ಅತ್ಯಾಚಾರ ಸಂತ್ರಸ್ತೆಯನ್ನು ಆರೋಪಿಯ ಮನೆಗೆ ಕಳಿಸಿದ ಮಕ್ಕಳ ಕಲ್ಯಾಣ ಸಮಿತಿ; ಮತ್ತೆ ದೌರ್ಜನ್ಯ

ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯನ್ನು ರಕ್ಷಣೆ ಮಾಡಬೇಕಾದ ಸ್ಥಳೀಯ ಮಕ್ಕಳ ಕಲ್ಯಾಣ ಸಮಿತಿಯೇ (ಸಿಡಬ್ಲ್ಯೂಸಿ) ಆಕೆಯ ಮೇಲೆ ಮತ್ತೊಮ್ಮೆ ದೌರ್ಜನ್ಯ ಎಸಗಲು ಆರೋಪಿಗೆ ಸಹರಿಸಿದೆ. ಸಿಡಬ್ಲ್ಯೂಸಿ ಸದಸ್ಯರು ಸಂತ್ರಸ್ತೆಯನ್ನು ಆರೋಪಿಯ ಮನೆಗೆ ಕಳುಹಿಸಿದ್ದು, ಅಲ್ಲಿ...

ಅತ್ಯಾಚಾರ ಆರೋಪಿಯನ್ನು ಬಂಧಿಸದ ಪೊಲೀಸರು; ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆ

ತನ್ನ ಮೇಲೆ ಅತ್ಯಾಚಾರ ದೌರ್ಜನ್ಯ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿಲ್ಲವೆಂದು ಆಕ್ರೋಶಗೊಂಡ ಸಂತ್ರಸ್ತೆ, ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮೋದಿನಗರದ ತಾಲೂಕು ಕಚೇರಿ...

ಬುಡಕಟ್ಟು ಮಹಿಳೆಯ ಮೇಲೆ ಅತ್ಯಾಚಾರ; ಆಟೋ ಚಾಲಕನಿಗೆ ಜೀವಾವಧಿ ಶಿಕ್ಷೆ

ಬುಡಕಟ್ಟು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಆಟೋ ಚಾಲಕನನ್ನು ಅಪರಾಧಿ ಎಂದು ತೆಲಂಗಾಣದ ಆದಿಲಾಬಾದ್‌ನ ಎಸ್‌ಸಿ/ಎಸ್‌ಟಿ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ) ವಿಶೇಷ ನ್ಯಾಯಾಲಯವು ಘೋಷಿಸಿದೆ. ಆತನಿಗೆ ಜೀವಾವಧಿ ಶಿಕ್ಷೆ...

ಪುತ್ತೂರು | ಅತ್ಯಾಚಾರ, ವಂಚನೆ ಪ್ರಕರಣ: ಸಂತ್ರಸ್ತೆ ಮಗು, ಆರೋಪಿಯ ಡಿಎನ್ಎ ಪರೀಕ್ಷೆ

ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ. ರಾವ್ ನಿಂದ ಅತ್ಯಾಚಾರ, ವಂಚನೆಗೆ ಒಳಗಾದ ಸಹಪಾಠಿ ವಿದ್ಯಾರ್ಥಿನಿ ಜನ್ಮ ನೀಡಿರುವ ಮಗುವಿನ ಡಿಎನ್‌ಎ ಪರೀಕ್ಷೆ ನಡೆಸಲು ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆ. ಮಂಗಳವಾರ ಪುತ್ತೂರಿನ ನ್ಯಾಯಾಲಯದಲ್ಲಿ ಡಿಎನ್‌ಎ...

ಮಹಿಳೆಯ ಮೇಲೆ ಅತ್ಯಾಚಾರ: ಸ್ವಯಂ ಘೋಷಿತ ದೇವಮಾನವ ಬಂಧನ

ಒಡಿಶಾದ ಮತ್‌ಕರ್ಗೋಳದಲ್ಲಿ ಆಶ್ರಮ ನಡೆಸುತ್ತಿದ್ದ ಸ್ವಯಂ ಘೋಷಿತ ದೇವಮಾನವನನ್ನು ಕಾಮಿಕ್ಯಾನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಮತ್‌ಕರ್ಗೋಳದಲ್ಲಿ ಮದನ್ ಮೋಹನ್ ಪರಿದಾ (45) ಆರೋಪಿ. ಕಳೆದ 15 ವರ್ಷಗಳಿಂದ, ಪರಿದಾ ಗ್ರಾಮದಲ್ಲಿ 'ಮುರಳಿ ಮನೋಹರ್ ಆಶ್ರಮ'...

ಜನಪ್ರಿಯ

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ ಸಚಿವಾಲಯದ ಎಚ್ಚರಿಕೆಯ ಹಿಂದಿನ ವಾಸ್ತವ

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ...

2025ರಲ್ಲಿ ಸಂಬಂಧಿಕರಿಂದಲೇ ಪ್ರತಿ ಗಂಟೆಗೆ ಐವರು ಮಹಿಳೆಯರ ಹತ್ಯೆ: ವಿಶ್ವಸಂಸ್ಥೆ ವರದಿ

2025ರಲ್ಲಿ ಜಗತ್ತಿನಾದ್ಯಂತ 47,000ಕ್ಕೂ ಹೆಚ್ಚು ಮಹಿಳೆಯರು ಹಾಗೂ ಬಾಲಕಿಯರು ತಮ್ಮ ಸಂಗಾತಿ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ ಆರೋಗ್ಯ ಕೇಂದ್ರ

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು...

Tag: ಅತ್ಯಾಚಾರ