ರಾಯಚೂರು | 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಪರಾರಿ

ಅಪ್ರಾಪ್ತ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಮಾನ್ವಿ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿದ್ದ 8 ವರ್ಷದ ಬಾಲಕಿ ಮೇಲೆ ಅದೇ ತಾಲ್ಲೂಕಿನ 38 ವರ್ಷದ ವ್ಯಕ್ತಿ...

ಬೆಳಗಾವಿ | ಸಾಲ ಮರುಪಾವತಿ ಮಾಡಿಲ್ಲವೆಂದು ಅಪ್ರಾಪ್ತ ಬಾಲಕಿ ಜೊತೆ ಬಲವಂತದ ಮದುವೆ

ಸಾಲ ಮರುಪಾವತಿ ಮಾಡದ ಕಾರಣ ಸಾಲ ಕೊಟ್ಟ ಕುಟುಂಬದ ವ್ಯಕ್ತಿ ಜೊತೆಗೆ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಮದುವೆ ಮಾಡಿಸಿದ ಅಮಾನವೀಯ ಘಟನೆ ಬೆಳಗಾವಿ ನಗರದ ಅನಗೋಳದ ಸಾಯಿ ಕಾಲೋನಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ...

ಕೇರಳ | ಬಾಲಕಿ ಮೇಲೆ 64 ಕಾಮುಕರಿಂದ ಲೈಂಗಿಕ ದೌರ್ಜನ್ಯ

ಅಪ್ರಾಪ್ತ ಬಾಲಕಿಯ ಮೇಲೆ ಸುಮಾರು ನಾಲ್ಕು ವರ್ಷಗಳಿಂದ ಸುಮಾರು 64 ಮಂದಿ ಕಾಮುಕರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆಘಾತಕಾರಿ, ಅಮಾನುಷ ಘಟನೆ ಬೆಳಕಿಗೆ ಬಂದಿದೆ. ಐದು ಮಂದಿ ಕಾಮುಕ ಆರೋಪಿಗಳನ್ನು ಪೊಲೀಸರು...

ಹುಬ್ಬಳ್ಳಿ | ಅಪ್ರಾಪ್ತ ಬಾಲಕಿಯನ್ನು ಚುಡಾಯಿಸಿದ್ದ ಐವರು ಆರೋಪಿಗಳ ಬಂಧನ

ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಚುಡಾಯಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಹಳೇ ಹುಬ್ಬಳ್ಳಿಯ ಅಯೋಧ್ಯಾ ನಗರದ ನಿವಾಸಿಗಳಾದ ಶುಭಂ ತಡಸ, ಮೆಹಬೂಬ್...

ಗರ್ಭಿಣಿಯಾಗಿದ್ದ ಅಪ್ರಾಪ್ತ ಬಾಲಕಿ ಪ್ರಿಯಕರನಿಂದಲೇ ಹತ್ಯೆ

ಅಪ್ತಾಪ್ತ ಬಾಲಕಿಯನ್ನು ಆಕೆಯ ಪ್ರಿಯಕರ ಮತ್ತು ಆತನ ಇಬ್ಬರು ಸ್ನೇಹಿತರು ಕೊಲೆಗೈದು, ಹೂತುಹಾಕಿರುವ ಅಮಾನುಷ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಪಶ್ಚಿಮ ದೆಹಲಿಯ ನಂಗ್ಲೋಯಿ ನಿವಾಸಿ ಸೋನಿ ಹತ್ಯೆಗೀಡಾದ ಬಾಲಕಿ. ಆಕೆ...

ಜನಪ್ರಿಯ

ಬಾಗಲಕೋಟೆ |ರಾಜ್ಯಮಟ್ಟದ ಮಿನಿ ಒಲಿಂಪಿಕ್ಸ್‌ನಲ್ಲಿ 14 ಪದಕ ಗೆದ್ದ ಕ್ರೀಡಾಪಟುಗಳು

ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಬಾಗಲಕೋಟೆ ಜಿಲ್ಲೆಯ ಕ್ರೀಡಾಪಟುಗಳು 14 ಪದಕಗಳನ್ನು ಗೆಲ್ಲುವ ಮೂಲಕ...

10 ವರ್ಷಗಳಲ್ಲಿ ‘ಗ್ರೀನ್ ಇಂಡಿಯಾ ಮಿಷನ್’ ಸಂಪೂರ್ಣ ವಿಫಲ: ಕೆ ಸಿ ವೇಣುಗೋಪಾಲ್ ತೀವ್ರ ಅಸಮಾಧಾನ

ದೇಶದ ಜೈವಿಕ ಸಂಪನ್ಮೂಲಗಳು ಮತ್ತು ಅರಣ್ಯ ಪ್ರದೇಶವನ್ನು ಸಂರಕ್ಷಿಸುವ ಉದ್ದೇಶದಿಂದ ಜಾರಿಗೆ...

ವಿಶ್ವದ ‘ದಿ ಮುಸ್ಲಿಮ್-500’ ಪಟ್ಟಿಯಲ್ಲಿ ಮೊದಲಿಗರು ಯಾರು? ಭಾರತೀಯರು ಇದ್ದಾರಾ?

ವಿಶ್ವದ 500 ಅತ್ಯಂತ ಪ್ರಭಾವಿ ಮುಸ್ಲಿಮರ ಈ ಪಟ್ಟಿಯನ್ನು ‘ದಿ ಮುಸ್ಲಿಮ್...

ಕಲಬುರಗಿ | ಲಾರಿ, ಬೈಕ್ ಡಿಕ್ಕಿ; ಮೂವರು ಯುವಕರ ದಾರುಣ ಸಾವು!

ಸ್ನೇಹಿತನ ಹುಟ್ಟುಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳಲು ಮನೆಯಿಂದ ಹೊರಟಿದ್ದ ಯುವಕ ಸೇರಿದಂತೆ ಮೂವರು...

Tag: ಅಪ್ರಾಪ್ತ ಬಾಲಕಿ