ರಾಯಚೂರು | ಶಾಲಾ ಬಸ್‌ ಅಪಘಾತ: ರಸ್ತೆ ಗುಂಡಿಗಳನ್ನು ಮುಚ್ಚಲು ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಹೊರವಲಯದಲ್ಲಿ ಗುರುವಾರ ಬೆಳಗ್ಗೆ ಖಾಸಗಿ ಶಾಲಾ ಬಸ್ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ, ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿ, 15 ವಿದ್ಯಾರ್ಥಿಗಳು...

ರಾಯಚೂರು | ಶಾಲಾ ಬಸ್‌-ಸಾರಿಗೆ ಬಸ್‌ ಡಿಕ್ಕಿ : ಇಬ್ಬರು ವಿದ್ಯಾರ್ಥಿಗಳು ಸಾವು; ಹಲವರಿಗೆ ಗಾಯ

ಖಾಸಗಿ ಶಾಲಾ ಬಸ್ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿ, 15 ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ...

ಕೊಪ್ಪಳ | ಎರಡು ಕಾರುಗಳು ಮುಖಾಮುಖಿ ಡಿಕ್ಕಿ : ಒಂದು ವರ್ಷದ ಮಗು ಸಾವು

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದು ವರ್ಷದ ಮಗು ಸಾವನ್ನಪ್ಪಿದ್ದ ಘಟನೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸಂಪ್ರೀತ ಹಿರೇಮಠ (1) ಮೃತಪಟ್ಟ ವರ್ಷದ ಹಸುಗೂಸು. ಮಗುವಿನ ಪೋಷಕರು...

ರಾಯಚೂರು | ಲಾರಿ ಹರಿದು 8 ವರ್ಷದ ಮಗು ಸಾವು

ರಸ್ತೆ ದಾಟುವಾಗ ಸಿಲಿಂಡರ್ ತುಂಬಿದ ಲಾರಿಯೊಂದು ಮಗುವಿನ ಮೇಲೆ ಹರಿದ ಪರಿಣಾಮ ಎಂಟು ವರ್ಷದ ಮಗು ಸ್ಥಳದಲ್ಲೇ ಸಾವನಪ್ಪಿದ ದಾರಣ ಘಟನೆ ತುರ್ವಿಹಾಳ ಸಮೀಪದ ಕಲಮಂಗಿ ಮತ್ತು ಊಮಲೂಟಿ ಗ್ರಾಮಗಳ ಮಧ್ಯೆ ಮುಖ್ಯರಸ್ತೆಯಲ್ಲಿ...

ರಾಯಚೂರು | ಸಹಜ ಸಾವಿಗಿಂತ ಅಧಿಕ ಮಂದಿ ರಸ್ತೆ ಅಪಘಾತದಲ್ಲಿ ಸಾಯುತ್ತಿದ್ದಾರೆ : ಎಸ್‌ಪಿ ಪುಟ್ಟಮಾದಯ್ಯ

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ರಸ್ತೆ ಸುರಕ್ಷತಾ ನಿಯಮಗಳನ್ನು ಅನುಸರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸಹಜ ಸಾವಿಗಿಂತ ದುಪ್ಪಟ್ಟು ಜನರು ರಸ್ತೆ ಅಪಘಾತದಲ್ಲಿ ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಯಚೂರು ಪುಟ್ಟಮಾದಯ್ಯ ಹೇಳಿದರು. ರಾಯಚೂರು...

ಜನಪ್ರಿಯ

ಯಾದಗಿರಿ | ಎಂಬಿಬಿಎಸ್ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಬೀದರ್‌ | ಬಿದರಿ ಕಲೆ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ

ವಿಶ್ವದ ಶ್ರೀಮಂತ ಕಲೆಗಳಲ್ಲಿ ಒಂದಾಗಿರುವ ಬಿದರಿ ಕಲೆ ಬೀದರ್‌ನ ಹೆಮ್ಮೆಯಾಗಿದೆ. ಕಲೆ,...

ರಾಜ್ಯ ಹೈಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಎಂ.ಎಸ್ ರಾಮಚಂದ್ರ ರಾವ್ ನೇಮಕಕ್ಕೆ ಶಿಫಾರಸು!

ಕರ್ನಾಟಕ ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಜಾರ್ಖಂಡ್...

ಬಾಗಲಕೋಟೆ |ಬಸವ–ಅಂಬೇಡ್ಕರ್ ಚಿಂತನೆಗೆ ರಾಜಕೀಯ ಶಕ್ತಿ ತುಂಬಲು ‘ಬಸವ ಭೀಮ ಸಂಗಮ’

ಬಸವಣ್ಣನವರ ಸಮಾನತೆಯ ಆಶಯ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನಿಕ ಚಿಂತನೆಗಳನ್ನು...

Tag: ಅಪಘಾತ