4ನೇ ರಾಜ್ಯ ಮಟ್ಟದ ಕಾರ್ಮಿಕ ಸಮ್ಮೇಳನ ಅಕ್ಟೋಬರ್ 26, 27 ರಂದು ಮೈಸೂರಿನಲ್ಲಿ ನಡೆಯಲಿದೆ ಎಂದು ಕೇಂದ್ರೀಯ ಕಾರ್ಮಿಕ ಸಂಘಟನೆ ಎಐಯುಟಿಯುಸಿ ಅಧ್ಯಕ್ಷ ಕೆ ಸೋಮಶೇಖರ್ ಮಾಹಿತಿ ನೀಡಿದರು.
ಮೈಸೂರಿನಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ...
2014ರಲ್ಲಿ ಮೋದಿಯವರು ಪ್ರಧಾನಿ ಆಗುವ ತನಕ ಹೊರದೇಶಗಳಲ್ಲಿನ ಅದಾನಿ ಯೋಜನೆಗಳು ಇಂಡೋನೇಷ್ಯಾ ಮತ್ತು ಆಸ್ಟ್ರೇಲಿಯಾದಲ್ಲಿ ಕಲ್ಲಿದ್ದಿಲ ಗಣಿಗಾರಿಕೆಗಷ್ಟೇ ಸೀಮಿತವಾಗಿದ್ದವು. ಇದೀಗ ಏಷ್ಯಾದಿಂದ ಆಫ್ರಿಕಾದವರೆಗೆ ವ್ಯಾಪಕ ಶ್ರೇಣಿಯ ಮೂಲಸೌಲಭ್ಯ ಯೋಜನೆಗಳು ಅದಾನಿ ಪಾಲಾಗಿವೆ.
ಹೊರದೇಶಗಳಲ್ಲಿಯೂ ವಿಮಾನ...
ನೈರೋಬಿಯ ಮುಖ್ಯ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಭಾರತದ ಅದಾನಿ ಗ್ರೂಪ್ಗೆ ವರ್ಗಾಯಿಸುವ ಯೋಜನೆಗೆ ಕೀನ್ಯಾದ ಉಚ್ಚ ನ್ಯಾಯಾಲಯವು ತಾತ್ಕಾಲಿಕವಾಗಿ ತಡೆ ನೀಡಿದೆ ಎಂದು ವರದಿಯಾಗಿದೆ.
ಪೂರ್ವ ಆಫ್ರಿಕಾದ ಅತಿದೊಡ್ಡ ವಾಯುಯಾನ ಕೇಂದ್ರವಾದ ಜೋಮೊ ಕೆನ್ಯಾಟ್ಟಾ...
ಹುರುನ್ ಇಂಡಿಯಾ ಎಂಬ ಖಾಸಗಿ ಸಂಸ್ಥೆ ಉದ್ಯಮಿ ಗೌತಮ್ ಅದಾನಿಯನ್ನು ದೇಶದ ಅತ್ಯಂತ ಶ್ರೀಮಂತ ವ್ಯಕ್ತಿ ಎಂದು ಹೆಸರಿಸಿದೆ. ಹತ್ತು ವರ್ಷಗಳ ಹಿಂದೆ ಹತ್ತನೇ ಸ್ಥಾನದಲ್ಲಿದ್ದ ಅದಾನಿ ಇಂದು ನಂಬರ್ ಒನ್ ಶ್ರೀಮಂತರಾಗಿದ್ದಾರೆ....