ಶಿವಮೊಗ್ಗ | ರಸ್ತೆ ದಾಟಲು ನಿಂತಾಗ ಬೈಕ್ ಡಿಕ್ಕಿ; ವೃದ್ಧ ಕೊನೆಯುಸಿರು

ರಸ್ತೆ ದಾಟಲು ನಿಂತಿದ್ದ ವೃದ್ಧರೊಬ್ಬರಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ನಗರದ ಹರಿಗೆಯ ಬಿ.ಹೆಚ್. ರಸ್ತೆಯಲ್ಲಿ ಸಂಭವಿಸಿದೆ. ಹರಿಗೆ ನಿವಾಸಿ ಜಯಣ್ಣ...

ಹಾವೇರಿ | ಟ್ರಾಕ್ಟರ್ ಬೈಕ್ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಟ್ರಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ರಾಣಿಬೆನ್ನೂರು-ಹಂಸಭಾವಿ ಮಾರ್ಗ ಮದ್ಯದಲ್ಲಿ ಇಂದು ನಡೆದಿದೆ. ಮೃತಪಟ್ಟ ಬೈಕ್ ಸವಾರ ವೀರಾಪಾಕ್ಷಪ್ಪ ಕರೇಗೌಡ್ರು...

ಬೆಳಗಾವಿ |ಗೋಕಾಕದಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರ ಪ್ರಯಾಣಕ್ಕೆ ವಿಧಿಯ ಬ್ರೇಕ್; ಮಗು ಸೇರಿ ಮೂವರ ದುರ್ಮರಣ!

ಸಂಕೇಶ್ವರ–ನರಗುಂದ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಒಂದೇ ಕುಟುಂಬದ ಸಂಭ್ರಮದ ಪ್ರಯಾಣವನ್ನು ದುರಂತದಲ್ಲಿ ಅಂತ್ಯಗೊಳಿಸಿದೆ. ಹತ್ತಿಕಾಳು ಸಾಗಿಸುತ್ತಿದ್ದ ಲಾರಿ ಹಾಗೂ ಕಾರಿನ ನಡುವೆ ಭಾನುವಾರ ನಡೆದ ಅಪಘಾತದಲ್ಲಿ ನಾಲ್ಕು ವರ್ಷದ...

ಅಸ್ಸಾಂನ ಕಾಜಿರಂಗದಲ್ಲಿ ಭೀಕರ ರಸ್ತೆ ಅಪಘಾತ: 23 ಮಂದಿ ಸಾವು

ಕಂಟೇನರ್ ಟ್ರಕ್ ಮತ್ತು ಮಿನಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕನಿಷ್ಠ 23 ಮಂದಿ ಮೃತಪಟ್ಟಿರುವ ಭೀಕರ ಘಟನೆ ಅಸ್ಸಾಂನ ಕಾಜಿರಂಗದಲ್ಲಿ ಶುಕ್ರವಾರ ನಡೆದಿದೆ. ಮೃತಪಟ್ಟವರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು ವರದಿಯಾಗಿದೆ....

ವಿಜಯನಗರ | ಬೈಕ್‌ಗೆ ಕಾರು ಡಿಕ್ಕಿ: ಒಂದೂವರೆ ವರ್ಷದ ಮಗು ಸೇರಿ ಮೂವರ ಸಾವು

ಹೊಸಪೇಟೆ: ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸಪೇಟೆ-ಬಳ್ಳಾರಿ ಹೆದ್ದಾರಿಯ ಗಾದಿಗನೂರು ಗ್ರಾಮದ ಧರ್ಮಸಾಗರ ಬಳಿ ಬುಧವಾರ ನಡೆದಿದೆ. ಕಂಪ್ಲಿ...

ಜನಪ್ರಿಯ

ಗಾಂಧೀಜಿ ತತ್ವಗಳ ಪ್ರಸ್ತುತತೆ: ಸಮಾನತೆಯ ಸಮಾಜಕ್ಕೆ ಶ್ರಮದ ಘನತೆಯೇ ಅಡಿಪಾಯ

ಸರ್ವಜನರ ಹಿತ, ಎಲ್ಲ ಕೆಲಸಗಳಿಗೂ ಸಮಾನ ಗೌರವ ಮತ್ತು ಶಾರೀರಿಕ ಶ್ರಮದ...

ಇಂಧನ-ಆಹಾರ ದರ ಏರಿಕೆ: ಅಕ್ಟೋಬರ್ ಸಗಟು ಹಣದುಬ್ಬರ 12.29%ಗೆ ಜಿಗಿತ!

ದೇಶದ ಜನಸಾಮಾನ್ಯರು ಮತ್ತು ಉದ್ಯಮ ವಲಯಕ್ಕೆ ಬೆಲೆ ಏರಿಕೆಯ ಬಿಸಿ ಮತ್ತಷ್ಟು...

ವಿದ್ಯಾರ್ಥಿಗಳೆದರು ಹರೀಶ್ ಪೂಂಜಾ ದ್ವೇಷ ಭಾಷಣ; ಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಸೂಚನೆ

ಜನಪ್ರತಿನಿಧಿಯಾಗಿ ಹೇಗೆ ಮಾತನಾಡಬೇಕು ಎಂಬ ಕನಿಷ್ಠ ಪರಿಜ್ಞಾನವೂ ಇಲ್ಲದೆ ಶಾಲಾ ಮಕ್ಕಳ...

ಜಿಡಿಪಿ ಅಂಕಿಅಂಶಗಳ ಆಚೆಗಿನ ವಾಸ್ತವ: ಭಾರತದ ಆರ್ಥಿಕ ಸವಾಲುಗಳ ಕುರಿತು ರಘುರಾಮ್ ರಾಜನ್ ಒಳನೋಟ

ಜಾಗತಿಕ ಆರ್ಥಿಕತೆಯು ಭೌಗೋಳಿಕ-ರಾಜಕೀಯ ಸಂಘರ್ಷಗಳು ಮತ್ತು ತಂತ್ರಜ್ಞಾನದ ಕ್ಷಿಪ್ರ ಬದಲಾವಣೆಗಳ ನಡುವೆ...

Tag: ಅಪಘಾತ