2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಜೊತೆಯಾಗಿ ಸ್ಪರ್ಧಿಸಲಿವೆ. ಎನ್ಡಿಎ ಮೈತ್ರಿಕೂಟದಡಿ ಚುನಾವಣೆ ಎದುರಿಸಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
ಇತ್ತೀಚೆಗೆ, ತಮಿಳುನಾಡು ಬಿಜೆಪಿ...
ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಹೇರಲು ಕೇಂದ್ರ ಸರ್ಕಾರ ಹವಣಿಸುತ್ತಿದೆ ಎಂಬ ಚರ್ಚೆ ಹಲವು ವರ್ಷಗಳಿಂದ ಮುನ್ನೆಲೆಯಲ್ಲಿದೆ. ಇದೀಗ, ಎನ್ಇಪಿ ಜಾರಿಯೊಂದಿಗೆ ಹಿಂದಿ ಹೇರಿಕೆ ಮಾಡಲು ಕೇಂದ್ರ ಯತ್ನಿಸುತ್ತಿದೆ ಎಂದು ಆರೋಪಿಸಲಾಗಿದೆ. ಎನ್ಇಪಿ...
ಬೂದಿಮುಚ್ಚಿದ ಕೆಂಡವಾಗಿರುವ ಮಣಿಪುರದಲ್ಲಿ, ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ರಾಷ್ಟ್ರಪತಿ ಆಡಳಿತ ಹೇರಿದ ಮೇಲೆ ಮಣಿಪುರದಲ್ಲಿ ಶಾಂತಿಯನ್ನು ನೆಲೆಗೊಳಿಸುವ ಭಾಗವಾಗಿ ಒಂದೊಂದಾಗಿ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಜನಾಂಗೀಯ ಹಿಂಸಾಚಾರ ಶುರುವಾಗಿ 21...
ಕ್ಷೇತ್ರ ಮರುವಿಂಗಡಣೆ ನಡೆದರೆ ತಮ್ಮ ರಾಜ್ಯದಲ್ಲಿ ಲೋಕಸಭೆ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗುತ್ತದೆ ಎಂದು ತಮಿಳುನಾಡು, ಕರ್ನಾಟಕ ಸೇರಿದಂತೆ ಹಲವು ದಕ್ಷಿಣ ಭಾರತದ ರಾಜ್ಯಗಳು ಹೇಳಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ...
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಮೇಲೆ ಒಟ್ಟೊಟ್ಟಿಗೆ ನಾಲ್ಕು ಹಗರಣಗಳು ಅಮರಿಕೊಂಡಿವೆ. ಒಂದು ಕಡೆ ಹಗರಣಗಳ ಕುಣಿಕೆ, ಮತ್ತೊಂದೆಡೆ ಮೋಶಾಗಳ ಪಾಶ. ಕುಟುಂಬವನ್ನು ಕಾಪಾಡಲು 'ದೇಕು'ಗಳು ತೆಗೆದುಕೊಂಡ ರಾಜಕೀಯ ನಿಲುವು, ಇಂದು ಅವರನ್ನು ಎಲ್ಲಿಗೆ...