ಅಮೆರಿಕದಲ್ಲಿ ಊಟಕ್ಕಾಗಿ ಪರದಾಡುತ್ತಿರುವ ಭಾರತೀಯ ಮಹಿಳೆ; ಕರೆತರುವಂತೆ ತಾಯಿ ಮನವಿ

ಸ್ನಾತಕೋತ್ತರ ಪದವಿ ಪಡೆಯಲು ಅಮೆರಿಕಕ್ಕೆ ತೆರಳಿದ್ದ ಹೈದರಾಬಾದ್‌ ಮಹಿಳೆಯೊಬ್ಬರು ಚಿಕಾಗೋದ ರಸ್ತೆಗಳಲ್ಲಿ ಊಟಕ್ಕಾಗಿ ಪರದಾಡುತ್ತಿದ್ದಾರೆ. ತನ್ನ ಮಗಳ ಬಳಿಯಿದ್ದ ಹಣ ಮತ್ತು ಬೆಲೆಬಾಳುವ ವಸ್ತುಗಳು ಕಳ್ಳತನ ಮಾಡಲಾಗಿದ್ದು, ಆಕೆಯನ್ನು ಮರಳಿ ಭಾರತಕ್ಕೆ ಕರೆದುಕೊಂಡು...

ಅಮೆರಿಕ | ಅಲಾಸ್ಕಾ ಬಳಿ 7.4 ತೀವ್ರತೆಯ ಭೂಕಂಪ; ಸುನಾಮಿ ಎಚ್ಚರಿಕೆ

ಅಮೆರಿಕ ಅಲಾಸ್ಕಾ ಪೆನಿನ್ಸುಲಾ ಪ್ರದೇಶದ ಬಳಿ ಭಾನುವಾರ (ಜುಲೈ 16) 7.4 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಹಿನ್ನೆಲೆ ಸುತ್ತಮುತ್ತಲ ಕೆಲವು ಪ್ರದೇಶಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ...

ಅಮೆರಿಕ | ಸ್ಯಾನ್‌ ಫ್ರಾನ್ಸಿಸ್ಕೊದ ಭಾರತ ರಾಯಭಾರ ಕಚೇರಿ ಮೇಲೆ ದಾಳಿ : ಖಲಿಸ್ತಾನಿಗಳ ಕೃತ್ಯ ಶಂಕೆ

ಅಮೆರಿಕ ಸ್ಯಾನ್‌ ಫ್ರಾನ್ಸಿಸ್ಕೊ ರಾಯಭಾರ ಕಚೇರಿಯಲ್ಲಿ ಕಳೆದ ತಿಂಗಳು ಖಲಿಸ್ತಾನಿ ಧ್ವಜ ಹಾರಾಟ ಭಯೋತ್ಪಾದಕ ಹರ್ದೀಪ್‌ ಸಿಂಗ್‌ ನಿಜ್ಜರ್‌ ಸಾವಿಗೆ ಪ್ರತೀಕಾರವಾಗಿ ಖಲಿಸ್ತಾನ ಬೆಂಬಲಿಗರ ಕೃತ್ಯ ಶಂಕೆ ಅಮೆರಿಕ ಸ್ಯಾನ್ ಫ್ರಾನ್ಸಿಸ್ಕೊದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ...

ಡೊನಾಲ್ಡ್‌ ಟ್ರಂಪ್‌ ಬಿಟ್ಟು ಅಮೆರಿಕ ಆಳಿದ ಅಧ್ಯಕ್ಷರೆಲ್ಲ ಗುಲಾಮಗಿರಿ ಪ್ರೋತ್ಸಾಹಿಸಿದ ವಂಶಕ್ಕೆ ಸೇರಿದವರು

ವಿಶ್ವದ ಬಹುತೇಕ ರಾಷ್ಟ್ರಗಳು ಕೂಡ ಜಾತಿ, ಧರ್ಮ ಸೇರಿದಂತೆ ವಿವಿಧ ರೀತಿಯಲ್ಲಿ ಗುಲಾಮಗಿರಿ ವ್ಯವಸ್ಥೆಗೆ ನಲುಗಿವೆ. ಹಲವು ಶತಮಾನಗಳ ಹಿಂದೆ ಉಳ್ಳವರು, ಪ್ರಬಲರು, ಅಧಿಕಾರಸ್ಥರು ಶಕ್ತಿ ಹೀನರನ್ನು ಗುಲಾಮರನ್ನಾಗಿ ಬಳಸಿಕೊಳ್ಳುತ್ತಿದ್ದರು. ಅಮೆರಿಕ ದೇಶದಲ್ಲೂ...

ಮೋದಿಯನ್ನು ಹೊಗಳುವ ಅಮೆರಿಕ ಅಧ್ಯಕ್ಷರ ಅಸಲಿಯತ್ತೇನು? ಇಲ್ಲಿದೆ ನೋಡಿ…

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ನಾಲ್ಕು ದಿನಗಳ ಪ್ರವಾಸಕ್ಕಾಗಿ ಅಮೆರಿಕಕ್ಕೆ ತೆರಳಿದ್ದಾರೆ. ಸ್ವತಃ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಆಹ್ವಾನದ ಮೇರೆಗೆ ತಮ್ಮ ಒಂಭತ್ತು ವರ್ಷಗಳ ಅಧಿಕಾರವಧಿಯಲ್ಲಿ ಮೊದಲ ಬಾರಿಗೆ ಅಧಿಕೃತವಾಗಿ...

ಜನಪ್ರಿಯ

ಚಳಿಗಾಲದ ಅಧಿವೇಶನ ಪೂರ್ವಸಿದ್ಧತೆ; 12 ಸಮಿತಿಗಳ ರಚನೆ

ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನಮಂಡಲ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ಯಾವುದೇ ಲೋಪದೋಷಗಳಿಗೆ...

ಕತ್ತಲಲ್ಲಿ ಅಡ್ಜಸ್ಟ್‌ಮೆಂಟ್ ಮಾಡಿಕೊಳ್ಳುವ ರಾಜಕಾರಣಿ ನಾನಲ್ಲ: ವಿಜಯೇಂದ್ರಗೆ ಜನಾರ್ದನ ರೆಡ್ಡಿ ತಿರುಗೇಟು

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೂತನ ಸರ್ಕಾರಿ ನಿವಾಸದ ಗೃಹಪ್ರವೇಶ ಔತಣಕೂಟದಲ್ಲಿ...

ಗದಗ | ಕೃಷಿ ಮೌಲ್ಯವರ್ಧನೆ, ಮಾರುಕಟ್ಟೆ ಜಾಲ ವಿಸ್ತರಣೆ ಇಂದಿನ ಅಗತ್ಯ: ಈಶ್ವರ ಖಂಡ್ರೆ

ಕೃಷಿ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಲಕ್ಷಾಂತರ ಕುಟುಂಬಗಳ ಜೀವನೋಪಾಯಕ್ಕೆ ಆಧಾರವಾಗಿದೆ. ದೇಶದ...

ತುಮಕೂರು | ಯುವಜನರೇ, ನಿಮ್ಮೊಳಗಿನ ಶಕ್ತಿಯನ್ನು ಗುರುತಿಸಿಕೊಳ್ಳಿ : ಮುರುಳೀಧರ ಹಾಲಪ್ಪ

 ಇಂದಿನ ಯುವಜನತೆ ಕಾಲ್ಪನಿಕ ವ್ಯಕ್ತಿಗಳನ್ನು ಆರಾಧಿಸುವುದಕ್ಕಿಂತ, ನಮ್ಮ ಕಣ್ಣಮುಂದೆಯೇ ಇರುವ ಸಾಧಕರನ್ನು...

Tag: ಅಮೆರಿಕ