ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ ಹಾಗೂ ಕೇಂದ್ರದ ಬಾಯಿ ಮಾತಿನ ಭರವಸೆಗಳು

'ಅಮೆರಿಕದ ಡಾಲರ್ ಬಲಗೊಳ್ಳುತ್ತಿದೆ. ಇದರ ಎದುರು ಮಾತ್ರ ರೂಪಾಯಿ ಮೌಲ್ಯ ಕುಸಿಯುತ್ತಿದೆ. ಆದರೆ, ಇತರ ಎಲ್ಲ ಕರೆನ್ಸಿಗಳ ಎದುರು ರೂಪಾಯಿ ಮೌಲ್ಯ ಸ್ಥಿರವಾಗಿದೆ. ಇತರೆ ದೇಶಗಳ ಕರೆನ್ಸಿ ಎದುರು ರೂಪಾಯಿ ಮೌಲ್ಯ ಇಳಿಯುತ್ತಿದೆ...

ಅಮೆರಿಕ | ಭಾರತದ ಅಕ್ರಮ ವಲಸಿಗರ ಗಡಿಪಾರು ಪ್ರಾರಂಭ; ಮುಂದಿನ ವಾರ ಮೋದಿ ವಾಷಿಂಗ್ಟನ್‌ ಪ್ರವಾಸ

ಅಮೆರಿಕದಿಂದ ಭಾರತದ ಅಕ್ರಮ ವಲಸಿಗರನ್ನು ಮಿಲಿಟರಿ C-17 ವಿಮಾನದ ಮೂಲಕ ವಾಪಸ್‌ ಭಾರತಕ್ಕೆ ಕಳುಹಿಸುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. 205 ನಾಗರಿಕರನ್ನು ಹೊತ್ತ ವಿಮಾನ ಸಾನ್‌ ಅಂಟೋನಿಯೊದಿಂದ ಕೆಲವು ಗಂಟೆಗಳ ಹಿಂದೆ ಟೇಕ್‌ ಆಪ್‌...

ತಾಯಿಗೆ ಅನಾರೋಗ್ಯ: ಭಾರತೀಯ ಮೂಲದ ಅಮೆರಿಕದ ಜಾತಿ ವಿರೋಧಿ ಹೋರಾಟಗಾರ್ತಿಗೆ ಬೆಂಗಳೂರಿಗೆ ಬರಲು ವಿಸಾ ನಿರಾಕರಣೆ

ಬೆಂಗಳೂರಿನಲ್ಲಿರುವ ತನ್ನ ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿಯಾಗಲು ಭಾರತ ಸರಕಾರ ವಿಸಾ ನಿರಾಕರಿಸಿದೆ ಎಂದು ಭಾರತೀಯ ಮೂಲದ ಜಾತಿ ವಿರೋಧಿ ಹೋರಾಟಗಾರ್ತಿ ಕ್ಷಮಾ ಸಾವಂತ್ ಹೇಳಿದ್ದಾರೆ. ಅಮೆರಿಕದಲ್ಲಿ ನೆಲೆಸಿರುವ ಕ್ಷಮಾ ಸಾವಂತ್ ಅವರು...

ಜಗತ್ತನ್ನು ಬೆಚ್ಚಿ ಬೀಳಿಸಿದ ಚೀನಾದ ಡೀಪ್‌ಸೀಕ್, ಅಮೆರಿಕದ ಅಹಂಕಾರಕ್ಕೆ ಪೆಟ್ಟು ಕೊಟ್ಟಿತೇ?

ಎಐ ತಂತ್ರಜ್ಞಾನದಲ್ಲಿ ಚೀನಾ ಅಮೆರಿಕಕ್ಕಿಂತ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲ ಎಂಬುದನ್ನು ಡೀಪ್‌ಸೀಕ್ ಸ್ಪಷ್ಟಪಡಿಸಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಅಮೆರಿಕ ಹೊಂದಿದ್ದ ಸಾರ್ವಭೌಮತ್ವವನ್ನು ಚೀನಾ ಹೊಡೆದುಹಾಕಿದೆ. ಎರಡು ದೈತ್ಯದೇಶಗಳು ವಿಜ್ಞಾನದಲ್ಲಿ ಮುಂಚೂಣಿಯಲ್ಲಿವೆ. ಮೋದಿ ಭಾರತ...

ಶಸ್ತ್ರಾಸ್ತ್ರ ಖರೀದಿ ಹೆಚ್ಚಿಸುವಂತೆ ಮೋದಿಗೆ ತಾಕೀತು: ಭಾರತದ ಮೇಲೆ ನಿಯಂತ್ರಣ ಸಾಧಿಸುತ್ತಿದ್ದಾರೆಯೇ ಟ್ರಂಪ್?

ಭಾರತದ ಪ್ರಧಾನಿ ಮೋದಿ ಅವರು ಟ್ರಂಪ್ ಅವರ ಸ್ನೇಹಿತರೇ ಆಗಿದ್ದರೂ, ಟ್ರಂಪ್‌ ಅವರ ತಿಕ್ಕಲು ನಡೆಯನ್ನು ನಿಭಾಯಿಸಲು ಮೋದಿಗೆ ಸಾಧ್ಯವಿಲ್ಲ. ಟ್ರಂಪ್‌ ಸರ್ವಾಧಿಕಾರಿ ಧೋರಣೆಯನ್ನು ನಿಭಾಯಿಸಿ, ಬದಿಗೊತ್ತಿ ವ್ಯವಹಾರ ಪಾಲುದಾರಿಕೆಯನ್ನು ಮುಂದುವರೆಸುವುದು ಸುಲಭವಾಗಿಲ್ಲ....

ಜನಪ್ರಿಯ

ಮುಂಡಗೋಡ | ನೀರು ಕೇಳುವ ನೆಪದಲ್ಲಿ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿ

ಅಂಗಡಿಗೆ ಬಂದು ವಿಮಲ್ ಹಾಗೂ ಕುಡಿಯುವ ನೀರು ಕೇಳುವ ನೆಪದಲ್ಲಿ ಮಹಿಳೆಯ...

ಬೀದರ್‌ | ಟನ್ ಕಬ್ಬಿಗೆ ₹4,000 ಬೆಲೆ ಘೋಷಣೆಗೆ ಪಟ್ಟು: ರೈತರ ಧರಣಿ 11ನೇ ದಿನಕ್ಕೆ

ಬೀದರ್ ಜಿಲ್ಲೆಯ ರೈತರ ನಾಲ್ಕು ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ನಡೆಯುತ್ತಿರುವ ಅನಿರ್ದಿಷ್ಟಾವಧಿ...

ಶಿರಸಿ | ಮೊಗೇರರಿಗೆ ಎಸ್‌ಸಿ ಪ್ರಮಾಣಪತ್ರ ನೀಡಬೇಡಿ: ಅರ್ಜುನ್ ಮಿಂಟಿ

ಉತ್ತರ ಕನ್ನಡ ಜಿಲ್ಲೆಯ ಮೀನುಗಾರ ಮೊಗೇರ್ ಸಮುದಾಯಕ್ಕೆ ಪರಿಶಿಷ್ಟ ಜಾತಿ (ಎಸ್‌ಸಿ)...

ಅನಾರೋಗ್ಯದಿಂದ 2.5 ತಿಂಗಳ ಮಗು ಸಾವು; ಮೃತದೇಹ ಮನೆಗೆ ಬರುವಷ್ಟರಲ್ಲಿ 10 ವರ್ಷದ ಅಕ್ಕ ಆತ್ಮಹತ್ಯೆ!

ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಎರಡೂವರೆ ತಿಂಗಳ ಪುಟ್ಟ ತಂಗಿ ಆಸ್ಪತ್ರೆಯಲ್ಲಿ ಮೃತಪಟ್ಟ...

Tag: ಅಮೆರಿಕ