ಜಾರ್ಖಂಡ್‌ನಲ್ಲಿ ಭೀಕರ ರಸ್ತೆ ಅಪಘಾತ; ಸಚಿವೆಯ ಪುತ್ರಿ ಸೇರಿ ನಾಲ್ವರ ಸಾವು

ಜಾರ್ಖಂಡ್‌ನ ಜಮ್ಶೆಡ್‌ಪುರದಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವೆ ದೀಪಿಕಾ ಪಾಂಡೆ ಸಿಂಗ್ ಅವರ ಪುತ್ರಿ ತ್ರಿಷಾ ಸಿಂಗ್ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಐಎಎನ್‌ಎಸ್ ವರದಿ ಪ್ರಕಾರ, ಡೊಮುಹಾನಿ...

ಉಳ್ಳಾಲ | ಅಪಘಾತ: ಮಗನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ವರ್ಷಿತ್ ಕುಟುಂಬ

ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರಿಬ್ಬರೂ ಗಂಭೀರ ಗಾಯಗೊಂಡಿದ್ದಾರೆ. ವರ್ಷಿತ್ ಕುತ್ತಾರ್ ಅವರ ಮೆದುಳು ನಿಷ್ಕ್ರಿಯೆಗೊಂಡಿತ್ತು....

ಚಿತ್ರದುರ್ಗ | ಓವರ್‌ಟೇಕ್ ವೇಳೆ ಶಾಲಾ ಬಸ್ ಪಲ್ಟಿ: ವಿದ್ಯಾರ್ಥಿಗಳಿಗೆ ಗಾಯ

ಓವರ್‌ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ ಪಕ್ಕದ ಜಮೀನಿಗೆ ನುಗ್ಗಿ ಪಲ್ಟಿಯಾದ ಘಟನೆ   ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಗಿಲಕೇನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಗಿಲಕೇನಹಳ್ಳಿ ಗ್ರಾಮದಿಂದ...

ಭಾಲ್ಕಿ | ಟಿಪ್ಪರ್–ಬೈಕ್ ಮಧ್ಯೆ ಡಿಕ್ಕಿ : ಇಬ್ಬರು ಯುವಕರ ಸಾವು

ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ಭಾಲ್ಕಿ ತಾಲೂಕಿನ ರುದನೂರು ಹಾಗೂ ಗರ್ಮಾ ತಾಂಡಾ ಸಮೀಪದ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಗರ್ಮಾ ತಾಂಡಾ ನಿವಾಸಿಗಳಾದ...

ಹುಣಸೂರು | ಅಗ್ನಿವೀರ್ ನಂದನ್ ನಿಧನ: ಕುಟುಂಬಕ್ಕೆ ಶಾಸಕ ಜಿ.ಡಿ. ಹರೀಶ್‌ ಗೌಡರಿಂದ ₹2 ಲಕ್ಷ ನೆರವು

ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಹುಣಸೂರು ತಾಲ್ಲೂಕು ಹಿರಿಕ್ಯಾತನಹಳ್ಳಿ ಗ್ರಾಮದ ಅಗ್ನಿವೀರ್ ನಂದನ್ (24) ಅವರ ಕುಟುಂಬಕ್ಕೆ ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ. ಹರೀಶ್‌ ಗೌಡ ಅವರು ವೈಯಕ್ತಿಕವಾಗಿ ₹2 ಲಕ್ಷ...

ಜನಪ್ರಿಯ

ಅಗ್ರಹಾರ ಕೃಷ್ಣಮೂರ್ತಿ ಅವರ ಕತೆ | ಮನೋರಥ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

ಬೀದರ್‌ | ಭಾರತ ಸ್ವಾಭಿಮಾನ ಟ್ರಸ್ಟ್ ಜಿಲ್ಲಾಧ್ಯಕ್ಷರಾಗಿ ಗೋರಖನಾಥ್ ಕುಂಬಾರ್ ಆಯ್ಕೆ

ಭಾರತ ಸ್ವಾಭಿಮಾನ ಟ್ರಸ್ಟ್ (ಪತಂಜಲಿ ಯೋಗ ಸಮಿತಿ) ಬೀದರ್ ಜಿಲ್ಲಾಧ್ಯಕ್ಷರಾಗಿ ಯೋಗ...

ಭಾಲ್ಕಿ | ಚನ್ನಬಸವೇಶ್ವರ ಗುರುಕುಲದಲ್ಲಿ 72ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ

ವನ್ಯಜೀವಿಗಳ ಸಂರಕ್ಷಣೆ ಕೇವಲ ಸರ್ಕಾರ ಅಥವಾ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ. ಅದು...

ರಾಯಚೂರು | ರೈತರ ಹೊಲಗಳಿಗೆ ಸರ್ವಿಸ್ ರಸ್ತೆ ನಿರ್ಮಿಸದಿದ್ದರೆ ಹೆದ್ದಾರಿ ಕಾಮಗಾರಿ ಬಂದ್: ಅಮರೇಗೌಡ ಪಾಟೀಲ ಬಯ್ಯಾಪುರ

ರಾಷ್ಟ್ರೀಯ ಹೆದ್ದಾರಿ(748 ಎ) ನಿರ್ಮಾಣದಿಂದ ರೈತರಿಗೆ ತಮ್ಮ ಹೊಲಗಳಿಗೆ ತೆರಳಲು ಸರ್ವಿಸ್...

Tag: ಅಪಘಾತ