ಚುನಾವಣಾ ಹೊಸ್ತಿಲಿನಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್ಐಆರ್) ಪ್ರಕ್ರಿಯೆ ನಡೆಯುತ್ತಿದೆ. ಸುಮಾರು 91.46 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಹೊರಹಾಕಲಾಗಿದೆ ಎಂದು ವರದಿಗಳು ಹೇಳುತ್ತಿವೆ. ಅಂತಿಮ ಪಟ್ಟಿಯಲ್ಲಿ ಒಬ್ಬನೇ...
ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸೂಚ್ಯಂಕ ತೀವ್ರವಾಗಿ ಕುಸಿದಿರುವ ಸಮಯದಲ್ಲಿ, ಈ ಎರಡು ಘಟನೆಗಳಲ್ಲಿ ಪರ್ತಕರ್ತರ ನಡೆಯು ಮಾಧ್ಯಮ ಕ್ಷೇತ್ರದಲ್ಲಿ ಹೊಸ ಭರವಸೆಯನ್ನು ಮೂಡಿಸಿವೆ.
ಬಿಜೆಪಿ ಆಡಳಿತದಲ್ಲಿ ಭಾರತದ ಬಹುತೇಕ ಮಾಧ್ಯಮಗಳು ಬಿಜೆಪಿಯ ಸಾಕು ನಾಯಿಯಂತೆ...
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ(ಇಡಿ) ದೂರನ್ನು ಪರಿಗಣಿಸಲು ವಿಚಾರಣಾ ನ್ಯಾಯಾಲಯ ನಿರಾಕರಿಸಿದ್ದನ್ನು ಕಾಂಗ್ರೆಸ್ ಸ್ವಾಗತಿಸಿದೆ. ಹಾಗೆಯೇ ಈ ತೀರ್ಪಿನ ಬಳಿಕ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ...
ಅಮಿತ್ ಶಾ ಅವರು ಸಂಸತ್ತಿನಲ್ಲಿಯೇ ಇಂತಹ ಸುಳ್ಳುಗಳನ್ನು ಹೇಳಿರುವುದು ನಿಜಕ್ಕೂ ಪ್ರಜಾಫ್ರಭುತ್ವ ವ್ಯವಸ್ಥೆಗೆ ಮಾಡುವ ಅಪಮಾನ. ಹೀಗಾಗಿ, ಅಮಿತ್ ಶಾ ಅವರ ಆರೋಪಗಳನ್ನು ಕಾಂಗ್ರೆಸ್, ‘ಬಂಡಲ್ ಆಫ್ ಲೈಸ್’ ಎಂದು ಕರೆದಿದೆ. ರಾಹುಲ್...
2014ರ ನಂತರ ಮೋದಿ ಸರ್ಕಾರ ಕೇಂದ್ರದಲ್ಲಿ ಅಧಿಕಾರ ಹಿಡಿದ ನಂತರ ದೇಶದಲ್ಲಿ ಹಲವು ಸ್ಫೋಟ ಪ್ರಕರಣಗಳು ನಡೆದಿವೆ. ಆದರೆ ದೆಹಲಿಯಲ್ಲಿ ಕೇಂದ್ರ ಸರ್ಕಾರದ ಮೂಗಿನಡಿ ನಡೆದಿರುವ ಮೊದಲ ಸ್ಫೋಟವಿದು ಎಂಬುದು ಗಮನಾರ್ಹ. ಕೇವಲ...