ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಹಾಗೂ ನಿಂದನಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ.
ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಜ.18ರಂದು...
ಕಳೆದ ಹಲವು ವರ್ಷಗಳಿಂದ ಕಾರ್ಯಕರ್ತರ ಕೈಗೆ ನೀವು ಸಿಕ್ಕಿಲ್ಲ. ನಿಮ್ಮ ಪಿಎಗಳು ಕೂಡ ಸರಿಯಾಗಿ ಸ್ಪಂದಿಸಿಲ್ಲ. ಹೀಗಾದ್ರೆ ನಾವು ಹೇಗೆ ಮಾಡಬೇಕು? ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಕೂಡ ಕುಂಠಿತಗೊಂಡಿವೆ ಎಂದು ಬಿಜೆಪಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಾಕಾರಿ ಹೇಳಿಕೆ ಮತ್ತು ಏಕವಚನದಲ್ಲಿ ನಿಂದಿಸಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.
ಶಾಸಕ ಜೆ.ಟಿ ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು...
ಸಿಎಂ ಸಿದ್ದರಾಮಯ್ಯ ನನ್ನ ಮುಂದೆ ಬರಲಿ. ಆಗ ಸಂಸ್ಕೃತಿ, ನಡವಳಿಕೆ ಬಗ್ಗೆ ಚರ್ಚೆ ಮಾಡೋಣ. ಸಭ್ಯತೆ ಅಂದರೆ ಏನು ಎಂದು ಸಾರ್ವಜನಿಕವಾಗಿ ಮಾತನಾಡೋಣ ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಹೇಳಿದರು.
ಉತ್ತರ ಕನ್ನಡ...
ಮಂದಿರವಿದ್ದ ಜಾಗದಲ್ಲಿ ಕಟ್ಟಲಾಗಿರುವ ಮಸೀದಿಯಲ್ಲಿ ನಮಾಜ್ ಸಲ್ಲಿಸುವುದು ಹರಾಮ್ ಕೆಲಸ ಅಂತ ಭಾರತೀಯ ಮುಸಲ್ಮಾನರಿಗೆ ಮನವರಿಕೆಯಾದ ದಿನ ಎಲ್ಲವೂ ತಿಳಿಯಾಗಲಿದೆ ಎಂದು ಸಿ ಟಿ ರವಿ ಹೇಳಿದರು.
ಚಿಕ್ಕಮಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು,...