ಯಾದಗಿರಿ | ಜೀಪ್‌ ಪಲ್ಟಿ; ಕೂಲಿಗೆ ತೆರಳುತ್ತಿದ್ದ ಪದವೀಧರೆ ಯುವತಿ ಸಾವು

ಕಾರ್ಮಿಕರನ್ನು ಕೆಲಸಕ್ಕೆ ಕರೆದೊಯ್ಯುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಕೂಲಿಗೆ ತೆರಳುತ್ತಿದ್ದ ಪದವೀಧರೆ ಯುವತಿ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ಸೋಮವಾರ ನಡೆದಿದೆ. ಜಿಲ್ಲೆಯ ಸೇಡಂ ತಾಲೂಕಿನ ಇಟಕಲ್ ಗ್ರಾಮದ ನಿವಾಸಿ ಬುಜ್ಜಮ್ಮ (24)...

ಶಿರಾ | ಚಾಲಕನ‌ ನಿಯಂತ್ರಣ ತಪ್ಪಿ ಬಸ್ ಪಲ್ಟಿ : 30 ಪ್ರಯಾಣಿಕರಿಗೆ ಗಾಯ

ತುಮಕೂರು ಜಿಲ್ಲೆ, ಸಿರಾ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಹೆಗ್ಗನಹಳ್ಳಿ ಗ್ರಾಮ ಸಮೀಪ ಚಾಲಕನ‌ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ 30 ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ. ಬಳ್ಳಾರಿ, ಚಳ್ಳಕೆರೆ, ಹಿರಿಯೂರು ಮಾರ್ಗವಾಗಿ ಬೆಂಗಳೂರು...

ಬೀದರ್ | ಬೈಕ್ – ಕಾರು ಡಿಕ್ಕಿ : ಶಿಕ್ಷಕ ಸಾವು

ಕಾರು ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಸರಕಾರಿ ಶಾಲಾ ಶಿಕ್ಷಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಹಾಲಹಿಪ್ಪರಗಾ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ. ಭಾಲ್ಕಿ ತಾಲೂಕಿನ ಭಾತಾಂಬ್ರಾ ಗ್ರಾಮದ ನಿವಾಸಿ...

ಬೆಳಗಾವಿ | ರಾಷ್ಟ್ರಿಯ ಹೆದ್ದಾರಿಯಲ್ಲಿ ಸರಣಿ ಅಪಘಾತ: ಓರ್ವ ಸಾವು; 15 ಜನರಿಗೆ ಗಾಯ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದ ಹೊರವಲಯದ ಸ್ತವನಿಧಿ ಘಟ್ಟದಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಟ್ರಕ್ ಮತ್ತು ಕ್ರೂಸರ್ ಕಾಲು ದ್ವಿಚಕ್ರ ವಾಹನಗಳ ಮಧ್ಯೆ ಸಂಭವಿಸಿದ ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, 15 ಜನರು...

ಮಧುಗಿರಿ | ಬಸ್ ಹಾಗೂ ಬೈಕ್  ನಡುವೆ ಅಪಘಾತ – ಬೈಕ್ ಸವಾರ ಸಾವು

ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನೊಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೊಡಗದಾಲ ಗ್ರಾಮದ‌ ಬಳಿ ನಡೆದಿದೆ.   ಅಪಘಾತದಲ್ಲಿ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು....

ಜನಪ್ರಿಯ

ಬೆಳಗಾವಿ |ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿಯಲ್ಲಿ ಅನ್ಯಾಯ: ಪ್ರತ್ಯೇಕ ರಾಜ್ಯದ ಕೂಗು ತಪ್ಪಲ್ಲ ಎಂದ ಬಾಲಚಂದ್ರ ಜಾರಕಿಹೊಳಿ!

ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಆಡಳಿತ ಮತ್ತು ಅಭಿವೃದ್ಧಿಯಲ್ಲಿ...

ಯಾದಗಿರಿ | ಬಸವಣ್ಣನವರ ಅವಹೇಳನ ಖಂಡಿಸಿ ರವಿ ಹಂಜ್ ವಿರುದ್ಧ ದಸಂಸ ಕ್ರಾಂತಿಕಾರಿ ಬಣ ಪ್ರತಿಭಟನೆ

ಬಸವಣ್ಣನವರು ಹಾಗೂ ಶರಣ ಪರಂಪರೆಯ ಕುರಿತು ಅವಹೇಳನಕಾರಿ ಅಂಶಗಳನ್ನು ಒಳಗೊಂಡಿದೆ ಎನ್ನಲಾದ...

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

Tag: ಅಪಘಾತ