ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ವ್ಯಕ್ತಿಯೊಬ್ಬರ ಶವ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮೃತರನ್ನು ಚಿಣಮಗೇರ ಗ್ರಾಮದ ನಿವಾಸಿ ಬಡೇಸಾಬ್ (41)...
ಅಫಜಲಪುರ ಪೊಲೀಸ್ ಠಾಣೆಯಿಂದ ಪೋಕ್ಸೊ ಪ್ರಕರಣದ ಆರೋಪಿ ತಪ್ಪಿಸಿಕೊಂಡು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಪಿಎಸ್ಐ ಸೋಮಲಿಂಗ ಒಡೆಯರ್ ಅವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಅದ್ದೂರು ಶ್ರೀನಿವಾಸುಲು ಅಮಾನತುಗೊಳಿಸಿ...
ರಸಗೊಬ್ಬರ ಖರೀದಿಸಲು ಕಲಬುರಗಿ ನಗರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮೂರು ದಿನಗಳ ಬಳಿಕ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಅಫಜಲಪುರ ತಾಲೂಕಿನ ಹಾವನೂರು ಗ್ರಾಮದ ಸಮೀಪ ನಡೆದಿದೆ. ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಕುಟುಂಬಸ್ಥರು...
ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ (ಪಿಡಿಎಸ್) ವಿತರಿಸಲಾಗುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಸಂಗ್ರಹಿಸಿ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾಲವನ್ನು ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ಪತ್ತೆಹಚ್ಚಲಾಗಿದೆ.
ಖಚಿತ ಮಾಹಿತಿಯ ಮೇರೆಗೆ...
ಕಬ್ಬು ಕಟ್ಟಿಂಗ್ ವೆಚ್ಚ, ಎಫ್ಆರ್ಪಿ ಹಾಗೂ ಸಾಗಾಣಿಕೆ ವೆಚ್ಚ ನಿಗದಿಪಡಿಸಿ ಸಕ್ಕರೆ ಕಾರ್ಖಾನೆಗಳು ಪ್ರಾರಂಭಿಸಬೇಕು. ಅಲ್ಲಿಯವರೆಗೆ ಸಕ್ಕರೆ ಕಾರ್ಖಾನೆಗಳು ಚಾಲು ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್ಎಸ್) ಅಕ್ಟೋಬರ್...