ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸಿರುವ ನರೇಂದ್ರ ಮೋದಿ, ಅಮಿತ್ ಶಾ, ಸಚಿನ್ !

ಟೀ ಇಂಡಿಯಾ ಮುಖ್ಯ ಕೋಚ್‌ ಸ್ಥಾನಕ್ಕೆ ಕರೆಯಲಾಗಿದ್ದ ಅರ್ಜಿಯ ಅವಧಿ ಮುಗಿದಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 3 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದೆ. ಆದಾಗ್ಯೂ ಭಾರತ ತಂಡದ ಮಾಜಿ ಆಟಗಾರ ಗೌತಮ್‌...

ಪಂಜಾಬ್‌ನಲ್ಲಿ ಎಎಪಿ ಸರ್ಕಾರ ಬೀಳಿಸೋದಾಗಿ ಅಮಿತ್ ಶಾ ಬೆದರಿಕೆ

ಲೋಕಸಭೆ ಚುನಾವಣೆಯ ನಂತರ ಪಂಜಾಬ್‌ನಲ್ಲಿ ಭಗವಂತ್ ಮಾನ್ ಸರ್ಕಾರವನ್ನು ಪತನಗೊಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆದರಿಕೆ ಹಾಕಿದ್ದಾರೆ. ಇದು ಸರ್ವಾಧಿಕಾರಿ ನಡೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್...

ಮುಂದಿನ ಅಧಿಕಾರವಧಿಯಲ್ಲಿ ಯುಸಿಸಿ, ‘ಒಂದು ದೇಶ ಒಂದು ಚುನಾವಣೆ’ ಜಾರಿ: ಅಮಿತ್ ಶಾ

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಇಡೀ ದೇಶಕ್ಕೆ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮತ್ತು 'ಒಂದು ದೇಶ ಒಂದು ಚುನಾವಣೆ' ಜಾರಿ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಪಿಟಿಐಗೆ...

ನವೀನ್ ಪಟ್ನಾಯಕ್‌ಗೆ ನಿವೃತ್ತಿ ಪಡೆಯಿರಿ ಎಂದ ಅಮಿತ್ ಶಾ, ಪರೋಕ್ಷವಾಗಿ ಮೋದಿಗೆ ಸೂಚನೆ ನೀಡಿದ್ದಾರೆಯೇ?

ಹೆಚ್ಚು ವಯಸ್ಸಾಗಿರುವ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ನಿವೃತ್ತಿ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾತನಾಡಿರುವುದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿಗೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳಿ ಎಂದು ಸೂಚನೆ ನೀಡಿದ್ದಾರೆ...

ಈ ದಿನ ಸಂಪಾದಕೀಯ | ಪ್ಲಾನ್ ಬಿ ಬಗೆಗಿನ ಮಾತು ಮತ್ತು ನಾಯಕನ ಹಿಂದಿನ ನಾಯಕ

ಹತ್ತು ವರ್ಷಗಳ ಕಾಲ ಮೋದಿಯನ್ನು ಮೆರೆಯಲು ಬಿಟ್ಟ ಅಮಿತ್ ಶಾ, ಬಿಜೆಪಿಯನ್ನು ಸಂಪದ್ಭರಿತ ಪಕ್ಷವನ್ನಾಗಿ ಮಾಡಿದ್ದಾರೆ. ಅದಾನಿ-ಅಂಬಾನಿಗಳೆಂಬ ಕಾರ್ಪೊರೇಟ್ ಕುಳಗಳನ್ನು ಅಕ್ಕ-ಪಕ್ಕ ನಿಲ್ಲಿಸಿಕೊಂಡು ಶಕ್ತಿ ಪ್ರದರ್ಶಿಸುತ್ತಿದ್ದಾರೆ. ಪ್ಲಾನ್ ಬಿ ಬಗ್ಗೆ ಮಾತನಾಡುತ್ತಿದ್ದಾರೆ. ಕಳೆದ...

ಜನಪ್ರಿಯ

ಉಡುಪಿ | ಎಥೆನಾಲ್ ವಂಚನೆಯಿಂದ ವಾಹನಗಳ ಬಾಳಿಕೆಗೆ ಕುತ್ತು: ಕೇಂದ್ರ ಸರ್ಕಾರದ ವಿರುದ್ಧ ಪ್ರದೀಪ್ ಬೇಲಾಡಿ ಆಕ್ರೋಶ

ಪೆಟ್ರೋಲ್, ನಲ್ಲಿ ಎಥೆನಾಲ್ ಬೆರೆಸಿರುವ ಬಗ್ಗೆ ಜನರಿಗೆ ಗೊಂದಲಗಳಿದ್ದು ಜನರ ಬೇಡಿಕೆಯಂತೆ...

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ ಅಬುಲ್ ಕಲಾಂ ಅಜಾದ್

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ...

ಅಸ್ಸಾಂನಲ್ಲಿ ಹಳಿ ತಪ್ಪಿದ ಕೋಲ್ಕತ್ತಾ-ಸೈರಾಂಗ್ ಎಕ್ಸ್‌ಪ್ರೆಸ್‌: ಹಲವರಿಗೆ ಗಾಯ

ಅಸ್ಸಾಂನ ಕಾಮರೂಪ್ ಜಿಲ್ಲೆಯ ಗುವಾಹಟಿ ಸಮೀಪದ ಡಿಗಾರು ರೈಲು ನಿಲ್ದಾಣದ ಬಳಿ...

ಬಾಗಲಕೋಟೆ |ವಿದ್ಯುತ್ ಅವಘಡಗಳಿಗೆ ಬ್ರೇಕ್ ಹಾಕಲು ಹೆಸ್ಕಾಂ ಕಾರ್ಯಾಚರಣೆ; ಬಾಗಲಕೋಟೆ ವೃತ್ತದಲ್ಲಿ 299 ನಿರ್ವಹಣಾ ಕಾಮಗಾರಿ ಪೂರ್ಣ

ವಿದ್ಯುತ್ ಅವಘಡಗಳಿಗೆ ಮುಂಚಿತವಾಗಿಯೇ ಕಡಿವಾಣ ಹಾಕಿ, ಗ್ರಾಹಕರಿಗೆ ಸುರಕ್ಷಿತ ಹಾಗೂ ನಿರಂತರ...

Tag: ಅಮಿತ್ ಶಾ