ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಆರ್ಟಿಓ ಅಧೀಕ್ಷಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ನಗರದ ರಿಂಗ್ ರೋಡ್ನ ನವೋದಯ ಶಾಲೆ ಎದುರು ನಡೆದಿದೆ.
ಮೃತ ವ್ಯಕ್ತಿ ಆರ್ಟಿಓ ಕಚೇರಿಯ ಅಧೀಕ್ಷಕರಾಗಿದ್ದ ತಿಪ್ಪೇಸ್ವಾಮಿ...
ಸಾಗರ ತಾಲೂಕಿನ ಆನಂದಪುರ ಸಮೀಪದ ಹೊಸೂರು ಸೇತುವೆ ಬಳಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ವಾಹನದ ನಡುವೆ ಡಿಕ್ಕಿ ಸಂಭವಿಸಿದೆ.
ಸಾಗರದಿಂದ ಹೊಸೂರಿನ ಕಡೆ ತೆರಳುತ್ತಿದ್ದ ನೆಕ್ಸನ್ ಕಾರ್, ಆನಂದಪುರದಿಂದ ಸಾಗರದ ಕಡೆ ತೆರಳುತ್ತಿದ್ದ...
ಬೆಂಗಳೂರು ಮಾರ್ಕೆಟ್ ಕಡೆ ಹೊರಟಿದ್ದ ಟೊಮೋಟೊ ತುಂಬಿದ್ದ ಲಾರಿ ಪಟ್ಟಣದ ಶ್ರೀ ಚನ್ನಬಸವೇಶ್ವರಸ್ವಾಮಿ ದೇವಾಲಯದ ಎದುರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತೋಟಸಾಗರ ಗ್ರಾಮದಿಂದ ರೈತರ ಟೊಮೋಟೊ ತುಂಬಿಕೊಂಡ...
ದ್ಚಿಚಕ್ರವಾಹನ ರಸ್ತೆಯ ಬದಿಯ ಹಳ್ಳಕ್ಕೆ ಬಿದ್ದು ಸ್ಥಳದಲ್ಲೇ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚಾರ್ಲಹಳ್ಳಿ ಸರ್ಕಾರಿ ಪ್ರೌಢಶಾಲೆ ಬಳಿ ನಿನ್ನೆ ರಾತ್ರಿ ನಡೆದಿದೆ.
ಚಿಂತಾಮಣಿ ನಗರದ...