ಸಿಟ್ಟಿಗೆದ್ದು ಸ್ನೇಹಿತನ ಕಿವಿ ಕಚ್ಚಿ ನುಂಗಿದ ವ್ಯಕ್ತಿ

ಸ್ನೇಹಿತನೊಂದಿಗೆ ವಾಗ್ವಾದ ನಡೆದು ಸಿಟ್ಟಿಗೆದ್ದ ವ್ಯಕ್ತಿಯೊಬ್ಬ ಸ್ನೇಹಿತನ ಕಿವಿ ಕಚ್ಚಿ, ಬಾಯಿಗೆ ಬಂದ ಮಾಂಸವನ್ನು ನುಂಗಿದ ಘಟನೆಯು ಥಾಣೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಇಬ್ಬರು ಸ್ನೇಹಿತರ ನಡುವೆ ಯಾವುದೋ ಒಂದು ವಿಚಾರಕ್ಕೆ ವಾಗ್ವಾದ ನಡೆದಿದ್ದು,...

ಮಂಡ್ಯ | ಮೂಲ ಸೌಕರ್ಯಗಳಿಲ್ಲದ ಮಳವಳ್ಳಿ ನಗರ ಪೊಲೀಸ್ ಠಾಣೆ: ಸೌಲಭ್ಯ ಕಲ್ಪಿಸಲು ಸಾರ್ವಜನಿಕರ ಆಗ್ರಹ

ಪೊಲೀಸರು ಅಪರಾಧಗಳನ್ನು ತಡೆಗಟ್ಟುವುದು ಮತ್ತು ಈಗಾಗಲೇ ಅಪರಾಧ ನಡೆದಿದ್ದರೆ ತನಿಖೆಯನ್ನು ಮಾಡಿ ಅಪರಾಧಿಗಳನ್ನು ಹಿಡಿಯುವುದು. ಸಮಾಜದ ಶಾಂತಿ ಕಾಪಾಡಲು ಮತ್ತು ತಳಮಟ್ಟದಲ್ಲಿನ ಜನರ ಸಮಸ್ಯೆಗಳನ್ನು ಪರಿಹರಿಸಲು ಪೊಲೀಸರು ಅಹೋರಾತ್ರಿ ಕೆಲಸ ಮಾಡಬೇಕು. ಗಲಭೆ...

ಶಿವಮೊಗ್ಗ | ರೈತರೊಂದಿಗೆ ಅಧಿಕಾರಿಗಳ ಅಮಾನವೀಯ ವರ್ತನೆ ಸಹಿಸಲ್ಲ: ಸಚಿವ ಮಧುಬಂಗಾರಪ್ಪ

"ರೈತ ವಿರೋಧಿಯಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಅನಿವಾರ್ಯ. ಆದ್ದರಿಂದ, ಮಾನವೀಯ ನೆಲೆಯಲ್ಲಿ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕೆಲಸ ಮಾಡಬೇಕು" ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ...

ಬೀದರ್‌ | ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಹೆಂಡತಿಗೆ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆ ಆಕೆಯ ಪತಿಗೆ ಬೀದರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಮಹಾರಾಷ್ಟ್ರದ ಕೋತಳಿ ಗ್ರಾಮದ ಶ್ರೀಹರಿ ಜಂಪಾವಾಡ ಅವರ ಮಗಳಾದ...

ಗದಗ | ಎಲೆ-ಅಡಿಕೆ ತಿನ್ನಿಸಿ 9 ತಿಂಗಳ ಮಗು ಕೊಂದ ಅಜ್ಜಿ; ಆರೋಪ

ಎಲೆ-ಅಡಿಕೆ ತಿನ್ನಿಸಿ ಅಜ್ಜಿಯೊಬ್ಬಳು ಒಂಬತ್ತು ತಿಂಗಳ ಮೊಮ್ಮಗುವನ್ನು ಕೊಂದಿದ್ದಾರೆ ಎಂಬ ಆರೋಪ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನಲ್ಲಿ ಕೇಳಿಬಂದಿದೆ. ಮಗುವಿನ ತಾಯಿ ತನ್ನ ಅತ್ತೆಯ ವಿರುದ್ಧ ಗಜೇಂದ್ರಗಡ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಾಲೂಕಿನ...

ಜನಪ್ರಿಯ

ಕೋಲಾರ | ಪಂಚಾಯತಿ ನಿಮ್ಮಪ್ಪನ ಆಸ್ತಿಯಾ? ವಸೂಲಿಗೆ ಇಳಿದಿದ್ದೀರಾ? PDOಗೆ ತರಾಟೆ!

"ಪಂಚಾಯಿತಿಯನ್ನು ನಿಮ್ಮ ಅಪ್ಪನ ಆಸ್ತಿ ಅಂದುಕೊಂಡಿದ್ದೀಯಾ? ಇಲ್ಲಿಗೆ ರಾಜನಂತೆ ಆಗಿದ್ದೀಯಾ, ವಸೂಲಿಗೆ...

ಚಿಕ್ಕಬಳ್ಳಾಪುರ | ಹಿರಿಯ ಸಾಹಿತಿ ಹಾಗೂ ಕಲಾವಿದ ಗೊಲ್ಲಹಳ್ಳಿ ಶಿವಪ್ರಸಾದ್‌ರವರಿಗೆ ಪತ್ರಕರ್ತರ ಸಂಘದಿಂದ ಹೃದಯಸ್ಪರ್ಶಿ ಸನ್ಮಾನ

​ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ...

ಓಟದ ಪರೀಕ್ಷೆಯಲ್ಲಿ ಕೇವಲ 3 ಸೆಕೆಂಡ್ ವಿಳಂಬ: ವಿಕಲಚೇತನ ಮಹಿಳೆಗೆ ಉದ್ಯೋಗ ನೀಡಲು ಜಾರ್ಖಂಡ್ ಹೈಕೋರ್ಟ್ ಆದೇಶ

ಸರ್ಕಾರಿ ಹುದ್ದೆಯ ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ (ಓಟ) ಕೇವಲ 3 ಸೆಕೆಂಡ್...

ಬಾಗೇಪಲ್ಲಿ | ರೆಡ್ಡಿಕೆರೆಗೆಹಳೆ ಕಟ್ಟಡಗಳ ತ್ಯಾಜ್ಯ ಮತ್ತು ಇತರೆ ಕಸ ಕೆರೆಯಾಂಗಣಕ್ಕೆ: ಜಲಮೂಲ ಕಲುಷಿತ

ಪಟ್ಟಣದ ಹೊರವಲಯದ ರೆಡ್ಡಿಕೆರೆಗೆ ಹಳೆ ಕಟ್ಟಡಗಳ ತ್ಯಾಜ್ಯ ಮತ್ತು ಇತರೆ ಕಸವನ್ನು...

Tag: ಅಪರಾಧ