ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು. ಇದನ್ನು ಉಲ್ಲಂಘಿಸಿದಲ್ಲಿ ಅಂತಹ ಆಸ್ಪತ್ರೆಗಳಿಗೆ ₹1 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ.
ಸುಟ್ಟಗಾಯ,...
ಶಿವಮೊಗ್ಗ, ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಪ್ರಯಾಣಿಕರು ಗಾಯಗೊಂಡಿದ್ದಾರೆ. ಶಿವಮೊಗ್ಗ ತಾಲೂಕು ಚಿನ್ನಮನೆ ಸಮೀಪ ಮಧ್ಯಾಹ್ನ ಘಟನೆ ಸಂಭವಿಸಿದೆ.
ಕಾರು ಶಿವಮೊಗ್ಗ ಕಡೆಯಿಂದ ಆಯನೂರು ಮಾರ್ಗವಾಗಿ ರಿಪ್ಪನ್ಪೇಟೆ ಕಡೆಗೆ ತೆರಳುತಿತ್ತು. ಹೆದ್ದಾರಿಯಲ್ಲಿ ಸಾಗುವಾಗ...
ಸಿಮೆಂಟ್ ಸಾಗಿಸುವ ಟ್ಯಾಂಕರ್ ಹಾಗೂ ಶಾಲಾ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ, ಆರು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಗ್ಗೆ ಕಲಬುರಗಿಯಲ್ಲಿ ನಡೆದಿದೆ.
'ಕಲಬುರಗಿ ನಗರದ ಹೊರವಲಯದ ನಾಗನಹಳ್ಳಿ ರಿಂಗ್ ರಸ್ತೆಯಲ್ಲಿ...
ಮೂಡಿಗೆರೆ ತಾಲೂಕು ಕೊಟ್ಟಿಗೆಹಾರ ವ್ಯಾಪ್ತಿಯ ಹೆಬ್ಬರಿಗೆ ರಾಷ್ಟ್ರೀಯ ಹೆದ್ದಾರಿ ಬಳಿ ಗೂಡ್ಸ್ ಆಟೋ ಮತ್ತು ಕಾರು ನಡುವೆ ಡಿಕ್ಕಿಯಾಗಿರುವ ಘಟನೆ ನಡೆದಿದೆ.
ಗಂಭೀರ ಗಾಯಗೊಂಡ ವ್ಯಕ್ತಿ ಗೂಡ್ಸ್ ಆಟೋ ಚಾಲಕ ಅಬ್ದುಲ್ ರೆಹಮಾನ್ (62)...
ಆಟೋ ಪಲ್ಟಿಯಾಗಿ 65 ವರ್ಷದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಷ್ಟಗಿ ತಾಲೂಕಿನ ನಿಡಶೇಸಿ ಗ್ರಾಮದ ಬಳಿ ನಡೆದಿದೆ.
ಶುಕ್ರವಾರ ಈ ದುರ್ಘಟನೆ ಸಂಭವಿಸಿದ್ದು, ಕುಷ್ಟಗಿಯ ಶಿವಮ್ಮ ಶಂಕ್ರಪ್ಪ ಕೆಂಚೋಡಿ (65) ಮೃತರು ಎಂದು...