ದೆಹಲಿ | IRS ಅಧಿಕಾರಿ ಮಗಳ ಮೇಲೆ ಅತ್ಯಾಚಾರ; ಚಾರ್ಜರ್ ಕೇಬಲ್‌ನಿಂದ ಕತ್ತು ಹಿಸುಕಿ ಹತ್ಯೆ

ದೆಹಲಿಯ ಅತ್ಯಂತ ಸುರಕ್ಷಿತ ಮತ್ತು ಐಷಾರಾಮಿ ಪ್ರದೇಶವೆಂದೇ ಕರೆಸಿಕೊಳ್ಳುವ ದಕ್ಷಿಣ ದೆಹಲಿಯ ಅಮರ್ ಕಾಲೋನಿಯಲ್ಲಿ ಬುಧವಾರ ಬೆಳಿಗ್ಗೆ ಘೋರ ದುರಂತವೊಂದು ಸಂಭವಿಸಿದೆ. ಹಿರಿಯ ಆದಾಯ ತೆರಿಗೆ (IRS) ಅಧಿಕಾರಿಯೊಬ್ಬರ 23 ವರ್ಷದ ಪುತ್ರಿಯನ್ನು...

ಮಧ್ಯಪ್ರದೇಶ | ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಆರೋಪಿ ಬಿಜೆಪಿ ಕೌನ್ಸಿಲರ್ ಮಗ ಪರಾರಿ

ಮಧ್ಯಪ್ರದೇಶದ ಸತ್ನಾದಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರ ಮಗ ಮದುವೆಯಾಗುವುದಾಗಿ ನಂಬಿಸಿ 27 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಈ ಬಗ್ಗೆ ಸಿವಿಲ್...

ಹೈದರಾಬಾದ್ | ತರಬೇತಿ ಪಡೆಯುತ್ತಿದ್ದ ಮಹಿಳಾ ಪೈಲಟ್ ಮೇಲೆ ಅತ್ಯಾಚಾರ; ವಿಮಾನ ತರಬೇತುದಾರ ವಿರುದ್ಧ FIR

ತೆಲಂಗಾಣದ ಬೇಗಂಪೇಟೆಯಲ್ಲಿ ತರಬೇತಿ ಪಡೆಯುತ್ತಿದ್ದ ಮಹಿಳಾ ಪೈಲಟ್ ಒಬ್ಬರ ಮೇಲೆ ಫ್ಲೈಯಿಂಗ್ ಇನ್‌ಸ್ಟ್ರಕ್ಟರ್ (ವಿಮಾನ ತರಬೇತುದಾರ) ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಂತ್ರಸ್ತ ಪೈಲಟ್ ನೀಡಿದ ದೂರಿನ ಆಧಾರದ ಮೇಲೆ...

ಉತ್ತರ ಪ್ರದೇಶ | ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ವಿಡಿಯೋ ಹರಿಬಿಡುವುದಾಗಿ ಬೆದರಿಕೆ

16 ವರ್ಷದ ಬಾಲಕಿಯ ಮೇಲೆ ಏಳು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿ, ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ ಘಟನೆ ಉತ್ತರ ಪ್ರದೇಶದ ಬರೇಲಿಯ ಭೋಜಿಪುರ ಪ್ರದೇಶದ ಕೆಫೆಯೊಂದರಲ್ಲಿ ನಡೆದಿದೆ. ಈ ಸಂಬಂಧ ಬುಧವಾರ...

ಅತ್ಯಾಚಾರ ಆರೋಪದಲ್ಲಿ ಬಂಧಿಸಲ್ಪಟ್ಟ ಸ್ವಯಂಘೋಷಿತ ದೇವಮಾನವ ಅಶೋಕ್ ಮೇಲೆ ದಾಖಲಾಗಿತ್ತು ಆತ್ಮಹತ್ಯೆ ಪ್ರಚೋದನೆ ಪ್ರಕರಣ

ಹಲವು ಮಹಿಳೆಯರ ಮೇಲೆ ಅತ್ಯಾಚಾರ ಮಾಡಿರುವ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ಜೈಲಿನಲ್ಲಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧದ ಹಲವು ಪ್ರಕರಣಗಳೀಗ ಬಹಿರಂಗವಾಗುತ್ತಿದೆ. 2022ರಲ್ಲಿ ವ್ಯಕ್ತಿಯೊಬ್ಬನಿಗೆ ಆತ್ಮಹತ್ಯೆ ಪ್ರಚೋದನೆ ನೀಡಿದ...

ಜನಪ್ರಿಯ

ಚಿಕ್ಕಮಗಳೂರು | ಮಲೆನಾಡಿನಲ್ಲಿ ಚಿರತೆ ಪ್ರತ್ಯಕ್ಷ

ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಸಮೀಪದ ದಿಣ್ಣೆಕೆರೆ ಗ್ರಾಮದಲ್ಲಿ ಚಿರತೆ ನಾಯಿಯನ್ನು ಕೊಂದಿರುವ...

ಬಾಗಲಕೋಟೆಗೆ ಬರದ ಛಾಯೆ: ಬರಿದಾದ ಹಿಪ್ಪರಗಿ ಬ್ಯಾರೇಜ್‌, ಕುಡಿವ ನೀರಿಗೂ ಪರದಾಟ!

ಒಂದು ಕಾಲದಲ್ಲಿ ಅತಿವೃಷ್ಟಿಯ ಆರ್ಭಟಕ್ಕೆ ತತ್ತರಿಸಿದ್ದ ಬಾಗಲಕೋಟೆ ಜಿಲ್ಲೆ, ಈಗ ಮಳೆಯ...

ಜಿಬಿಎ ಚುನಾವಣೆಗೆ 2025ರ ಮತಪಟ್ಟಿಯನ್ನೇ ಬಳಸಲು ಸಿದ್ಧ: ರಾಜ್ಯ ಚುನಾವಣಾ ಆಯುಕ್ತ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಚುನಾವಣೆಗೆ 2025ರ ಮತದಾರರ ಪಟ್ಟಿಯನ್ನೇ...

ವಿಜಯಪುರ | ಆಶಾ ಕಾರ್ಯಕರ್ತೆಯರಿಗೆ 15,000 ಗೌರವಧನ ನೀಡಿ: ಪ್ರಗತಿಪರ ಸಂಘಟನೆಗಳ ಆಗ್ರಹ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಕನಿಷ್ಠ ₹15 ಸಾವಿರ ಮಾಸಿಕ ಗೌರವಧನ...

Tag: ಅತ್ಯಾಚಾರ