ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಟಾಟಾ ಏಸಿ ನಡುವೆ ಡಿಕ್ಕಿ ಸಂಭವಿಸಿದೆ. ಅದೃಷ್ಠವಶಾತ್ ಭಾರಿ ಅನಾಹುತ ತಪ್ಪಿದೆ.
ಬೆಳಗ್ಗೆ 6 ಗಂಟೆಯ ವೇಳೆಗೆ ತಿಪಟೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಕೆ...
ಬೆಂಗಳೂರು ಬೈಪಾಸ್ ಮಾರ್ಗದಿಂದ ಮಧುಗಿರಿ ಕಡೆಗೆ ಹೊರಟಿದ್ದ ಕಬ್ಬಿಣ ತುಂಬಿದ್ದ ಟ್ರ್ಯಾಕ್ಟರ್ ಬ್ರೇಕ್ ಜಾಮ್ ಆಗಿದ್ದು, ತಿರುವಿನಲ್ಲಿ ಬ್ರೇಕ್ ಹೊಡೆದ ಪರಿಣಾಮ ಟ್ರಾಕ್ಟರ್ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಕೊರಟಗೆರೆ ಪಟ್ಟಣದ ಹೊರವಲಯದ ಬೈಪಾಸ್ ರಸ್ತೆಯ...
ಸಾಗರದಲ್ಲಿ ಕೆಎಸ್ಆರ್ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಶಾಲಾ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಬಳಿ...
ವೀರಕಂಭ ಗ್ರಾಮದ ಕೆಲಿಂಜದಲ್ಲಿ ಮಿನಿ ಟಿಪ್ಪರ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ ಮೃತಪಟ್ಟಿದ್ದು, ಆತನ ಸಹೋದರಿ ಮತ್ತು ಮಗು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಮೃತ ಚಾಲಕನನ್ನು ಅನಂತಾಡಿ...
ಭದ್ರಾವತಿಯ ದೇವಸ್ಥಾನದಲ್ಲಿ ನೆನ್ನೆ ದಿವಸ ಪೂಜೆ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ಹನುಮಂತಪ್ಪ ಕಾಲೊನಿಯ ಅರ್ಚಕ ಬಿ.ಕೆ. ಲಕ್ಷ್ಮೀಕಾಂತ (50) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಪೂಜೆ ಮುಗಿಸಿ ಮನೆಗೆ ಹೋಗುವಾಗ...