ಇರಾನ್ನೊಂದಿಗೆ ಅಮೆರಿಕ ಮಾಡಿಕೊಳ್ಳುವ ಯಾವುದೇ ಒಪ್ಪಂದವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಪ್ಪಿಕೊಳ್ಳಲೇಬೇಕು. ಅವರಿಗೆ ಬೇರೆ ದಾರಿ ಇಲ್ಲ. ಇದರಲ್ಲಿ 'ಅಂತಿಮ ನಿರ್ಧಾರ ನನ್ನದೇ' ಆಗಿರುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್...
2025ರ ಜನವರಿಯಲ್ಲಿ ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡಾಗಿನಿಂದ ಈವರೆಗೆ 4,600ಕ್ಕೂ ಹೆಚ್ಚು ಭಾರತೀಯರನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದೆ. ಈ ಬಗ್ಗೆ ಸ್ವತಃ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯವೇ ಮಾಹಿತಿ ನೀಡಿದೆ.
ಸಚಿವಾಲಯದ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶ್ವೇತಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಪತ್ರಕರ್ತನೊಬ್ಬರ ರಾಷ್ಟ್ರೀಯತೆಯನ್ನು ಪ್ರಶ್ನಿಸುವ ಮೂಲಕ ಹೊಸ ಜನಾಂಗೀಯ ನಿಂದನೆಯ ವಿವಾದವನ್ನು ಹುಟ್ಟುಹಾಕಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಅಮೆರಿಕ ಅಧ್ಯಕ್ಷರ...
ಟ್ರಂಪ್ ಅವರ ಈ ಸ್ಫೋಟಕ ಹೇಳಿಕೆಯ ಹಿಂದೆ ಅಮೆರಿಕದ ದೇಶೀಯ ರಾಜಕೀಯದ ಲೆಕ್ಕಾಚಾರವೂ ಅಡಗಿದೆ. 'ಅಮೆರಿಕ ಮೊದಲು' ನೀತಿಯನ್ನು ಪ್ರತಿಪಾದಿಸುವ ಟ್ರಂಪ್, ಅಮೆರಿಕದ ಹಿತಾಸಕ್ತಿಗಳಿಗಾಗಿ ತಾನು ಯಾರನ್ನಾದರೂ ಎದುರು ಹಾಕಿಕೊಳ್ಳಬಲ್ಲೆ ಎಂಬುದನ್ನು ತಮ್ಮ...
2026ರ ವಿಶ್ವಕಪ್ ಟ್ರೋಫಿ ಗೆಲ್ಲುವ ನೆಚ್ಚಿನ ತಂಡಗಳ ಲೆಕ್ಕಾಚಾರವನ್ನು ಕ್ರೀಡಾ ಪಂಡಿತರು ಈಗಾಗಲೇ ಆರಂಭಿಸಿದ್ದಾರೆ. ಹಾಲಿ ಚಾಂಪಿಯನ್ ಅರ್ಜೆಂಟೀನಾ, ಬಲಿಷ್ಠ ಆಟಗಾರರನ್ನು ಹೊಂದಿರುವ ಫ್ರಾನ್ಸ್, ಯುವ ಪ್ರತಿಭೆಗಳಿರುವ ಇಂಗ್ಲೆಂಡ್, ಅನುಭವಿ ಬ್ರೆಜಿಲ್ ಮತ್ತು...