ಬೈಕ್ಗೆ ಹಿಂಬದಿಯಿಂದ ಬಂದ ಮಹಾರಾಷ್ಟ್ರದ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ನಗರದ ಶಿವನಗರ ಸಿಗ್ನಲ್ ಬಳಿ ಗುರುವಾರ ಸಂಜೆ ನಡೆದಿದೆ.
ಭಾಲ್ಕಿ ತಾಲೂಕಿನ ಕೋನಮೇಳಕುಂದಾ ಗ್ರಾಮದ...
ರಾಷ್ಟ್ರೀಯ ಹೆದ್ದಾರಿ '161ಎ'ಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿಗೆ ಕಾರು ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಜೀರ್ಗಾ (ಬಿ) ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಜೀರ್ಗಾ(ಬಿ)...
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾದಲ್ಲಿ ನಟಿಸುತ್ತಿರುವ ಜ್ಯೂನಿಯರ್ ಕಲಾವಿದರನ್ನು ಕೊಲ್ಲೂರು ಕಡೆಗೆ ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿಯಾದ ಪರಿಣಾಮ 6 ಮಂದಿ ಗಂಭೀರ ಗೊಂಡು ಹಲವು ಮಂದಿ...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಹೊರವಲಯದ ಸೀತಾರಾಮ್ ಕ್ರಾಸ್ನಲ್ಲಿ ಬುಧವಾರ ರಾತ್ರಿ ಕೂಲಿ ಆಳುಗಳಿದ್ದ ಜೀಪ್ ಮರಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 20 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ...
ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.
ಗದಗ ತಾಲೂಕಿನ ಹುಲಕೋಟಿ ಗ್ರಾಮದ ಸರ್ವಿಸ್ ರಸ್ತೆಯ ರೈತ ಸಂಪರ್ಕ ಕೇಂದ್ರದ ಹತ್ತಿರ ಸೋಮವಾರ ಬೆಳಗ್ಗೆ...