ಅಮೆರಿಕದ ಷೇರುಪೇಟೆ ನಿಯಂತ್ರಣ ಮಂಡಳಿ ಯುಎಸ್ ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಕಮಿಷನ್ (ಎಸ್ಇಸಿ) ಅಮೆರಿಕದ ಹೂಡಿಕೆದಾರರು ಮತ್ತು ಜಾಗತಿಕ ಹಣಕಾಸು ಸಂಸ್ಥೆಗಳಿಂದ ಹಣ ಸಂಗ್ರಹಿಸಲು ವಂಚನೆಯ ಸಂಚು ರೂಪಿಸಿದ್ದಕ್ಕಾಗಿ ಗೌತಮ್ ಅದಾನಿ ಹಾಗೂ...
ಅದಾನಿ ವಿರುದ್ಧ ಅಮೆರಿಕ ನ್ಯಾಯಾಲಯ ಭ್ರಷ್ಟಾಚಾರ ಆರೋಪ ಮಾಡಿದೆ. ಆದರೆ, ಈ ವಿಚಾರದಲ್ಲಿ ಬಿಜೆಪಿ ಮತ್ತು ಅದರ ಕಾರ್ಯಕರ್ತರು ಅದಾನಿ ಪರವಾಗಿ ನಿಂತಿದ್ದಾರೆ. ಅದಾನಿ ಗ್ರೂಪ್ಅನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅದಾನಿ ವಿರುದ್ಧದ ಭ್ರಷ್ಟಾಚಾರ...
ವಿರೋಧ ಪಕ್ಷಗಳ ನಾಯಕರ ವಿರುದ್ಧ ಕೇಳಿ ಬರುವ ಸಣ್ಣಪುಟ್ಟ ಆರೋಪಗಳಿಗೂ ಸಿಬಿಐ, ಇಡಿ, ಐಟಿ ತನಿಖೆ ನಡೆಸಿ ಕಿರುಕುಳ ನೀಡುವ ಮೋದಿ ಸರಕಾರ, ರೂ. 2000 ಕೋಟಿಗಿಂತ ಹೆಚ್ಚು ಮೊತ್ತದ ಲಂಚ ಪ್ರಕರಣದಲ್ಲಿ...
ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಿದ ಮತ್ತು ವಂಚಿಸಿದ ಪ್ರಕರಣದಲ್ಲಿ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಹಾಗೂ ಇತರ ಆರು ಮಂದಿ ವಿರುದ್ಧ ಅಮೆರಿಕದಲ್ಲಿ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ....
ವಾಣಿಜ್ಯ ರಾಜಧಾನಿಯಾಗಿರುವ ಮುಂಬೈ ಮತ್ತು ಮಹಾರಾಷ್ಟ್ರದಲ್ಲಿ ಅದಾನಿ ತನ್ನ ಸಾಮ್ರಾಜ್ಯವನ್ನು ವಿಸ್ತರಿಸಿಕೊಳ್ಳಬೇಕೆಂದರೆ, ಅದಕ್ಕೆ ಮೋದಿ ಸಹಕಾರ ಬೇಕು. ಮೋದಿ ನೆರವಿನೊಂದಿಗೆ ತನ್ನ ಎಲ್ಲ ವ್ಯವಹಾರಗಳು ಚಾಲ್ತಿಯಲ್ಲಿರಬೇಕು ಎಂದರೆ ಮಹಾರಾಷ್ಟ್ರದಲ್ಲಿಯೂ ಬಿಜೆಪಿ ಅಧಿಕಾರದಲ್ಲಿರಬೇಕು. ಅದಕ್ಕಾಗಿ...