ಮಂಗಳೂರು | ಸುರತ್ಕಲ್ ನಿರುಪಯುಕ್ತ ಟೋಲ್ ಗೇಟ್‌ನಲ್ಲಿ ಅಪಘಾತ; ಗೇಟ್ ತೆರವುಗೊಳಿಸಲು ಆಗ್ರಹ

ವರ್ಷದ ಹಿಂದೆ ಟೋಲ್ ಸಂಗ್ರಹ ರದ್ದುಗೊಂಡಿರುವ ಸುರತ್ಕಲ್ ಟೋಲ್ ಗೇಟ್‌ನ ನಿರುಪಯೋಗಿ ಅವಶೇಷಗಳನ್ನು ತೆರವುಗೊಳಿಸದೆ ಅಪಾಯಕಾರಿಯಾಗಿ ಉಳಿಸಿರುವುದರಿಂದ ಅಪಘಾತಗಳು, ಪ್ರಾಣಹಾನಿ ಸಂಭವಿಸುತ್ತಿದ್ದು, ತೆರವುಗೊಳಿಸಲು ಸ್ಥಳೀಯರು ಆಗ್ರಹಿಸುತ್ತಿದ್ದಾರೆ. ಈ ಕುರಿತು ಹಲವು ಬಾರಿ ಎಚ್ಚರಿಸಿದರೂ ಸ್ಥಳೀಯ...

ಉತ್ತರ ಪ್ರದೇಶ: ಅಪಘಾತದಲ್ಲಿ 8 ಮಂದಿ ಸಜೀವ ದಹನ

ಉತ್ತರ ಪ್ರದೇಶ ರಾಜ್ಯದ ಬರೇಲಿ ಜಿಲ್ಲೆಯಲ್ಲಿ ಎಸ್‌ಯುವಿ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂದು ಮಗು ಸೇರಿದಂತೆ ಎಂಟು ಜನರು ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಟೈರ್ ಪಂಕ್ಚರ್ ಆದ ನಂತರ...

ಉತ್ತರ ಕನ್ನಡ | ಬಸ್‌ ಮತ್ತು ಕಾರು ನಡುವೆ ಅಪಘಾತ; ಸ್ಥಳದಲ್ಲೇ ನಾಲ್ವರ ಸಾವು

ಕಾರು ಮತ್ತು ಸರ್ಕಾರಿ ಬಸ್​ನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಒಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬಂಡಲದಲ್ಲಿ ಶುಕ್ರವಾರ(ಡಿ.08) ನಡೆದಿದೆ. ಶಿರಸಿಯಿಂದ ಕುಮಟಾ ಕಡೆಗೆ...

ರಾಯಚೂರು | ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

ಲಾರಿ ಮತ್ತು ಸರಕು ಸಾಗಿರುವ ಟಾಟಾ ಏಸ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಗುರುವಾರ ಮುಂಜಾನೆ ಘಟನೆ...

ವಿಜಯನಗರ | ಅಪಘಾತ: ಸ್ಥಳಕ್ಕೆ ಬಾರದ ಆ್ಯಂಬುಲೆನ್ಸ್; ರಸ್ತೆಯಲ್ಲೇ ನರಳಾಡಿದ ಗಾಯಾಳು

ಅಪಘಾತ ನಡೆದ ಸ್ಥಳಕ್ಕೆ ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಬಾರದೆ, ಗಾಯಗೊಂಡ ವ್ಯಕ್ತಿ ರಸ್ತೆಯಲ್ಲೇ ನೋವಿನಿಂದ ನರಳಾಡಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದಿದೆ. ರಸ್ತೆ ಅಪಘಾತದಲ್ಲಿ ಬಸವರಾಜಪ್ಪ ಎಂಬವರು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು...

ಜನಪ್ರಿಯ

HDK ‘ಚಾಟ್ ಬಾಂಬ್’ ಠುಸ್? ನೋಟಿಸ್ ಪಡೆಯಲು ಹಿಂದೇಟು; ನಿಜವಾಯ್ತಾ ‘AI ಸೃಷ್ಟಿ’ಯ ಅನುಮಾನ!

ಹಾಸನ ಜಿಲ್ಲಾಡಳಿತದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ...

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಉದ್ದಿನಕಾಳು ಖರೀದಿ; ನೋಂದಣಿ ಪ್ರಕ್ರಿಯೆ ಶುರು

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಎಫ್‌ಎಕ್ಯೂ (FAQ)...

ಚಳಿ-ಮಳೆಗೂ ಜಗ್ಗದ ಆಶಾ ಕಾರ್ಯಕರ್ತೆಯರು: 9ನೇ ದಿನಕ್ಕೆ ಕಾಲಿಟ್ಟ ಧರಣಿ; ಲಿಖಿತ ಭರವಸೆಗೆ ಪಟ್ಟು!

ಮಾಸಿಕ 15,000 ರೂ. ಗೌರವಧನ ನಿಗದಿ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ...

ರಾಜ್ಯದ 15 ಜಿಲ್ಲೆಗಳಲ್ಲಿ ಇನ್ನೂ 5 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದಾಗಿ...

Tag: ಅಪಘಾತ