ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರಿಗೆ ಖಣದಾಳದ ಪ್ರೌಢಶಾಲೆ ಶಾಲೆ ಮಾದರಿ ಶಾಲೆಯಾಗಿದೆ. ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಶಾಲೆಗಳೆಂದರೆ ಜನರಿಗೆ ಏನೋ ಒಂದು ಭಾವನೆ. ಅಂಥದ್ದರಲ್ಲಿ ಈ ಶಾಲೆ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ.
ಕಲಬುರಗಿ...
ಓವರ್ ಡೆಕ್ ಮಾಡಲು ಹೋಗಿ ಕಾರಿಗೆ ಬೈಕ್ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.
ಅಫಜಲಪುರ ಪಟ್ಟಣದ ಸೋಲಾಪುರ ರಾಷ್ಟ್ರೀಯ ಹೆದ್ದಾರಿ ಭೀಮಾ ನದಿ...
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಅಳ್ಳಗಿ(ಕೆ) ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಹಾಳಾಗಿದ್ದು, ಮೇಲ್ಚಾವಣಿ ಕಿತ್ತಿ ಕೆಳಗೆ ಬೀಳುತ್ತಿದೆ. ಶಾಲೆಯ ಮಕ್ಕಳು ಇಂತಹದರಲ್ಲೇ ಪಾಠಕೇಳುತ್ತಾರೆ. ಈ ಛಾವಣಿಯ ಕೆಳಗೇ...
ಕಲಬುರಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದ ಶಾಸಕ ಎಂ.ವೈ ಪಾಟೀಲ್ ಅವರ ಕಾರು ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಉರುಳಿದೆ. ಶಾಸಕರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಶುಕ್ರವಾರ ಅಫಜಲಪುರ ತಾಲೂಕಿನ ಜೇವರ್ಗಿ(ಬಿ) ಗ್ರಾಮದ ಶಾಲೆಯ ಕಾರ್ಯಕ್ರಮದಲ್ಲಿ...
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಖಣದಾಳ ಗ್ರಾಮದ ಮುಖ್ಯರಸ್ತೆ ಗುಂಡಿಗಳಿಂದ ತುಂಬಿಹೋಗಿದೆ. ರಸ್ತೆಯ ಇಕ್ಕೆಲಗಳು ಕಿತ್ತುಹೋಗಿದ್ದು, ವಾಹನಗಳ ಸಂಚಾರ ದುಸ್ತರವಾಗಿದೆ. ವಾಹನ ಸವಾರರು ರಸ್ತೆಯಲ್ಲಿ ವಾಹನ ಚಲಾಯಿಸಲಾಗದೆ ಹೈರಾಣಾಗಿದ್ದಾರೆ. ಆದರೂ, ರಸ್ತೆಯ ದುರಸ್ತಿ...