ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣ ಭೂಗತ ಪಾತಿಕಗಳ ಕೃತ್ಯ ಮರುಕಳಿಸಿದೆಯೇ ಎಂಬ ಆಂತಕಕ್ಕೆ ಕಾರಣವಾಗಿದೆ. ಈ ದಾಳಿ ಕುರಿತು ವಿವಾದಗಳು ಮತ್ತು ರಾಜಕೀಯ...
ಅನುಮತಿಯಿಲ್ಲದೆ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳಕ್ಕೆ ಪ್ರವೇಶಿಸಲು ಯತ್ನಿಸಿದ ಆರೋಪದ ಮೇಲೆ ಬಂಧಿತರಾಗಿರುವ ಸಿಜೆಪಿ ನಾಯಕರಾದ ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರನ್ನು ದೆಹಲಿಯ ತಿಹಾರ್ ಜೈಲಿನ ಪ್ರತ್ಯೇಕ ಹೈ-ಸೆಕ್ಯುರಿಟಿ ವಾರ್ಡ್‌ಗಳಲ್ಲಿ...
ನಮ್ಮ ದೇಶದಲ್ಲಿ ತ್ರಿವರ್ಣ ಧ್ವಜ ಹಾರಿಸದಿದ್ದರೆ ಪಾಕಿಸ್ತಾನದಲ್ಲಿ ಹಾರಿಸಬೇಕೇ? ಭಾರತದ ತ್ರಿವರ್ಣ ಧ್ವಜದ ಬಗ್ಗೆ ಸಮಸ್ಯೆ ಇರುವವರು ಪಾಕಿಸ್ತಾನಕ್ಕೆ ಹೋಗಲಿ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್...
‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್ ದೀಪ್ಕೆ, ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಸೇರಿದಂತೆ ಸುಮಾರು 150 ಮಂದಿಯನ್ನು ದೆಹಲಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ಕಾನೂನು...
ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ ದೆಹಲಿ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ. ಕನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ 'ಲೆಹರಾ ದೋ ತಿರಂಗಾ' ತ್ರಿವರ್ಣ...