆ ಜಪಾನ್ ಮಾದರಿ: ಓಸಾಕಾದ ಮೈಶಿಮಾ ಘಟಕಕ್ಕೆ ಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಭೇಟಿ!

ರಾಜ್ಯದ ನಗರಗಳಲ್ಲಿ ತಲೆದೋರಿರುವ ಘನತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ...

ಬೀದರ್‌ | ಭೀಕರ ಅಪಘಾತ: ಬೈಕ್‌ಗೆ ಎರ್ಟಿಗಾ ಡಿಕ್ಕಿ, ಮೂವರ ಸಾವು

ಬೀದರ್‌ ಜಿಲ್ಲೆ ಹುಲಸೂರು ತಾಲ್ಲೂಕಿನ ಮುಚಳಂಬ ಗ್ರಾಮದ ಬಳಿ ಭೀಕರ ರಸ್ತೆ...

8 ಗಂಟೆ ಕೆಲಸ ಅವಧಿಗೆ ಬೇಡಿಕೆ: ನಟಿ ದೀಪಿಕಾ ಪಡುಕೋಣೆ ಬೆನ್ನಿಗೆ ನಿಂತ ಕರಣ್ ಜೋಹರ್, ಅಕ್ಷಯ್ ಕುಮಾರ್

ಚಿತ್ರರಂಗದಲ್ಲಿ ನಿಗದಿತ 8 ಗಂಟೆಗಳ ಕೆಲಸದ ಅವಧಿ ಬೇಕೆಂಬ ಬಾಲಿವುಡ್ ನಟಿ...

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ ಬೇರೆಯೇ ಇದೆ- ಇಲ್ಲಿದೆ ಸಮಗ್ರ ಮಾಹಿತಿ

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ...

Tag: ಅತ್ಯಾಚಾರ