ಕಡೂರು ತಾಲೂಕಿನ ಬೀರೂರು ಪಟ್ಟಣದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಮಂಜುನಾಥ ಕಾಯರ್ ಕಾರ್ಖಾನೆಯಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಪಾರ ಪ್ರಮಾಣದ ಕಾಯರ್ ಉತ್ಪನ್ನಗಳು ಹಾಗೂ ಕಚ್ಚಾ ವಸ್ತುಗಳು ಬೆಂಕಿಗಾಹುತಿಯಾಗಿರುವ...
ಚಿಕ್ಕಮಗಳೂರು ನಗರ ಮರ್ಲೆ ಗ್ರಾಮದ ಕೆರೆಯಲ್ಲಿ ಶಾಲಾ ಮಕ್ಕಳು ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದಾರೆ.
ಮೃತರನ್ನು ತರುಣ್ (12), ಭುವನ್ (12) ಹಾಗೂ ಲಿಖಿತ್ (12) ಎಂದು ಗುರುತಿಸಲಾಗಿದೆ. ಇವರೆಲ್ಲರೂ 6ನೇ...
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಬಿದಿರುತಳ ಬಸ್ ನಿಲ್ದಾಣದ ಬಳಿ ಭೂಮಿಯ ತೇವಾಂಶ ಹೆಚ್ಚಾದ ಪರಿಣಾಮ ಬಂಡೆಯೊಂದು ಕುಸಿದಿದೆ.
ಮಲೆನಾಡಿನಲ್ಲಿ ಭಾರೀ ಮಳೆಯಾಗದಿದ್ದರೂ ಕಳೆದ ಒಂದು ತಿಂಗಳಿಂದ ನಿರಂತರವಾಗಿ...
ರೈಲ್ವೇ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುವೊಂದು ತಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಣಿವೆ ಗ್ರಾಮದಲ್ಲಿ ಗುರುವಾರ ನಡೆದಿದೆ.
ಮಲೆನಾಡು ಹಾಗೂ ಬಯಲುಸೀಮೆ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಾಗಿದ್ದು, ಬುಧವಾರ ರಾತ್ರಿಯಿಡೀ ಸುರಿದ ಮಳೆಯಿಂದ ಕಾಲುವೆಯ...
ಬೆಂಗಳೂರಿನಿಂದ ರಾಯಚೂರಿನತ್ತ ಬರುತ್ತಿದ್ದ ಖಾಸಗಿ ಗ್ರೀನ್ ಲೈನ್ ಬಸ್ನಲ್ಲಿ ಶುಕ್ರವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಭಾರಿ ಅನಾಹುತಕ್ಕೆ ತೀರುವ ಹಂತಕ್ಕೆ ತಲುಪಿದ್ದರೂ, ರಾಯಚೂರಿನ ಪ್ರಯಾಣಿಕರೊಬ್ಬರ ಸಮಯ ಪ್ರಜ್ಞೆಯಿಂದ 25 ಮಂದಿ...