ಕಾಕ್ರೋಚ್ ಪಾರ್ಟಿಯ ‘ಎಕ್ಸ್’ ಖಾತೆ ಮರುಸ್ಥಾಪನೆಗೆ ದೆಹಲಿ ಹೈಕೋರ್ಟ್ ಆದೇಶ

'ನೀಟ್' ಮರು ಪರೀಕ್ಷೆಯ ಸಂದರ್ಭದಲ್ಲಿ ಗೊಂದಲ ಸೃಷ್ಟಿಯಾಗಬಹುದು ಎಂಬ ಆತಂಕದಿಂದ ನಿರ್ಬಂಧಿಸಲಾಗಿದ್ದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಯ ಸಾಮಾಜಿಕ ಜಾಲತಾಣ 'ಎಕ್ಸ್' ಖಾತೆಯನ್ನು ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶಿಸಿದೆ. ನೀಟ್...

ಉಪವಾಸ ಸತ್ಯಾಗ್ರಹ | ಹದಗೆಟ್ಟ ವಾಂಗ್‌ಚುಕ್ ಆರೋಗ್ಯ, 5 ಕೆಜಿ ತೂಕ ನಷ್ಟ: ಸಿಜೆಪಿ

ಸಾಮಾಜಿಕ ಕಾರ್ಯಕರ್ತ, ಪರಿಸರವಾದಿ ಸೋನಮ್ ವಾಂಗ್‌ಚುಕ್ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ಮುಂದುವರೆಸಿದ್ದು, ಅವರ ಸತ್ಯಾಗ್ರಹ ಏಳನೇ ದಿನಕ್ಕೆ ಕಾಲಿಟ್ಟಿದೆ. "ಸೋನಮ್ ಅವರ ಆರೋಗ್ಯ ವೇಗವಾಗಿ ಹದಗೆಡುತ್ತಿದೆ. ಅವರು ಉಪವಾಸ ಆರಂಭಿಸಿದಾಗಿನಿಂದ ಈವರೆಗೆ...

ವಿದ್ಯಾರ್ಥಿಗಳಿಗೆ ಹಲ್ಲೆ; ಶಿವಾಜಿ, ಭಗತ್ ಸಿಂಗ್ ಪುಸ್ತಕಗಳಿಗೆ ಅವಮಾನ: ಎಸಿಪಿ ಅಮಾನತಿಗೆ ದೀಪ್ಕೆ ಆಗ್ರಹ

ದೆಹಲಿಯ ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಪೊಲೀಸರು ವಿದ್ಯಾರ್ಥಿಗಳ ಮೇಲಿನ ಹಲ್ಲೆ ನಡೆಸಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಭಗತ್ ಸಿಂಗ್ ಪುಸ್ತಕಗಳನ್ನು ಎಸೆದಿದ್ದಾರೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ...

ನೀಟ್ ಅಕ್ರಮವನ್ನು ಪ್ರಶ್ನಿಸೋಣ: ಬಿಜೆಪಿಗೆ ‘ಕಾಕ್ರೋಚ್’ ಪಂಥಾಹ್ವಾನ

ಸಿಬಿಎಸ್‌ಇ ಮೌಲ್ಯಮಾಪನ ಅಕ್ರಮಗಳು ಹಾಗೂ 2026ರ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ವಿವಾದವು ದೇಶದಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಸರ್ಕಾರದ ಹೊಣೆಗಾರಿಕೆಯನ್ನು ಪ್ರಶ್ನಿಸುವ ನಿಟ್ಟಿನಲ್ಲಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್...

ಪೊಲೀಸರೆದುರೇ ‘ಕಾಕ್ರೋಚ್’ಗಳನ್ನು ಥಳಿಸಿದ ಬಿಜೆಪಿ ಕಾರ್ಯಕರ್ತರು: ಅಭಿಜೀತ್ ದೀಪ್ಕೆ ಆರೋಪ

ಕಾನೂನು ಸುವ್ಯವಸ್ಥೆಯನ್ನು ರಕ್ಷಿಸಬೇಕಾದ ಪೊಲೀಸರ ಸಮ್ಮುಖದಲ್ಲೇ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಯುವಕರನ್ನು ಬಿಜೆಪಿ ಕಾರ್ಯಕರ್ತರು ಅಮಾನವೀಯವಾಗಿ ಥಳಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ, ಸಿಜೆಪಿ ಸ್ಥಾಪಕ ಅಭಿಜೀತ್ ದೀಪ್ಕೆ ಗಂಭೀರ ಆರೋಪ ಮಾಡಿದ್ದಾರೆ. ನೀಟ್...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಅಭಿಜೀತ್ ದೀಪ್ಕೆ