ಮೈಸೂರು | ಕುಂಭಮೇಳಕ್ಕೆ ತೆರಳಿದ್ದ ಯುವಕರು ಅಪಘಾತದಲ್ಲಿ ದುರ್ಮರಣ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ನಗರದಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ಮೈಸೂರು ಜಿಲ್ಲೆಯ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ. ಮೈಸೂರು ತಾಲೂಕಿನ ಮಂಟಿಕ್ಯಾತನಹಳ್ಳಿ ಗ್ರಾಮದ ರಾಮಕೃಷ್ಣ...

ಬೀದರ್‌ | ಅಪರಿಚಿತ ವಾಹನ ಡಿಕ್ಕಿ : ಮಹಾರಾಷ್ಟ್ರ ಮೂಲದ ಇಬ್ಬರ ಸಾವು

ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾಲ್ಕಿ ತಾಲ್ಲೂಕಿನ ಪಾಂಡರಿ ಗ್ರಾಮದ ಬಳಿ ಗುರುವಾರ ಸಂಜೆ ನಡೆದಿದೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ನಾಗುರಾವ್ (40),...

ಯಲ್ಲಾಪುರ‌ ಅಪಘಾತ | ಮೃತರ ಕುಟುಂಬಗಳಿಗೆ ರಾಜ್ಯದಿಂದ ತಲಾ ₹3 ಲಕ್ಷ, ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ ₹3 ಲಕ್ಷ ಪರಿಹಾರ ಘೋಷಿಸಿದ್ದು, ಇದೀಗ ಪ್ರಧಾನಿ ನರೇಂದ್ರ...

ರಾಯಚೂರು | ಟೈರ್ ಸ್ಪೋಟದಿಂದ ಕ್ರೂಸರ್ ಪಲ್ಟಿ : ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರ ಸಾವು

ಟೈರ್ ಸ್ಪೋಟಗೊಂಡ ಪರಿಣಾಮ ರಸ್ತೆಯಲ್ಲಿ ಕ್ರೂಸರ್ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸಿಂಧನೂರು ತಾಲ್ಲೂಕಿನ ಅರಗಿನಮರ ಕ್ಯಾಂಪ್ ಬಳಿ ನಡೆದಿದೆ. ಮಂಗಳವಾರ (ಜ.21) ರಾತ್ರಿ 10:30 ಗಂಟೆ...

ಚಿಕ್ಕಮಗಳೂರು | ಮಗಳ ಸಂಭ್ರಮದ ಮಧ್ಯೆಯೇ ಅಪ್ಪ ಮೃತ್ಯು: ವಿಷಯ ಮುಚ್ಚಿಟ್ಟು ಮದುವೆ ಮಾಡಿಸಿದ ಸಂಬಂಧಿಕರು!

ಅಪಘಾತದಲ್ಲಿ ತಂದೆ ಮೃತಪಟ್ಟಿದ್ದು, ವಿಷಯವೇ ಗೊತ್ತಿಲ್ಲದ ಮಗಳು ಹಸೆಮಣೆ ಏರಿದ ಮನಕಲಕುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ಭಾನುವಾರ ಹಾಗೂ ಸೋಮವಾರ ತರೀಕೆರೆ ಪಟ್ಟಣದ ನಾಗಪ್ಪ ಕಾಲೋನಿ ನಿವಾಸಿ ಚಂದ್ರು ಅವರ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಅಪಘಾತ