ರಾಯಚೂರು | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸಂಘಟನೆಗಳ ಆಗ್ರಹ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದ ಖಾಸಗಿ ಶಾಲೆಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕಠಿಣ ಶಿಕ್ಷೆ ನೀಡಲು ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಿದರು. ಮಾನ್ವಿ ನಗರದಲ್ಲಿ ಪ್ರತಭಟಿಸಿದ ಬಳಿಕ...

ಈ ದಿನ ಸಂಪಾದಕೀಯ | ಅಯೋಧ್ಯೆ ಅತ್ಯಾಚಾರ ಪ್ರಕರಣ; ಶೋಷಿತ ಸಮುದಾಯಕ್ಕೆ ಸಿಗದ ರಕ್ಷಣೆ

ಅತ್ಯಾಚಾರದಂತಹ ವಿಕೃತಿಯಲ್ಲಿ 'ಜಾತಿ'ಯನ್ನು ಹುಡುಕುವುದು ಎಷ್ಟು ಸರಿ ಎಂಬ ಪ್ರಶ್ನೆ ಹಳೆಯದ್ದು. ಆದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಕಾರಣಕ್ಕೆ ಎಸ್‌ಸಿ, ಎಸ್‌ಟಿ ಸಮುದಾಯದ ಮಹಿಳೆಯರ ಮೇಲೆ ಹೆಚ್ಚಿನ ಅತ್ಯಾಚಾರಗಳಾಗುತ್ತವೆ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ದಲಿತ ಯುವತಿಯ...

ಅಯೋಧ್ಯೆಯಲ್ಲಿ ದಲಿತ ಯುವತಿಯ ಅಮಾನುಷ ಅತ್ಯಾಚಾರ, ಕೊಲೆ: ಮೂವರ ಬಂಧನ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ 22 ವರ್ಷದ ದಲಿತ ಸಮುದಾಯದ ಯುವತಿಯ ಅಮಾನುಷ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಹರಿ ರಾಮ್‌ ಕೋರಿ, ವಿಜಯ್‌ ಸಾಹು...

ಪತ್ನಿಯ ತಂಗಿಯನ್ನು ಅತ್ಯಾಚಾರವೆಸಗಿ ಕೊಲ್ಲಲು 40 ಸಾವಿರ ರೂ. ಸಾಲ

ತನ್ನ ಪತ್ನಿಯ ತಂಗಿಯನ್ನೇ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಲು 40,000 ರೂಪಾಯಿ ಸಾಲ ಮಾಡಿ ಇದಕ್ಕಾಗಿ ಇಬ್ಬರು ಗುತ್ತಿಗೆ ಹಂತಕರನ್ನು ನೇಮಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ...

ಸುಧೀರ್ಘ ಅವಧಿಯ ಒಪ್ಪಿತ ಲೈಂಗಿಕ ಸಂಬಂಧ ಅತ್ಯಾಚಾರವಲ್ಲ: ಮದ್ರಾಸ್ ಹೈಕೋರ್ಟ್ ತೀರ್ಪು

ಇಬ್ಬರು ವಯಸ್ಕರ ನಡುವೆ ಸುಧೀರ್ಘ ಕಾಲದಿಂದ ಒಪ್ಪಿತ ಲೈಂಗಿಕ ಸಂಬಂಧವಿದ್ದಲ್ಲಿ, "ವಿವಾಹವಾಗುವ ಸುಳ್ಳು ಭರವಸೆ ನೀಡಿ ಅತ್ಯಾಚಾರ ಎಸಗಿದ್ದಾನೆ" ಎಂಬ ಕಾರಣಕ್ಕೆಪುರುಷನಿಗೆ ಶಿಕ್ಷೆ ವಿಧಿಸುವುದು ನ್ಯಾಯಸಮ್ಮತವಲ್ಲ ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ. ಈ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಅತ್ಯಾಚಾರ