ಇಸ್ರೇಲ್-ಇರಾನ್ ಸಂಘ‍ರ್ಷ | ಅಮೆರಿಕಾ ಕುತಂತ್ರಕ್ಕೆ ಇಸ್ರೇಲ್ ದಾಳ

ಇರಾನ್‌ ಸೇರಿದಂತೆ ತನ್ನ ನೆರೆಯ ರಾಷ್ಟ್ರಗಳ ಮೇಲೆ ಕಳೆದೊಂದು ವರ್ಷದಲ್ಲಿ ಇಸ್ರೇಲ್ ನಿರಂತರವಾಗಿ ದಾಳಿ ನಡೆಸಿದೆ. 50 ಸಾವಿರಕ್ಕೂ ಹೆಚ್ಚು ಜನರನ್ನ ಕೊಂದಿದೆ. ಇದಕ್ಕೆ ಪ್ರತಿಕಾರವಾಗಿ ಇಸ್ರೇಲ್‌ ಮೇಲೆ ಇರಾನ್ ಮಂಗಳವಾರ ರಾತ್ರಿ...

ಭಾರತದ ಕೆಲ ಪ್ರದೇಶಗಳಿಗೆ ತೆರಳಬೇಡಿ ಎಂದ ಅಮೆರಿಕ; ಮೋದಿ ನೇತೃತ್ವದ ಭಾರತಕ್ಕೆ ಇದೆಂಥಾ ಅಪಮಾನ?

ಇತ್ತೀಚಿನ ದಿನಗಳಲ್ಲಿ ಜಗತ್ತು ನಾನಾ ರೀತಿಯ ಘಟನೆಗಳು, ಬೆಳವಣಿಗೆಗಳು ಮತ್ತು ವಿದ್ಯಮಾನಗಳಿಗೆ ಸಾಕ್ಷಿಯಾಗಿದೆ. ರಷ್ಯಾ-ಉಕ್ರೇನ್ ಯುದ್ಧ, ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ದಾಳಿ, ಇಸ್ರೇಲ್-ಇರಾನ್ ಯುದ್ಧಗಳು ಹಾಗೂ ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿ ಹಿಂಸಾತ್ಮಕ ಹೋರಾಟಗಳು...

ಅಮೆರಿಕಾ| ಸೋದರ ಸಂಬಂಧಿಗೆ ಒತ್ತಡ ಹೇರಿ ಪೆಟ್ರೋಲ್ ಪಂಪ್‌ನಲ್ಲಿ ಕೆಲಸ ಮಾಡಿಸಿದ ಭಾರತೀಯ ದಂಪತಿಗೆ ಜೈಲು

ಸಹೋದರ ಸಂಬಂಧಿಯನ್ನು ಶಾಲೆಗೆ ಸೇರಿಸಲು ಸಹಾಯ ಮಾಡುವ ನೆಪದಲ್ಲಿ ಅಮೆರಿಕಾಕಕ್ಕೆ ಕರೆತಂದು ಮೂರು ವರ್ಷಗಳ ಕಾಲ ತಮ್ಮ ಪೆಟ್ರೋಲ್ ಪಂಪ್‌, ಗ್ಯಾಸ್ ಸ್ಟೇಷನ್ ಮತ್ತು ಸ್ಟೋರ್‌ನಲ್ಲಿ ಕೆಲಸ ಮಾಡಿಸಿದ ಭಾರತೀಯ-ಅಮೆರಿಕನ್ ದಂಪತಿಗೆ ಯುಎಸ್...

ಜೀವನ ವಿಧಾನ | ಒನೈಡಾ ಆದಿವಾಸಿ ಸಮುದಾಯ ಮತ್ತು ಸದಾ ನಗುವ ಸ್ವಾಭಿಮಾನಿ ಮಹಿಳೆಯರು

ಒನೈಡಾ ಸಮುದಾಯದಲ್ಲಿ ಮಹಿಳೆಯರು ಆತ್ಮಗೌರವದಿಂದ ಬದುಕುತ್ತಿದ್ದಾರೆ. ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸುತ್ತಿದ್ದಾರೆ. ಜೊತೆಗೆ, ತಮ್ಮ ಸುತ್ತಲ ಪರಿಸರದಲ್ಲಿ ಲವಲವಿಕೆ ಉಕ್ಕಿ ಹರಿಯುವಂತೆ ನಗುತ್ತಾರೆ. ಮಹಿಳೆಯರಿಗೆ ಆತ್ಮವಿಶ್ವಾಸವನ್ನು ನೀಡುವ ಸಮಾಜದಲ್ಲಿ ಉನ್ನತಿ ಸಹಜವಾಗಿ...

ಅಮೆರಿಕಾ| ಮತ್ತೊಬ್ಬ ವ್ಯಕ್ತಿಯಲ್ಲಿ ಹಕ್ಕಿ ಜ್ವರ ಪತ್ತೆ

ಹಕ್ಕಿ ಜ್ವರ ಆತಂಕ ಹೆಚ್ಚಾಗುತ್ತಿರುವ ನಡುವೆ ಅಮೆರಿಕಾದಲ್ಲಿ ಹಕ್ಕಿ ಜ್ವರದ ಎರಡನೇ ಮಾನವ ಪ್ರಕರಣ ಪತ್ತೆಯಾಗಿರುವುದಾಗಿ ಯುಎಸ್ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಮೊದಲನೆಯ ಪ್ರಕರಣ ದಾಖಲಾದ ಎರಡು ತಿಂಗಳ ಅವಧಿಯಲ್ಲಿ ಮತ್ತೊಂದು ಪ್ರಕರಣ...

ಜನಪ್ರಿಯ

2 ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿದ ಹಣದುಬ್ಬರ: RBI ನಿಗದಿತ 6%ರ ಗಡಿ ದಾಟಿದ ಬೆಲೆ ಏರಿಕೆ ಬಿಸಿ!

ತರಕಾರಿ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿರುವ ಹಿನ್ನೆಲೆಯಲ್ಲಿ, ದೇಶದ...

ಸುಳ್ಳು ಹೇಳಿ ಚಪ್ಪಾಳೆ ಗಿಟ್ಟಿಸುವುದು ಶೋಭಾ ಕರಂದ್ಲಾಜೆ ಅವರಿಗೆ ರೂಢಿ: ಎಸ್ ಅಪ್ಪಿ ಮಂಗಳೂರು

ಮಂಗಳೂರು: "ಶೋಭಾ ಕರಂದ್ಲಾಜೆ ಅವರಿಗೆ ಸುಳ್ಳೇ ಬಂಡವಾಳ, ಅದರ ಮೂಲಕವೇ...

ಗೋಹತ್ಯೆಗಿರುವ ಕಠಿಣ ಶಿಕ್ಷೆ ಉಳಿದ ಪ್ರಾಣಿಗಳಿಗೆ ಯಾಕಿಲ್ಲ? ಕೇಂದ್ರದ ಹೊಸ ಕರಡು ನಿಯಮಕ್ಕೆ ವಿರೋಧ!

ಗೋವಿನ ರಕ್ಷಣೆಗಾಗಿ ಕಠಿಣ ಕಾನೂನುಗಳನ್ನು ಜಾರಿಗೊಳಿಸಿ ಜೀವಾವಧಿ ಶಿಕ್ಷೆಯಂತಹ ತೀರ್ಪುಗಳಿಗೆ ಕಾರಣವಾಗುತ್ತಿರುವ...

ಚುನಾವಣೆ ಮಾದರಿಯಲ್ಲಿ ಕಟ್ಟುನಿಟ್ಟಿನಲ್ಲಿ ಕೆಪಿಎಸ್‌ಸಿ ಪರೀಕ್ಷೆ: ಸಿಎಂ ಡಿ ಕೆ ಶಿವಕುಮಾರ್ ಸೂಚನೆ

ರಾಜ್ಯದಲ್ಲಿ 319 ಗಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳಿಗೆ ಭಾನುವಾರ (ನವೆಂಬರ್ 15) ನಡೆಯಲಿರುವ...

Tag: ಅಮೆರಿಕಾ