ಅನ್ನಭಾಗ್ಯ: ರಾಜ್ಯದಲ್ಲೇ ಬೇಡಿಕೆ ಪೂರೈಕೆಯಷ್ಟು ಅಕ್ಕಿ ಇದ್ದರೆ ಇಲ್ಲೇ ಖರೀದಿ: ಸಿಎಂ ಸಿದ್ದರಾಮಯ್ಯ

ಅಕ್ಕಿ ಕೊಡುವುದಾಗಿ ಹೇಳಿರುವ ಪಂಜಾಬ್ ಸರ್ಕಾರದ ಜೊತೆ ಮಾತನಾಡುತ್ತೇವೆ ಕೇಂದ್ರ ಸರ್ಕಾರ ಅಕ್ಕಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ: ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆಗೆ ಪೂರೈಸುವಷ್ಟು ಅಕ್ಕಿ ರಾಜ್ಯದಲ್ಲೇ ದೊರೆಯುವಂತಿದ್ದರೆ ಇಲ್ಲೇ ಅಕ್ಕಿ ಖರೀದಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ...

ಕೇಂದ್ರ ಸರ್ಕಾರ ಸಂವಿಧಾನದ ಒಕ್ಕೂಟ ತತ್ವಗಳಿಗೆ ಬದ್ಧವಾಗಿ ನಡೆದುಕೊಳ್ಳಲಿ: ಸಮಾನ ಮನಸ್ಕರ ಒಕ್ಕೂಟ ಆಗ್ರಹ

'ಹಸಿವು ಮುಕ್ತಗೊಳಿಸಲು ಮೊದಲ ಹೆಜ್ಜೆ ಇರಿಸಿರುವ ಕರ್ನಾಟಕ ಸರ್ಕಾರವನ್ನು ಅಭಿನಂದಿಸಿ' 'ವಿಶ್ವ ಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ ಜಾರಿಗೊಳಿಸಲು ಕೇಂದ್ರ ಸರ್ಕಾರ ಕೈಜೋಡಿಸಬೇಕು' ಕೇಂದ್ರ ಸರ್ಕಾರವು ಸಂವಿಧಾನದ ಗಣತಂತ್ರ ಮತ್ತು ಒಕ್ಕೂಟ ವ್ಯವಸ್ಥೆಯ ತತ್ವಗಳಿಗೆ ಅನುಗುಣವಾಗಿ...

ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ: ಮಾಜಿ ಸಿಎಂ ಬೊಮ್ಮಾಯಿ‌

ನೀರು ಕೊಡದ ಸರ್ಕಾರದಿಂದ ಏನು ಪ್ರಯೋಜನ? ಅಕ್ಕಿ ಕೊಡದೆ ಹೋದರೆ, ನಾವು ಪ್ರತಿಭಟಿಸುತ್ತೇವೆ ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ಭಾನುವಾರ ನೂತನ...

ಅಕ್ಕಿ ಕೊಡಲು ನಿರಾಕರಿಸಿದ ಬಗ್ಗೆ ‘ಮನ್‌ ಕಿ ಬಾತ್‌’ನಲ್ಲಿ ಮಾತಾಡುವಿರಾ; ದಿನೇಶ್‌ ಗುಂಡೂರಾವ್ ಪ್ರಶ್ನೆ

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಖರೀದಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಇಂದು (ಭಾನುವಾರ) ಪ್ರಧಾನಿ ನರೇಂದ್ರ ಮೋದಿ ಅವರ 102ನೇ ಮನ್‌ ಕಿ ಬಾತ್‌ ಸಂಚಿಕೆಯಲ್ಲಿ, ರಾಜ್ಯಕ್ಕೆ ಅಕ್ಕಿ...

ಅಕ್ಕಿ, ಗೋಧಿ ಮಾರದಂತೆ ಮೇನಲ್ಲೇ ನಿಯಮ ಬದಲಾವಣೆ ಮಾಡಲಾಗಿದೆ: ತೇಜಸ್ವಿ ಸೂರ್ಯ

'ಕೇಂದ್ರ ಸರ್ಕಾರದ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ ಕಾಂಗ್ರೆಸ್‌ ನಾಯಕರು' 'ರಾಜ್ಯ ಸರ್ಕಾರ ನ್ಯಾಯವಾಗಿ ಒಟ್ಟು 15 ಕೆಜಿ ಅಕ್ಕಿ ಕೊಡಬೇಕು' ಅನ್ನಭಾಗ್ಯ ಯೋಜನೆ ವಿಚಾರದಲ್ಲಿ ಕೇಂದ್ರ ‌ಸರ್ಕಾರ ತಾರತಮ್ಯ ಮಾಡಿಲ್ಲ. ಕೇಂದ್ರದ ಮೇಲೆ ರಾಜ್ಯ ಸರ್ಕಾರ...

ಜನಪ್ರಿಯ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ ಸಹನೆ ಕಾಯ್ದುಕೊಂಡ ರೈತ

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ...

Tag: ಅನ್ನಭಾಗ್ಯ ಯೋಜನೆ