ಚಿಕ್ಕಮಗಳೂರು | ಅಪಘಾತ: ವೆಚ್ಚ ನೀಡದೆ ಪರಾರಿಯಾದ ಆರೋಪಿಗಳು 

ಅಪಘಾತಕ್ಕೀಡು ಮಾಡಿ ಚಿಕಿತ್ಸೆಯ ವೆಚ್ಚವನ್ನು  ಭರಿಸುತ್ತೇವೆಂದು ನಂಬಿಸಿ, ಆನಂತರ ಹಣ ನೀಡದೆ ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಹೊಸಪೇಟೆಯಿಂದ ಕಂಬಿಹಳ್ಳಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಹಿರೇಬಿದರೆ ನಿವಾಸಿ ರತ್ನ ಎಂಬುವವರ ಮಗ ಅರುಣ್.ಎಸ್ ಎಂಬುವವರಿಗೆ...

ವಿಜಯಪುರ | ಟೈರ್‌ ಬ್ಲಾಸ್ಟ್‌ ಆಗಿ ಬಸ್‌ಗೆ ಡಿಕ್ಕಿ ಹೊಡೆದ ಟಿಪ್ಪರ್‌; ಮೂವರ ಸಾವು

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ಚಲಿಸುತ್ತಿದ್ದ ಟಿಪ್ಪರ್‌ನ ಟೈರ್ ಹಠಾತ್ ಬ್ಲಾಸ್ಟ್ ಆದ ಪರಿಣಾಮ, ನಿಯಂತ್ರಣ ತಪ್ಪಿದ ಟಿಪ್ಪರ್ ಎದುರಿನಿಂದ ಬರುತ್ತಿದ್ದ ಸರ್ಕಾರಿ ಬಸ್ಸಿಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ....

ಚಿಕ್ಕಮಗಳೂರು | ಅಪಘಾತ: ಬೀದರ್ ಮೂಲದ ಪ್ರವಾಸಿಗರಿಗೆ ಗಾಯ 

ಪ್ರವಾಸಕ್ಕೆಂದು ಬಂದಿದ್ದ ಬೀದ‌ರ್ ಮೂಲದ ಬೈಕ್ ಸವಾರನಿಗೆ ಕಾರೊಂದು ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಸಂಭವಿಸಿದೆ.  ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಕಾರ್ಯಪ್ರವೃತ್ತರಾದ...

ಹಾಸನ | ರಸ್ತೆ ಅಪಘಾತ: ವ್ಯಕ್ತಿ ಸಾವು 

ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಗೇಟ್ ಸಮೀಪ ನಡೆದಿದೆ. ಮೃತ ವ್ಯಕ್ತಿ ಜಗದೀಶ್ (56), ಶ್ರವಣಬೆಳಗೊಳ ಹೋಬಳಿಯ ದಡಿಘಟ್ಟ ಗ್ರಾಮದ ನಿವಾಸಿ...

ಬೆಲ್ಜಿಯಂ | ಶಾಲಾ ಬಸ್‌ಗೆ ರೈಲು ಡಿಕ್ಕಿ; ಭೀಕರ ದುರಂತದಲ್ಲಿ ನಾಲ್ವರ ಸಾವು

ಹಳಿ ದಾಟುತ್ತಿದ್ದ ಶಾಲಾ ಬಸ್‌ಗೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದಿದ್ದು, ಇಬ್ಬರು ಶಾಲಾ ಮಕ್ಕಳು ಸೇರಿದಂತೆ 4 ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಬೆಲ್ಜಿಯಂನಲ್ಲಿ ಮಂಗಳವಾರ ನಡೆದಿದೆ. ಬೆಲ್ಜಿಯಂನ ಉತ್ತರ ಭಾಗದಲ್ಲಿರುವ ಫ್ಲಾಂಡರ್ಸ್...

ಜನಪ್ರಿಯ

ಉಡುಪಿ | ಪಂಚ ಗ್ಯಾರಂಟಿ ಮಹಿಳೆಯರ ಸ್ವಾವಲಂಬನೆಗೆ ಶಕ್ತಿ ತುಂಬಿದ ಕ್ರಾಂತಿಕಾರಿ ಯೋಜನೆಗಳು: ಸಚಿವ ರಿಜ್ವಾನ್ ಅರ್ಷದ್

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಯೋಜನೆ ಅಥವಾ ಕಾರ್ಯಕ್ರಮಗಳಲ್ಲ....

ಮುಧೋಳ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ಭೇಟಿ; ದಾಖಲೆಗಳ ಪರಿಶೀಲನೆ

​ಸಾರ್ವಜನಿಕರಿಂದ ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ, ಧಾರವಾಡದ ಲೋಕಾಯುಕ್ತ ಇನ್ಸ್‌ಪೆಕ್ಟರ್ ಹಿರೇಮಠ್ ನೇತೃತ್ವದ...

ಭಾಲ್ಕಿ | ಬಸವಣ್ಣನವರ ಅವಹೇಳನ : ರವಿ ಹಂಜ್, ವಿಶ್ವೇಶ್ವರ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಹಾಗೂ...

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

Tag: ಅಪಘಾತ