ಕಾರು ಮತ್ತುಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 5 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೆಸೂರ ಗ್ರಾಮದ ಇಂಗಳಹಳ್ಳಿ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಶಿವಮೊಗ್ಗ ಜಿಲ್ಲೆ ಸಾಗರದ ನಿವಾಸಿಗಳಾದ...
ಕಾರುಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಧಾರವಾಡದ ಮಾಡರ್ನ್ ಸಭಾಂಗಣದ ಹತ್ತಿರ ನಡೆದಿದೆ.
ನಗರದ ಮಾಡರ್ನ್ ಹಾಲ್ ಎದುರಿಗಿರುವ ಬಿಆರ್‌ಟಿಎಸ್ ಕಾರಿಡಾರ್‌ನಲ್ಲಿ ಕಾರುಗಳೆರಡು ಮುಖಾಮುಖಿಯಾದ ಪರಿಣಾಮ ಹತ್ತಿರದ...
ಕಾರ್ ಮತ್ತು ಬೊಲೆರೋ ವಾಹನ ಓವರ್ ಟೇಕ್ ಮಾಡುವ ವೇಳೆ ವಾಹನ ಅಪಘಾತವಾಗಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.
ಅಪಘಾತ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಮೂಡಿಗೆರೆ...
ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದ ವೇಳೆ ತೀವ್ರ ಗಾಯಗೊಂಡು ರಸ್ತೆ ಮಧ್ಯೆ ನರಳಾಡುತ್ತಿದ್ದ ಬೈಕ್ ಸವಾರನನ್ನು ಸಂಸದ ಜಗದೀಶ್ ಶೆಟ್ಟರ್ ಅವರು ತಮ್ಮ ಎಸ್ಕಾರ್ಟ್ ವಾಹನ ಮೂಲಕ ಆಸ್ಪತ್ರೆಗೆ ಸಾಗಿಸಿ...