ಕೋಲಾರ | ಕಾಂಗ್ರೆಸ್ ಸರ್ಕಾರ ಬೂಟಾಟಿಕೆ ಮಾಡದೆ ಅಭಿವೃದ್ಧಿಗೆ ಒತ್ತು ನೀಡುತ್ತದೆ: ಶಾಸಕ ಕೊತ್ತೂರು ಮಂಜುನಾಥ್

ರಾಜ್ಯದ ಕಾಂಗ್ರೆಸ್ ಸರ್ಕಾರವು ಬೂಟಾಟಿಕೆ ಮಾಡುವುದಿಲ್ಲ, ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ. ಈ ಕಾರಣಕ್ಕಾಗಿ ಜನರು ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್‌ನ ಜನಪರ ಯೋಜನೆಗಳನ್ನು ಬೆಂಬಲಿಸಿ ಕೈಜೋಡಿಸಿ ಜನರ ಅಭಿವೃದ್ಧಿಗಾಗಿ ದುಡಿಯೋಣ ಎಂದು ಕೋಲಾರ ಶಾಸಕ...

ಹಾಸನ | ಅಭಿವೃದ್ಧಿ ನೆಪದಲ್ಲಿ ರೈತರ ಬೆಳೆನಾಶ; ಪರಿಹಾರ ನೀಡದೆ ಕಾಮಗಾರಿ ಕೈಗೊಂಡರೆ ವಿಷ ಸೇವಿಸುವುದಾಗಿ ಮರವೇರಿದ ಯುವರೈತ

ಹಾಸನ ತಾಲೂಕಿನ ದುದ್ದ ಹೋಬಳಿಯ ಹಿರಿಕಡಲೂರು ಗ್ರಾಮದಲ್ಲಿ ಕೆಪಿಟಿಸಿಎಲ್‌ ವತಿಯಿಂದ ಪವರ್‌ ಕಂಬಗಳನ್ನು ಹಾಕುವ ಕಾಮಗಾರಿ ನಡೆಸಿದ್ದು, ಸಂತ್ರಸ್ತ ಬಡ ರೈತರಿಗೆ ಸೂಕ್ತ ಪರಿಹಾರ ನೀಡದೆ ಇದೀಗ ಬಿತ್ತನೆ ಬೆಳೆಯ ಮೇಲೇಯೇ ವಿದ್ಯುತ್‌...

ಗದಗ | ನಾಡಿನ ಅಭಿವೃದ್ಧಿಗೆ ಕೆಂಪೇಗೌಡರ ಪಾತ್ರ ಅಪಾರ: ಕೆ. ಎಂ. ಮಾಕಣ್ಣವರ

"ಕೆಂಪೇಗೌಡ ನಾಡು ಕಂಡಂತಹ ಉತ್ತಮ ಆಡಳಿತಗಾರರು. ಕನ್ನಡ ನಾಡಿನ ಅಭಿವೃದ್ಧಿಯಲ್ಲಿ ಅವರ ಪಾತ್ರ ಅಪಾರ" ಎಂದು ಪ್ರಾಚಾರ್ಯ ಕೆ.ಎಂ. ಮಾಕಣ್ಣವರ ಹೇಳಿದರು. ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಕೊಣ್ಣೂರ ಕೆ.ಇ.ಎಸ್ ಸಂಯುಕ್ತ ಪದವಿ ಪೂರ್ವ...

ರಾಯಚೂರು | ಅಭಿವೃದ್ದಿ ಹೆಸರಿನಲ್ಲಿ ಮರಗಳ ಮಾರಣಹೋಮ ಸಂರಕ್ಷಣೆಗೆ ; ಕೆ ಆರ್ ಎಸ್ ಒತ್ತಾಯ

ಲಿಂಗಸುಗೂರು ತಾಲೂಕಿನಲ್ಲಿ ತಾಪಮಾನ ಹೆಚ್ಚಾಗುತ್ತಿದ್ದು ಮರಗಳನ್ನು ಅಭಿವೃದ್ಧಿಯ ಹೆಸರಿನಲ್ಲಿ ಕತ್ತಿರಿಸಬಾರದು, ಪರಿಸರ ಸಂರಕ್ಷಣೆಗೆ ಅಧಿಕಾರಿಗಳು ಮುಂದಾಗಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಹಾಗೂ ಮೈ ಸಿಟಿ (NGO) ವತಿಯಿಂದ ಲಿಂಗಸುಗೂರು...

ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಏ.29ರಂದು ಬೃಹತ್ ರ‍್ಯಾಲಿ, ಹಕ್ಕೊತ್ತಾಯ ಸಮಾವೇಶ

ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಹಾಗೂ ಎಲ್ಲ ಜನವಿಭಾಗಗಳ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟು ಏಪ್ರಿಲ್ 29ರಂದು ಬೆಳಿಗ್ಗೆ 10.30ಕ್ಕೆ ದೇರಳಕಟ್ಟೆ ಜಂಕ್ಷನ್‌ನಲ್ಲಿ ಹಕ್ಕೊತ್ತಾಯ ಸಮಾವೇಶ ಜರುಗಲಿದೆ ಎಂದು ಸಿಪಿಐ(ಎಂ) ಉಳ್ಳಾಲ ವಲಯ ಸಮಿತಿ...

ಜನಪ್ರಿಯ

ಬೆಳಗಾವಿ |ಕ್ಲಸ್ಟರ್ ಕಿಚನ್‌ಗೆ ಅಡುಗೆ ಸಿಬ್ಬಂದಿ ವಿರೋಧ!

ಸರ್ಕಾರಿ ಶಾಲೆಯ ಮಕ್ಕಳಿಗೆ ಬಿಸಿಬಿಸಿಯಾದ, ತಾಜಾ ಹಾಗೂ ಪೌಷ್ಟಿಕ ಆಹಾರ ಒದಗಿಸುವ...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

Tag: ಅಭಿವೃದ್ಧಿ