ಧಾಂದಲೆ ನಡೆಯುವ ಚುನಾವಣೆಗಳನ್ನು ಬಹಿಷ್ಕರಿಸಿ: ವಿಪಕ್ಷಗಳಿಗೆ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಕರೆ

ದೇಶದ ವಿರೋಧ ಪಕ್ಷಗಳಿಗೆ 'ಅಕ್ರಮ/ಧಾಂದಲೆ ನಡೆಯುತ್ತಿರುವ' ಚುನಾವಣೆಗಳಲ್ಲಿ ಭಾಗವಹಿಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಬಹಿರಂಗವಾಗಿ ಕರೆ ನೀಡಿದ್ದಾರೆ. "ಚುನಾವಣೆಗಳು ಅಕ್ರಮವಾಗಿ ನಡೆಯುತ್ತಿವೆ ಎಂದು...

ಸಿಇಸಿ ಗ್ಯಾನೇಶ್ ದೇಶದ್ರೋಹಿ; ಕೂಡಲೇ ರಾಜೀನಾಮೆ ನೀಡಲಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅತಿ ದೊಡ್ಡ ದೇಶದ್ರೋಹಿ ಎಂಬುದು ಬಹಿರಂಗವಾಗಿದೆ. ಆದ್ದರಿಂದ ಅವರು ಕೂಡಲೇ ರಾಜೀನಾಮೆ ನೀಡಬೇಕು. ಗ್ಯಾನೇಶ್ ದೇಶದ ಪ್ರಜಾಪ್ರಭುತ್ವಕ್ಕೆ ದೊಡ್ಡ ಬೆದರಿಕೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯಿಂದ ‘ಆದಿವಾಸಿ ಸ್ಕೂಲ್ ಠೀಕ್ ಕರೋ’ ಅಭಿಯಾನ: ಸೆ.17ರಿಂದ ಶಾಲೆಗಳ ಪರಿಶೀಲನೆ

ದೇಶದ ಅರಣ್ಯ ಮತ್ತು ಮೂಲನಿವಾಸಿ ಪ್ರದೇಶಗಳ ಶಾಲೆಗಳಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಮತ್ತು ಮೂಲಸೌಕರ್ಯಗಳ ಕೊರತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಿಂದ 'ಆದಿವಾಸಿ ಸ್ಕೂಲ್ ಠೀಕ್ ಕರೋ'...

30 ಮಕ್ಕಳ ಸಾವು: ‘ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’; ಎಂಪಿ ಸರ್ಕಾರದ ವಿರುದ್ಧ ‘ಸಿಜೆಪಿ’ ನಾಯಕ ದೀಪ್ಕೆ ವ್ಯಂಗ್ಯ

ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಬುಡಕಟ್ಟು ಮಕ್ಕಳು ಮೃತಪಟ್ಟಿದ್ದಾರೆ. ಅಲ್ಲದೆ, ಸಾಗರ್ ಜಿಲ್ಲೆಯ ಕಳ್ಳಭಟ್ಟಿ ದುರಂತದಲ್ಲಿ ಸುಮಾರು 13ಕ್ಕೂ ಮಂದು ಸಾವನ್ನಪ್ಪಿದ್ದಾರೆ. ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ...

‘ಬಂಗಲೆಗಳ ಬದಲು ಶಾಲೆಗಳನ್ನು ಸರಿಪಡಿಸಿ’: ಸಚಿವರ ನಿವಾಸಗಳಿಗೆ 92 ಕೋಟಿ ರೂ. ವೆಚ್ಚಕ್ಕೆ ‘ಸಿಜೆಪಿ’ ವಾಗ್ದಾಳಿ

2025-26ನೇ ಸಾಲಿನಲ್ಲಿ ಕೇಂದ್ರ ಸಚಿವರ ಅಧಿಕೃತ ನಿವಾಸಗಳ ನಿರ್ವಹಣೆಗಾಗಿ ಬರೋಬ್ಬರಿ 92.35 ಕೋಟಿ ರೂ. ಖರ್ಚು ಮಾಡಿರುವ ಕೇಂದ್ರ ಸರ್ಕಾರದ ನಡೆಯನ್ನು 'ಕಾಕ್ರೋಚ್ ಜನತಾ ಪಾರ್ಟಿ' (CJP) ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಈ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಅಭಿಜೀತ್ ದೀಪ್ಕೆ