ಆಸ್ತಿ ತೆರಿಗೆ ಪಾವತಿ | ಜುಲೈ 31ರವರೆಗೆ ಮಾತ್ರ ಓಟಿಎಸ್‌ಗೆ ಅವಕಾಶ: ಡಿಸಿಎಂ ಡಿ.ಕೆ.ಶಿವಕುಮಾರ್

“ಆಸ್ತಿ ತೆರಿಗೆ ಪಾವತಿ ಮಾಡದವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೀಡಲಾಗಿರುವ ಒನ್ ಟೈಮ್ ಸೆಟ್ಲ್‌ಮೆಂಟ್ (ಓಟಿಎಸ್) ಅವಕಾಶ ಜುಲೈ 31ರವರೆಗೆ ಮಾತ್ರ ಇರಲಿದೆ. ಹೀಗಾಗಿ, ತೆರಿಗೆ ಬಾಕಿ ಉಳಿಸಿಕೊಂಡಿರುವವರು ಕೊನೆಯ...

ರಾಯಚೂರು | ʼಬಿಜೆಪಿಗೆ ಏಕೆ ಮತಹಾಕಬೇಕು?’ ಪ್ರಶ್ನೆಯೊಂದಿಗೆ ಕಾಂಗ್ರೆಸ್ ಅಭಿಯಾನ

ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಏಕೆ ಮತಹಾಕಬೇಕೆಂದು ಪ್ರಶ್ನೆಯಿಟ್ಟುಕೊಂಡು ಜನರ ಬಳಿ ಕಾಂಗ್ರೆಸ್ ಅಭಿಯಾನ ನಡೆಸಲಿದೆ, ಎಂದು ರಾಯಚೂರು ಲೋಕಸಭಾ ಚುನಾವಣಾ ಉಸ್ತುವಾರಿ ಹಾಗೂ ಸಣ್ಣ...

ಕಲಬುರಗಿ | ʼನಮ್ಮ ಮತ, ನಮ್ಮ ಭವಿಷ್ಯ, ನಮ್ಮ ದೇಣಿಗೆ’ ಅಭಿಯಾನ

ʼನಮ್ಮ ಮತ, ನಮ್ಮ ಭವಿಷ್ಯ, ನಮ್ಮ ದೇಣಿಗೆ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಿ ನಿಮ್ಮ ತನು, ಮನ ಧನ,ದಿಂದ ಸಹಾಯಮಾಡ ಬೇಕು ಎಂದು‌ ಕಲ್ಯಾಣ ಕರ್ನಾಟಕ ಅಲೆಮಾರಿ ಅರೆ- ಅಲೆಮಾರಿ ಹಿಂದುಳಿದ ವರ್ಗಗಳ ಸಮುದಾಯಗಳ...

ಗದಗ | ʼವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ, ದುಡಿಮೆ ಖಾತ್ರಿʼ ಅಭಿಯಾನ

ಗದಗ ಜಿಲ್ಲೆಯಾದ್ಯಂತ ಆಯುಕ್ತಾಲಯದ ನಿರ್ದೇಶನದಂತೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ʼವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ/ ಉದ್ಯೋಗ ಖಾತ್ರಿ ದುಡಿಮೆ ಖಾತ್ರಿʼ ಅಭಿಯಾನವನ್ನು ಮಾರ್ಚ್ 15ರಿಂದ ಮಾಹೆಯ...

ಮೈಸೂರು | ನಿರಾಶ್ರಿತರಿಗೆ ಹೊದಿಕೆ ವಿತರಣಾ ಅಭಿಯಾನಕ್ಕೆ ಚಾಲನೆ

ಮೈಸೂರು ನಗರದಲ್ಲಿ 45 ದಿನ ಕಾಲ ಪ್ರತಿನಿತ್ಯ ರಾತ್ರಿ 11 ಗಂಟೆಯಿಂದ 12ಗಂಟೆಯವರೆಗೆ ನಗರದ ವಿವಿಧ ಭಾಗದಲ್ಲಿ ರಸ್ತೆ ಬದಿಯಲ್ಲಿ ಮಲಗಿರುವ ಅಸಹಾಯಕರಿಗೆ ಹೂದಿಕೆ ವಿತರಣಾ ಅಭಿಯಾನವನ್ನು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಹಮ್ಮಿಕೊಂಡಿದೆ. ಬೀದಿಬದಿಯಲ್ಲಿ...

ಜನಪ್ರಿಯ

1.27 ಕೋಟಿ ಹಿಂದೂಗಳ ಹೆಸರು ಅಳಿಸಿದ ಪ್ರಕರಣ- ಆಯೋಗದ ಕಡೆಗೆ ಬುಲ್ಡೋಜರ್ ತಿರುಗಿಸಿ ಎಂದ ಅಖಿಲೇಶ್ ಯಾದವ್

ಉತ್ತರಪ್ರದೇಶದ ಮತದಾರರ ಪಟ್ಟಿಯಿಂದ 1.27 ಕೋಟಿ ಹಿಂದೂ ಮತದಾರರನ್ನು ಕೈಬಿಡಲಾಗಿದೆ ಎಂಬ...

ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ: ಭಯೋತ್ಪಾದಕ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳ ಶೋಧ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 18) ಬೆಳಿಗ್ಗೆ...

ಜಂತರ್ ಮಂತರ್ ಪ್ರತಿಭಟನೆಗೆ ನಕಾರ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ ದೆಹಲಿ ಪೊಲೀಸ್

ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಕಾಕ್ರೋಚ್ ಜನತಾ ಪಾರ್ಟಿಗೆ...

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

Tag: ಅಭಿಯಾನ