ಅಮೆರಿಕ ಪ್ರವಾಸಕ್ಕೆ ರಾಹುಲ್ ಗಾಂಧಿ: ಕೊಲಂಬಿಯಾ ಮತ್ತು ಚಿಕಾಗೋ ವಿಶ್ವವಿದ್ಯಾಲಯಗಳಲ್ಲಿ ವಿಶೇಷ ಸಂವಾದ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮುಂದಿನ ವಾರ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, ದೇಶದ ಪ್ರಮುಖ ಶೈಕ್ಷಣಿಕ ಸಂಸ್ಥೆಗಳಾದ ಕೊಲಂಬಿಯಾ ಮತ್ತು ಶಿಕಾಗೋ ವಿಶ್ವವಿದ್ಯಾಲಯಗಳಲ್ಲಿ ಏರ್ಪಡಿಸಲಾಗಿರುವ ‘ಫೈರ್‌ಸೈಡ್ ಚಾಟ್’ (ಸಂವಾದ...

ಸಚಿವ ಪ್ರಿಯಾಂಕ್‌ ಖರ್ಗೆಗೆ ಅಮೆರಿಕ ಪ್ರವಾಸ ನಿರ್ಬಂಧ ತೆರವುಗೊಳಿಸಿದ ಕೇಂದ್ರ ಸರ್ಕಾರ

ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಮೆರಿಕಾ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿತ್ತು. ಈ ನಿರ್ಧಾರವನ್ನು ಖಂಡಿಸಿ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದ ಎರಡೇ ದಿನಗಳಲ್ಲಿ ಅವರಿಗೆ ಅಮೆರಿಕ ಪ್ರವಾಸ ನಿರ್ಬಂಧ...

ಸಚಿವ ಪ್ರಿಯಾಂಕ್‌ ಖರ್ಗೆಗೆ ಅಮೆರಿಕ ಪ್ರವಾಸ ನಿರ್ಬಂಧ ಹೇರಿದ ಕೇಂದ್ರ: ಏನಿದು ಪ್ರಕರಣ?

ವಿದೇಶದಲ್ಲಿ ನಡೆಯುವ ಮಹತ್ವದ ಕಾರ್ಯಕ್ರಮಗಳಿಗೆ ಹಾಜರಾಗಲು ಇತರೆ ನಾಯಕರಿಗೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿರುವಾಗ ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣಗೆ ವಿದೇಶಕ್ಕೆ ಪರಾರಿಯಾಗಲು ಕ್ಲಿಯರೆನ್ಸ್ ಸಿಕ್ಕಿದ್ದು ಹೇಗೆ ಎಂಬ ಬಗ್ಗೆ ಈ ಹಿಂದೆ...

ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರ ಸರ್ಕಾರ ನಿರ್ಬಂಧ, ವಿವರಣೆ ಕೇಳಿದ ಸಚಿವರು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕೇಂದ್ರ ಸರ್ಕಾರ ಅಮೆರಿಕ ಪ್ರವಾಸಕ್ಕೆ ನಿರ್ಬಂಧಿಸಿದೆ. ಪ್ರಿಯಾಂಕ್ ಖರ್ಗೆ ಅವರು ಪ್ಯಾರಿಸ್ ಪ್ರವಾಸ ಮುಗಿಸಿ ಇನ್ನೇನು ಅಮೆರಿಕಗೆ ತೆರಳಿ...

ಭಾರತೀಯ ಟ್ರಾವೆಲ್ ಏಜೆಂಟ್‌ಗಳಿಗೆ ಟ್ರಂಪ್‌ ಸರ್ಕಾರದ ವಿಸಾ ನಿರ್ಬಂಧ; ಇನ್ನು ಮುಂದೆ ಅಮೆರಿಕ ಪ್ರವಾಸ ಕಷ್ಟವೆ?

ಡಿಎಸ್-160 ಅರ್ಜಿ ತುಂಬುವುದು, ಪಾಸ್‌ಪೋರ್ಟ್ ವಿವರಗಳ ನಿರ್ವಹಣೆ, ದಾಖಲೆಗಳ ಸಕಾಲಿಕ ಅಪ್ಲೋಡ್‌ ಮತ್ತು CAPTCHA ವ್ಯವಸ್ಥೆಯಿಂದಾಗಿ ಪ್ರತಿಯೊಬ್ಬರೂ ಸುಲಭವಾಗಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಸಾಧ್ಯವಿಲ್ಲ. ಅಮೆರಿಕದಲ್ಲಿ ನೆಲಸಿರುವ ತಮ್ಮ ಮಕ್ಕಳನ್ನು ನೋಡುವ, ಪ್ರವಾಸಕ್ಕೆ ತೆರಳುವ...

ಜನಪ್ರಿಯ

ಕೊಪ್ಪಳ | ರೇಷನ್ ಕಾರ್ಡ್ ಅನುಮೋದನೆಗೆ ಹಣ ವಸೂಲಿ ಆರೋಪ: ತಹಶೀಲ್ದಾರ್ ಕಚೇರಿ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

ರೇಷನ್ ಕಾರ್ಡ್ ಅನುಮೋದನೆ ಮಾಡಿಕೊಡುವ ನೆಪದಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಲಾಗುತ್ತಿದೆ...

ಶೇ. 80ರಷ್ಟು ಸಿದ್ಧವಾದ ಪಂಜಾಬ್ ಕಾಂಗ್ರೆಸ್ ಪ್ರಣಾಳಿಕೆ: ಮಹಿಳಾ ಕಲ್ಯಾಣ ಯೋಜನೆಗಳಿಗೆ ಒತ್ತು

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯನ್ನು...

ಮಂಗಳೂರು ವಿಮಾನ ನಿಲ್ದಾಣದಲ್ಲಿ ನ.27ರಂದು ಅಣಕು ಕಾರ್ಯಾಚರಣೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ನವೆಂಬರ್ 27 ರಂದು ತನ್ನ ಮೊದಲ...

ಮಂಗಳೂರು | ‘ಮಹಾತ್ಮೆ ಕುದ್ಮುಲ್’ ತುಳು ನಾಟಕ ಕೃತಿ ಬಿಡುಗಡೆ

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ‘ಮಹಾತ್ಮೆ ಕುದ್ಮುಲ್’...

Tag: ಅಮೆರಿಕ ಪ್ರವಾಸ