ದಯವಿಟ್ಟು ಬಿಟ್ಟುಬಿಡಿ, ನನಗೆ ನಾಲ್ಕು ಹೆಣ್ಣುಮಕ್ಕಳಿದ್ದಾರೆ ಎಂದು ಅಂಗಲಾಚಿದರೂ ಅತ್ಯಾಚಾರವೆಸಗಿದ ರಾಕ್ಷಸರು

ದಯವಿಟ್ಟು ಬಿಟ್ಟುಬಿಡಿ, ನನಗೆ ನಾಲ್ಕು ಹೆಣ್ಣುಮಕ್ಕಳಿದ್ದಾರೆ ಎಂದು ಅಂಗಲಾಚಿದರೂ ಮಹಿಳೆಯೊಬ್ಬರ ಮೇಲೆ ಸಾಮೂಹಿಕವಾಗಿ ಅಮಾನುಷವಾಗಿ ಅತ್ಯಾಚಾರ ವೆಸಗಿದ ಘಟನೆ ಆಗ್ರಾದಲ್ಲಿ ನಡೆದಿದೆ ಆಗ್ರಾದ ಹೋಂಸ್ಟೇ ಮಹಿಳಾ ಉದ್ಯೋಗಿಯೊಬ್ಬರ ಮೇಲೆ ಹಲ್ಲೆ ನಡೆಸಿ, ಬಲವಂತವಾಗಿ ಮದ್ಯ...

ರಾಜಸ್ಥಾನ | ಚುನಾವಣಾ ಸಮಯದಲ್ಲಿ ಅತ್ಯಾಚಾರಗೈದ ಸಬ್ ಇನ್ಸ್‌ಪೆಕ್ಟರ್; ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ವಿಧಾನಸಭಾ ಚುನಾವಣಾ ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ 4 ವರ್ಷದ ಬಾಲಕಿಯನ್ನೇ ಅತ್ಯಾಚಾರಗೈದಿರುವ ಅಮಾನವೀಯ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಠಾಣೆಗೆ ನುಗ್ಗಿದ ಕುಟುಂಬಸ್ಥರು ಹಾಗೂ ಸ್ಥಳೀಯರು, ಸಬ್ ಇನ್ಸ್‌ಪೆಕ್ಟರ್ ಮೇಲೆ...

ಮಂಡ್ಯ | ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರು ಕಾಮುಕ ಆರೋಪಿಗಳ ಬಂಧನ

ಅಪ್ರಾಪ್ತ ಬಾಲಿಕಿಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ತೊರೆಬೊಮ್ಮನಹಳ್ಳಿ ಗ್ರಾಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ನ.4ರಂದು ಸಮೂಹಿಕ ಅತ್ಯಾಚಾರ ನಡೆಸಿದೆ. ಘಟನೆ...

ಮಹಿಳೆಗೆ ಅವಮಾನ, ಕೊಲೆ ಬೆದರಿಕೆ, ಜಾತಿ ನಿಂದನೆ: ಪುನೀತ್‌ ಕೆರೆಹಳ್ಳಿ ವಿರುದ್ಧ ಮತ್ತೊಂದು ಎಫ್‌ಐಆರ್

ಸ್ವಘೋಷಿತ ಧರ್ಮ ರಕ್ಷಕನಾಗಿ ಗುರುತಿಸಿಕೊಂಡಿರುವ, ಹಿಂದುತ್ವ ಹೋರಾಟದ ಹೆಸರಲ್ಲಿ ಕೆಟ್ಟ ಭಾಷೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಳಸಿ ಹೋರಾಟಗಾರರನ್ನು ನಿಂದಿಸುತ್ತಿರುವ ಪುನೀತ್‌ ಕೆರೆಹಳ್ಳಿ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾಗಿದೆ. ಇದ್ರೀಸ್ ಪಾಷಾ ಕೊಲೆ ಪ್ರಕರಣದಲ್ಲಿ...

80 ವರ್ಷದ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ

80 ವರ್ಷದ ವಿಶೇಷ ಚೇತನ ಮಹಿಳೆ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 20ರಂದು ಜಿಲ್ಲೆಯ ಕೊಟ್ಟಾಯಂನಲ್ಲಿ ಘಟನೆ ನಡೆದಿತ್ತು ಎಂದು...

ಜನಪ್ರಿಯ

ಭಾಲ್ಕಿ | ಬಸವಣ್ಣನವರ ಅವಹೇಳನ : ರವಿ ಹಂಜ್, ವಿಶ್ವೇಶ್ವರ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಹಾಗೂ...

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

ಬಿಜೆಪಿ-ಅಕಾಲಿದಳ ಮೈತ್ರಿ: ‘ಅಧಿಕಾರ ದಾಹಕ್ಕಾಗಿ ಹಳೆಯ ಮಾದಕವಸ್ತು ದಂಧೆಕೋರರ ಪುನರ್ಮಿಲನ’: ಕೇಜ್ರಿವಾಲ್

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

Tag: ಅತ್ಯಾಚಾರ