ಕೌಟುಂಬಿಕ ಸಮಸ್ಯೆಯಿಂದಾಗಿ ತುಂಬಿ ಹರಿಯುತ್ತಿದ್ದ ದೇವಣಗಾಂವ ಸೇತುವೆ ಮೇಲಿನಿಂದ ಭೀಮಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಲು ನದಿಗೆ ಧುಮುಕಿದ್ದ ಆಕೆ ಪತಿ ಸೇರಿ ಸಂಬಂಧಿಕರೊಬ್ಬರು ನೀರು ಪಾಲಾಗಿರುವ ಹೃದಯವಿದ್ರಾವಕ ಘಟನೆ...
ಕಬ್ಬು ಬೆಳೆಗಾರರ ಬಾಕಿಹಣ ಬಿಡುಗಡೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಕಲಬುರಗಿ ಜಿಲ್ಲೆಯ ಅಫಜಲಪುರದ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಬಳಿಕ ರೈತರ ನಿಯೋಗ ಸ್ಥಳೀಯ...
ನಾರಾಯಣಪುರ ಜಲಾಶಯದಿಂದ ಕುಡಿಯುವ ನೀರು ಬಿಡುಗಡೆ ಮಾಡಿ ಕಲಬುರಗಿ ಜಿಲ್ಲೆಯ ಅಫಜಲಪುರ ಸೊನ್ನ ಬ್ಯಾರೆಜ್ನಿಂದ ಘಾಣಗಾಪುರ ಬ್ಯಾರೆಜ್ವರೆಗೆ ನೀರು ಬಿಡಬೇಕೆಂದು ಒತ್ತಾಯಿಸಿ ಗುಡ್ಡೆವಾಡಿ ಗ್ರಾಮದ ಭೀಮಾ ನದಿಯಲ್ಲಿ ಆರಂಭಿಸಿದ್ದ ಆಹೋರಾತ್ರಿ ಧರಣಿ ಇಂದಿಗೆ...
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೌರ್ ಗ್ರಾಮದ ರವಿ ಸದಾಶಿವಪ್ಪ ಮತ್ತು ವಾಡಿ ಪಟ್ಟಣದ ಪ್ರಿಯಾಂಕಾ ಎಚ್.ಶಿಂಧೆ ಇವರು ಸಂವಿಧಾನ ಪೀಠಿಕೆ ಓದುವುದರ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ನಗರದ ಶೆಟ್ಟಿ ಫಂಕ್ಷನ್ ಹಾಲ್ನಲ್ಲಿನಡೆದ...
ಬೇಸಿಗೆಯ ಸಮಯದಲ್ಲಿ ಭೀಮಾ ನದಿ ನೀರಿನಿಂದ ಕಬ್ಬು ಬೆಳೆಯುವ ರೈತರಿಗೆ ನದಿ ನೀರು ಬಳಸದಂತೆ ಕಲಬುರಗಿ ಸೂಚನೆ ನೀಡಲು ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಲಬುರಗಿ ಜಿಲ್ಲೆಯ ತಹಸೀಲ್ದಾರರುಗಳಿಗೆ ಪತ್ರ ಬರೆದಿದೆ.
ಭೀಮಾ ನದಿಗೆ...