ದ್ವಿಚಕ್ರ ವಾಹನದ ಮೇಲೆ ಮೂವರು ತೆರಳುತ್ತಿದ್ದ ಅಪಘಾತ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ಮುಸ್ತಾಪುರ ಸಮೀಪ ಶನಿವಾರ ಮಾಧ್ಯಾಹ್ನ ನಡೆದಿದೆ.
ಚಿಟಗುಪ್ಪ ತಾಲೂಕಿನ ಹಳ್ಳಿಖೇಡ(ಕೆ) ವಾಡಿ ಗ್ರಾಮದವರಾದ ಸಾಯಿಕಿರಣ...
ಡಿವೈಡರ್ಗೆ ಡಿಕ್ಕಿಹೊಡೆದು ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಹಾವೇರಿಯ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಪಂಚಾಕ್ಷರಯ್ಯಾ ಸಾಲಿಮಠ ಜೀವಂತ ದಹನವಾಗಿರುವ ಘಟನೆ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿಯ ಅರೆರಾ ಸೇತುವೆಯ ಹತ್ತಿರ ನಡೆದಿದೆ.
https://youtu.be/iZNfAP2SIdM?si=AYKgqpL9yr3nPXNu
ಮದುವೆ...
ಸಿಂಧನೂರು ಮತ್ತು ಮಸ್ಕಿ ಹೆದ್ದಾರಿಯ ಬಳಿ ನಿರ್ಮಿಸಲಾಗುತ್ತಿರುವ ಬ್ರಿಡ್ಜ್ ಗೆ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಸಿಂಧನೂರು ತಾಲ್ಲೂಕು ಬೂತಲದಿನ್ನಿ ಗ್ರಾಮದ ಹತ್ತಿರ ನಡೆದಿದೆ.
ಮೃತಪಟ್ಟಿರುವ ಲಿಂಗಸೂಗೂರು ತಾಲ್ಲೂಕು ಹಿರೇನಗನೂರು ಹಾಗೂ ಯದ್ದಲದೊಡ್ಡಿ...
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರದಲ್ಲಿ ಬ್ರೇಕ್ ಫೇಲ್ಯೂರ್ ಆಗಿ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ.
ಈ ಘಟನೆಯಿಂದ ಪಲ್ಟಿಯಾದಂತಹ ಲಾರಿ, ಗೊಬ್ಬರ ತುಂಬಿಕೊಂಡು ಪಡುಬಿದರೆಯಿಂದ ಕೊಪ್ಪದ ಗಡಿಕಲ್ ಗೆ ಹೋಗುತ್ತಿದ್ದ ವೇಳೆ ಹರಿಹರಪುರ...
ತಮಿಳುನಾಡಿನ ತೇಂಕಾಸಿ ಜಿಲ್ಲೆಯಲ್ಲಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿಯಾಗಿ ಢಿಕ್ಕಿಯಾಗಿ ಭಾರೀ ಸಾವು ನೋವು ಸಂಭವಿಸಿದೆ. ಈ ಭೀಕರ ಅಪಘಾತ ದುರಂತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 28 ಮಂದಿಗೆ ಗಾಯಗಳಾಗಿವೆ ಎಂದು ಪ್ರಾಥಮಿಕ...