‘ನಿಮ್ಮ ಸೋದರ ಅತ್ಯಾಚಾರವೆಸಗಿದ’ ಎಂದು ಹೇಳಿದಕ್ಕೆ ಪತ್ನಿಯ ಕತ್ತು ಹಿಸುಕಿದ ಪತಿ

ನಿಮ್ಮ ಸೋದರ ಅತ್ಯಾಚಾರವೆಸಗಿದ ಎಂದು ಹೇಳಿದ್ದಕ್ಕೆ ಪತ್ನಿಯ ಎದೆಯ ಮೇಲೆ ಕುಳಿತುಕೊಂಡ ಪತಿ ಆಕೆಯ ಕತ್ತು ಹಿಸುಕಿದ ಆಘಾತಕಾರಿ ಘಟನೆ ಉತ್ತರ ಪ್ರದೇಶ ದ ಮುಜಾಫ್ಫರ್‌ನಗರದಲ್ಲಿ ನಡೆದಿದೆ. ಮಹಿಳೆಯ ಪತಿಯ ಸಹೋದರ ಅತ್ಯಾಚಾರವೆಸಗಿ ಅದನ್ನು...

ಬೆಂಗಳೂರು | 23 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

23 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ....

ಸ್ನೇಹಿತೆ ಮೇಲೆ ಹಲ್ಲೆ, ಅತ್ಯಾಚಾರ; ಆರೋಪಿ ಬಂಧನ – ಮನೆಯ ಅಕ್ರಮ ಭಾಗ ನೆಲಸಮ

ತನ್ನ ಸ್ನೇಹಿತೆ ಮೇಲೆಯೇ ಹಲ್ಲೆಗೈದು ಅತ್ಯಾಚಾರ ಎದಗಿದ್ದ ಆರೋಪದ ಮೇಲೆ 20 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಮನೆಯ ಅಕ್ರಮ (ಒತ್ತುವರಿ ಮಾಡಿ ನಿರ್ಮಾಣ) ಭಾಗವನ್ನು ಅಧಿಕಾರಿಗಳು ಕೆಡವಿದ್ದಾರೆ. ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ...

ಗೋವಾ| ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ, 15 ಮಂದಿ ವಶಕ್ಕೆ

ದಕ್ಷಿಣ ಗೋವಾದಲ್ಲಿ ಶುಕ್ರವಾರ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಕನಿಷ್ಠ 15 ಕಾರ್ಮಿಕರನ್ನು ಪೊಲೀಸರು...

ಬೆಂಗಳೂರು | ಕಾರ್ಮಿಕ ಮಹಿಳೆ ಮೇಲೆ ಅತ್ಯಾಚಾರವೆಸಗಿ ಭೀಕರ ಹತ್ಯೆ

ಗಾರೆ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯ ಕಾಫಿ ಬೋರ್ಡ್ ಬಳಿ ನಡೆದಿದೆ. ಮಹಿಳೆಯನ್ನು ನಿರ್ಮಾಣ ಹಂತದ ಕಟ್ಟಡದಲ್ಲಿ ಹತ್ಯೆಗೈಯಲಾಗಿದೆ. ಗಾರೆ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ನಿರ್ಜನ...

ಜನಪ್ರಿಯ

ಚಿಕ್ಕಮಗಳೂರು | ಕಾಡಾನೆ ಸ್ಥಳಾಂತರವನ್ನು ತಕ್ಷಣ ನಿಲ್ಲಿಸಬೇಕು; CPI(ML) Red Star

ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮಾರ್ಗವಾಗಿ...

ಅಧಿವೇಶನದಲ್ಲಿ ಆಶಾ ಕಾರ್ಯಕರ್ತೆಯರ, ರೈತರ ಬೇಡಿಕೆ ಚರ್ಚೆಗೆ ಬರಲಿವೆ: ಸಲೀಂ ಅಹ್ಮದ್

ಆಶಾ ಕಾರ್ಯಕರ್ತೆಯರ ಬೇಡಿಕೆಗಳು, ಕಬ್ಬು ಬೆಳೆಗಾರರ ಸಮಸ್ಯೆಗಳು, ವಿಕಲಚೇತನರ ಸವಾಲುಗಳು ಹಾಗೂ...

ಬಿಜ್ಜಳನ ಆಸ್ಥಾನದಲ್ಲಿದ್ದ ಕೊಂಡಿ ಮಂಚಣ್ಣ ಯಾರು? ಆತ ‘ಬಸವ’ ವಿರೋಧಿ ಆಗಿದ್ದು ಯಾಕೆ?

ಬಸವಣ್ಣನವರ ವಿರೋಧಿಯಾಗಿ ಇತಿಹಾಸದಲ್ಲಿ ಗುರುತಿಸಿಕೊಂಡಿರುವ ‘ಕೊಂಡಿ ಮಂಚಣ್ಣ’ ಈಗ ಮತ್ತೆ ಕರ್ನಾಟಕದ...

ರಾಹುಲ್ ವಿರುದ್ಧ ಮೊಕದ್ದಮೆ, ಸೋನಿಯಾಗೆ ಕಾನೂನು ನೋಟಿಸ್: ಸಾವರ್ಕರ್–ಗೋಡ್ಸೆ ಕುಟುಂಬದ ಸಾತ್ಯಕಿ ಯಾರು?

ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ಮೂಲಕ ವಿವಾದ ಸೃಷ್ಟಿಸಿದ್ದ ಪುಣೆಯ...

Tag: ಅತ್ಯಾಚಾರ