ಅದಾನಿ ಸಮೂಹಕ್ಕೆ ಸೇರಿದ ಕಂಪನಿಗಳ ಎರಡು ವಿಭಿನ್ನ ಯೋಜನೆಗಳಿಗಾಗಿ ಸುಮಾರು 83,700 ಚದರ ಅಡಿ ಅರಣ್ಯ ಭೂಮಿಯನ್ನು ಹಸ್ತಾಂತರಿಸಲು ಮಹಾರಾಷ್ಟ್ರ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ. ರಾಯಗಢ ಮತ್ತು ಅಮರಾವತಿ ಜಿಲ್ಲೆಗಳಲ್ಲಿರುವ ಮೀಸಲು...
ದೇಶದ ಪ್ರಮುಖ ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸಹವರ್ತಿಗಳ ಮೇಲಿದ್ದ ಲಂಚ ಹಾಗೂ ವಂಚನೆ ಪ್ರಕರಣವನ್ನು ಕೈಬಿಡುವ ಅಮೆರಿಕ ಸರ್ಕಾರದ ನಿರ್ಧಾರಕ್ಕೆ ಅಲ್ಲಿನ ಫೆಡರಲ್ ನ್ಯಾಯಾಲಯವೊಂದು ಹೊಸ ಟ್ವಿಸ್ಟ್ ನೀಡಿದೆ. ಪ್ರಕರಣ...
ಗುಜರಾತ್ನ ಮೋರ್ಬಿ ಜಿಲ್ಲೆಯ ಜೆತ್ಪರ್ ಗ್ರಾಮದಲ್ಲಿ ಅದಾನಿ ಎನರ್ಜಿ ಸೊಲ್ಯೂಷನ್ಸ್ ಲಿಮಿಟೆಡ್ (AESL) ಕಂಪನಿಯು ಕೈಗೆತ್ತಿಕೊಂಡಿರುವ ಬೃಹತ್ ವಿದ್ಯುತ್ ಪ್ರಸರಣ ಮೂಲಸೌಕರ್ಯ ಯೋಜನೆಗೆ ಸಂಬಂಧಿಸಿದಂತೆ ರೈತರು ನಡೆಸುತ್ತಿದ್ದ ಸುದೀರ್ಘ ಪ್ರತಿಭಟನೆಗೆ ಕೊನೆಗೂ ಗುಜರಾತ್...
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 'ಹೊಸ ಸೈನಿಕ ಶಾಲೆಗಳ ಯೋಜನೆ'ಯಡಿ ಅನುಮೋದನೆಗೊಂಡಿರುವ 40 ಶಾಲೆಗಳ ಪೈಕಿ ಬಹುಪಾಲು ಶಾಲೆಗಳ ಆಡಳಿತ ಮತ್ತು ನಿರ್ವಹಣೆಯನ್ನು ಆರೆಸ್ಸೆಸ್ ಅಂಗಸಂಸ್ಥೆಗಳು, ಬಿಜೆಪಿ ನಾಯಕರು ಹಾಗೂ ಅದಾನಿ ಸಮೂಹಕ್ಕೆ ನೀಡಲಾಗಿದೆ...
ಅರ್ಜೆಂಟೀನಾದ ಮೊದಲ ದ್ರವೀಕೃತ ನೈಸರ್ಗಿಕ ಅನಿಲ (LNG) ರಫ್ತು ಯೋಜನೆಗಾಗಿ 10 ವರ್ಷಗಳ ಕಡಲ ಸೇವೆಗಳ (Marine Services) ಒಪ್ಪಂದವು ಅದಾನಿ ಪೋರ್ಟ್ನ ಪಾಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಅದಾನಿ ಪೋರ್ಟ್ಸ್...