ಇಡೀ ದೇಶವನ್ನೇ ಬೆಚ್ಚಿಬೀಳಿಸಿರುವ ಲೈಂಗಿಕ ಹಗರಣದಲ್ಲಿ ಬಂಧಿತನಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ 3ನೇ ಚಾರ್ಜ್ಶೀಟ್ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಹಾಸನ ಜಿಲ್ಲಾ ಪಂಚಾಯತ್ನ ಮಾಜಿ ಸದಸ್ಯೆ ಮೇಲೆ...
ಮನೆಯಲ್ಲಿದ್ದ ದಲಿತ ಯುವತಿಯನ್ನು ಬೆದರಿಸಿ, ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರ ಎಸಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ ಎಂದು ಯುವತಿ ಪಾಲಕರು ಹಾಗೂ ದಲಿತಪರ ಸಂಘಟನೆಗಳು ಯಾದಗಿರಿ ಸುರಪುರ ತಾಲೂಕಿನ ಡಿವೈಎಸ್ಪಿ ಕಚೇರಿ ಎದುರು...
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದಲ್ಲಿ 18 ವರ್ಷದ ಭಾಗ್ಯಶ್ರಿ ಎಂಬ ಯುವತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆಗೈದು ಮುಳ್ಳಿನ ಪೊದೆಯಲ್ಲಿ ಎಸೆದ ದುಷ್ಕರ್ಮಿಗಳ ಹೇಯ ಕೃತ್ಯ...
ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿಯಲ್ಲಿ ಕಳೆದ ವಾರ ನಡೆದಿದ್ದ 18 ವರ್ಷದ ಯುವತಿ ಭಾಗ್ಯಶ್ರೀಯ ಕೊಲೆ ಆರೋಪದ ಸಂಬಂಧ ಪೊಲೀಸ್ ಇಲಾಖೆ ತನಿಖೆ ಕೈಗೊಂಡಿದ್ದು, ಯುವತಿಯ ಪ್ರಿಯಕರನೇ ಕೊಲೆ ಮಾಡಿರುವುದು ತಾಂತ್ರಿಕ ಸಾಕ್ಷಾಧಾರಗಳಿಂದ ಖಚಿತವಾಗಿದೆ...
ಕಾಮುಕ ತಂದೆಯೊಬ್ಬ ತನ್ನ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ತುಮಕೂರು ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಾಮುಕ ತಂದೆಯ ಲೈಂಗಿಕ ದೌರ್ಜನ್ಯದಿಂದಾಗಿ 14 ವರ್ಷದ ಬಾಲಕಿ ಗರ್ಭಿಣಿಯಾಗಿದ್ದಾಳೆ....