ಇ.ಡಿ. ‘ಸೂಪರ್ ಕಾಪ್’ ಅಲ್ಲ, ಸ್ವತಂತ್ರವಾಗಿ ತನಿಖೆ ನಡೆಸಲು ಅಧಿಕಾರವಿಲ್ಲ: ಕರ್ನಾಟಕ ಹೈಕೋರ್ಟ್

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ.) ಸೀಮಿತ ಅಧಿಕಾರಗಳಿದ್ದು, ತನಗೆ ತಿಳಿದ ಪ್ರತಿಯೊಂದು ಪ್ರಕರಣವನ್ನೂ ತನಿಖೆ ಮಾಡಲು ಅದು ‘ಸೂಪರ್ ಕಾಪ್’ (Super Cop) ಅಲ್ಲ...

ಕೇರಳ ಚುನಾವಣೆ ಹಿನ್ನಡೆ: ನಾಯಕರಲ್ಲಿ ಅಧಿಕಾರ ಲಾಲಸೆ; ಸಿಪಿಐಎಂ ಸುಧಾರಣಾ ಅಭಿಯಾನಕ್ಕೆ ಚಾಲನೆ

ಇತ್ತೀಚೆಗೆ ನಡೆದ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಅನುಭವಿಸಿದ ಭಾರಿ ಹಿನ್ನಡೆಯ ನಂತರ, ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷ (ಸಿಪಿಐಎಂ) ತನ್ನ ನಾಯಕರಲ್ಲೇ ಕಂಡುಬರುತ್ತಿರುವ "ಸಂಸದೀಯ ವಿಚಲನೆ" (Parliamentary Deviations) ಹಾಗೂ ಅಧಿಕಾರ ಲಾಲಸೆಯನ್ನು ಸರಿಪಡಿಸಲು...

ಬಂಗಾಳ ಚುನಾವಣೆ | ಅಧಿಕಾರಕ್ಕಾಗಿ ಬಿಜೆಪಿ ತಂತ್ರ – ಮಮತಾ ಪ್ರತಿತಂತ್ರ

ಚುನಾವಣಾ ಹೊಸ್ತಿಲಿನಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್‌) ಪ್ರಕ್ರಿಯೆ ನಡೆಯುತ್ತಿದೆ. ಸುಮಾರು 91.46 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಹೊರಹಾಕಲಾಗಿದೆ ಎಂದು ವರದಿಗಳು ಹೇಳುತ್ತಿವೆ. ಅಂತಿಮ ಪಟ್ಟಿಯಲ್ಲಿ ಒಬ್ಬನೇ...

ರಾಯಚೂರು | ಶಾಸಕಿ ಅಧಿಕಾರ ದುರುಪಯೋಗ ಪ್ರಶ್ನಿಸಿದ್ದಕ್ಕೆ ಬೆದರಿಕೆ; ಸೂಕ್ತ ಕ್ರಮಕ್ಕೆ ಸ್ಪೀಕರ್‌ಗೆ ಮನವಿ

ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ ಅವರ ಅಧಿಕಾರ ದುರುಪಯೋಗದ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಭೀಮ್‌ ಆರ್ಮಿ ದೇವದುರ್ಗ ತಾಲ್ಲೂಕಾಧ್ಯಕ್ಷ ವಿಶ್ವನಾಥ ಬಲ್ಲಿದೇವ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು...

ನನ್ನ ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು...

ಜನಪ್ರಿಯ

ರಾಯಚೂರು | ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ರೈತರ ನೀರಿನ ಹೋರಾಟಕ್ಕೆ ಮುಕ್ತಿ ಇಲ್ಲ: ವೀರಭದ್ರಸ್ವಾಮಿ

ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಕಳೆಯುತ್ತಾ ಬಂದರೂ ಬೆಳೆಗಳನ್ನು ಉಳಿಸಿಕೊಳ್ಳಲು...

ಧಾರವಾಡ |ಪ್ರಜಾಪ್ರಭುತ್ವದ ಮೌಲ್ಯಗಳನ್ನು ಯುವಜನರಲ್ಲಿ ಬೆಳೆಸಬೇಕು: ಜಕ್ಕಪ್ಪನವರ

ಪ್ರಜಾಪ್ರಭುತ್ವದ ಆಶಯಗಳು ಭಾರತೀಯರ ಜೀವನದ ಅವಿಭಾಜ್ಯ ಭಾಗವಾಗಿದ್ದು, ಸಮಾನತೆ, ಭ್ರಾತೃತ್ವ ಮತ್ತು...

ಬೀದರ್ ವಿಶ್ವವಿದ್ಯಾಲಯ ಆಡಳಿತ ಕುಲಸಚಿವರಾಗಿ ಧಮ್ಮ ಪ್ರಕಾಶ್ ಜ್ಯೋತಿ ನಿಯೋಜನೆ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಹಾಗೂ...

ಬಸವಕಲ್ಯಾಣ | ಜನಪದ ಸಾಹಿತ್ಯದಲ್ಲಿ ಬಸವಣ್ಣನವರ ಸಮಗ್ರ ಕ್ರಾಂತಿಯ ದರ್ಶನ: ಬಸವಲಿಂಗ ಪಟ್ಟದ್ದೇವರು

ಬಸವಕಲ್ಯಾಣದಲ್ಲಿ ನ.28, 29ರಂದು ನಡೆಯುತ್ತಿರುವ 47ನೇ ಶರಣ ಕಮ್ಮಟ ಹಾಗೂ ಅನುಭವಮಂಟಪ...

Tag: ಅಧಿಕಾರ