ಗುಬ್ಬಿ | ಕಾರು ಬೈಕ್ ಅಪಘಾತ : ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು

ಗುಬ್ಬಿ ತಾಲ್ಲೂಕಿನ ಚೇಳೂರು ಸಮೀಪದ ಕೋಡಿಪಾಳ್ಯ ಗ್ರಾಮದ ಗೇಟ್ ಬಳಿಯ ತುಮಕೂರು ರಸ್ತೆಯಲ್ಲಿ ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ನಡೆದಿದೆ. ಡಾಬಸ್...

ಬೀದರ್‌ | ರಸ್ತೆ ಬದಿಯ ಸೇತುವೆಗೆ ಸ್ಕೂಟಿ ಡಿಕ್ಕಿ : ಒಂದೇ ಕುಟುಂಬದ ಮೂವರ ಸಾವು

ರಸ್ತೆ ಬದಿಯ ಸೇತುವೆಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹುಮನಾಬಾದ್‌ ತಾಲೂಕಿನ ಹಳ್ಳಿಖೇಡ (ಬಿ) ಗ್ರಾಮದ ಸಮೀಪ ನಡೆದಿದೆ. ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ...

ಭೀಕರ ಅಪಘಾತ: ಯುವತಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌

ಬೆಂಗಳೂರಿನ ಕೆ.ಆರ್‌ ಪುರಂ ಮೆಟ್ರೋ ನಿಲ್ದಾಣದ ಬಳಿ ಭೀಕರ ಅಪಘಾತ ಸಂಭವಿಸಿದೆ. ಯುವತಿಯನ್ನು ಬಿಎಂಟಿಸಿ ಬಸ್‌ ಬಲಿ ಪಡೆದಿದ್ದು, ಆಕೆಯ ತಲೆ ಮೇಲೆ ಬಸ್‌ ಹರಿದಿದೆ. ಮೃತ ಯುವತಿಯು ಮಣಿಪುರ ಮೂಲದ ಹನ್ನಾ...

ಕಾರವಾರ | ಬಿಲ್ಟ್ ವೃತ್ತದ ಬಳಿ ಸಾರಿಗೆ ಬಸ್-ಕಾರು ಮುಖಾಮುಖಿ ಡಿಕ್ಕಿ; ತಪ್ಪಿದ ಭಾರಿ ಅನಾಹುತ

ಕಾರವಾರ: ನಗರದ ಬಿಲ್ಟ್ ವೃತ್ತದ ಬಳಿ ಗುರುವಾರ ಮಧ್ಯಾಹ್ನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ನೌಕಾನೆಲೆಯ ಸಿಬ್ಬಂದಿಯ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ...

ಗುಬ್ಬಿ | ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ : ಮೂರು ವಾಹನಗಳು ಜಖಂ

ಗುಬ್ಬಿ  ತಾಲ್ಲೂಕಿನಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಬರುವ ಶಿವಸಂದ್ರ ಬಳಿ ಕಾರು ಸೇರಿದಂತೆ ಲಾರಿ ಮತ್ತು ಗೂಡ್ಸ್ ವಾಹನ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಮುಂಜಾನೆ ನಡೆದಿದೆ. ರಸ್ತೆಯಲ್ಲಿ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಅಪಘಾತ