ಅಮೆರಿಕ – ಇರಾನ್ ಯುದ್ಧಕ್ಕೆ 60 ದಿನಗಳ ಕದನ ವಿರಾಮ ಪ್ರಸ್ತಾವ; ಟ್ರಂಪ್ ನಿರ್ಧಾರದತ್ತ ಎಲ್ಲರ ಚಿತ್ತ

ಈ 60 ದಿನಗಳ ಕದನ ವಿರಾಮ ಕೇವಲ ಎರಡು ದೇಶಗಳಿಗೆ ಸೀಮಿತವಾದದ್ದಲ್ಲ; ಇದು ಜಾಗತಿಕ ಆರ್ಥಿಕತೆಯ ದೃಷ್ಟಿಯಿಂದಲೂ ನಿರ್ಣಾಯಕವಾಗಿದೆ. ವಿಶೇಷವಾಗಿ ಜಾಗತಿಕ ತೈಲ ಪೂರೈಕೆಯ ಪ್ರಮುಖ ಕೇಂದ್ರವಾದ ಹಾರ್ಮುಜ್ ಜಲಸಂಧಿಯಲ್ಲಿ ಉಂಟಾಗಿರುವ ಆತಂಕವನ್ನು...

ಕದನ ವಿರಾಮ ಉಲ್ಲಂಘನೆ: ಇರಾನ್‌ನ ಕ್ಷಿಪಣಿ ಉಡಾವಣಾ ನೆಲೆ ಮೇಲೆ ಅಮೆರಿಕ ದಾಳಿ; ಸ್ವರಕ್ಷಣೆ ನೆಪ

ಶಾಂತಿ ಮಾತುಕತೆಗಳು ಬಹಳ ಸುಸೂತ್ರವಾಗಿ ಸಾಗುತ್ತಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡುತ್ತಿರುವ ಹೊತ್ತಿನಲ್ಲೇ, ಅಮೆರಿಕ ಮಿಲಿಟರಿಯು ಇರಾನ್‌ನ ಕ್ಷಿಪಣಿ ಉಡಾವಣಾ ನೆಲೆಗಳು ಮತ್ತು ಮೈನ್‌ಗಳನ್ನು (ಬಾಂಬ್‌ಗಳನ್ನು) ಅಳವಡಿಸುತ್ತಿದ್ದ ಬೋಟ್‌ಗಳನ್ನು...

ಅಮೆರಿಕದ ಗ್ರೀನ್ ಕಾರ್ಡ್ ನಿಯಮ ಬಿಗಿ: 12 ಲಕ್ಷ ಭಾರತೀಯರ ಭವಿಷ್ಯ ಅತಂತ್ರ

ಹೊಸ ಇಮಿಗ್ರೇಷನ್(ವಲಸೆ) ನಿಯಮಗಳನ್ನು ಟ್ರಂಪ್ ಆಡಳಿತ ಜಾರಿಗೆ ತಂದಿರುವುದರಿಂದ, ಅಮೆರಿಕದಲ್ಲಿ ವಾಸಿಸುತ್ತಿರುವ ಮತ್ತು ಉದ್ಯೋಗಾಧಾರಿತ ಗ್ರೀನ್ ಕಾರ್ಡ್ ನಿರೀಕ್ಷೆಯಲ್ಲಿ ವರ್ಷಗಳಿಂದ ಕಾಯುತ್ತಿರುವ 12 ಲಕ್ಷಕ್ಕೂ ಹೆಚ್ಚು ಭಾರತೀಯ-ಅಮೆರಿಕನ್ ಕುಟುಂಬಗಳ ಭವಿಷ್ಯ ಅತಂತ್ರವಾಗಿದೆ ಎಂದು...

ಅಮೆರಿಕ ಒತ್ತಡ; ರಷ್ಯಾ ಬದಲು ವೆನೆಜುವೆಲಾದಿಂದ ಕಚ್ಚಾ ತೈಲ ಆಮದು ಇನ್ನಷ್ಟು ಹೆಚ್ಚಿಸುತ್ತಾ ಮೋದಿ ಸರ್ಕಾರ?

ಭಾರತವು ವೆನೆಜುವೆಲಾದಿಂದ ತೈಲ ಆಮದನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸುತ್ತಿದೆ. ಪ್ರಸ್ತುತ ಭಾರತಕ್ಕೆ ಅತಿ ಹೆಚ್ಚು ತೈಲ ನೀಡುತ್ತಿರುವ ದೇಶಗಳಲ್ಲಿ ರಷ್ಯಾ ಮೊದಲ ಸ್ಥಾನದಲ್ಲಿದೆ. ಯುಎಇ ಎರಡನೇ ಸ್ಥಾನದಲ್ಲಿದೆ. ಸೌದಿ ಅರೇಬಿಯಾ ಮತ್ತು ಅಮೆರಿಕವನ್ನೇ...

‘ಅಮೆರಿಕ ಖಜಾನೆ’ ಜೊತೆ ಡೀಲ್‌ ಕುದುರಿಸಿದ ಅದಾನಿ ಗ್ರೂಪ್; ಕ್ರಿಮಿನಲ್‌ ಕೇಸ್‌ ಖುಲಾಸೆಗೆ ತೆತ್ತ ಮೊತ್ತವೆಷ್ಟು ಗೊತ್ತಾ?

ಸದ್ಯ ಅಮೆರಿಕಕ್ಕೆ ಕೋಟ್ಯಂತರ ರೂಪಾಯಿ ದಂಡ ಕಟ್ಟಿ ಕ್ರಿಮಿನಲ್ ಪ್ರಕರಣ ಮುಗಿಸಿಕೊಂಡು, ಜಾಗತಿಕ ಉದ್ಯಮ ರಂಗದಲ್ಲಿ ಕ್ಲೀನ್ ಚಿಟ್ ಪಡೆಯಲು ಅದಾನಿ ಗ್ರೂಪ್ ಯತ್ನಿಸುತ್ತಿದೆ. ಬಹುತೇಕ ಪಡೆದಿದೆ. ಜೊತೆಗೆ ಮುಂಬರುವ ದಿನಗಳಲ್ಲಿ ಮತ್ತಷ್ಟು...

ಜನಪ್ರಿಯ

ಭಾಲ್ಕಿ | ಅಪಘಾತದಲ್ಲಿ ಮೃತಪಟ್ಟ ಹನುಮಂತ ಕುಟುಂಬಸ್ಥರಿಗೆ ಭೀಮರಾಜ್ ಸೇನೆ ನೆರವು

ರಸ್ತೆ ಅಪಘಾತದಲ್ಲಿ ಮೃತಪಟ್ಟ ಭಾಲ್ಕಿ ತಾಲೂಕಿನ ಕಣಜಿ ಗ್ರಾಮದ ಹನುಮಂತ ತಂದೆ...

ಮಂಡ್ಯ | ಭಾರತಕ್ಕಾಗಿ ಯುವಶಕ್ತಿ ಧ್ಯೇಯದಡಿ ಎನ್ಎಸ್ಎಸ್ ಶಿಬಿರ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ. ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ...

ಕೆರೆ ತುಂಬಿಸಲು ಅಜಿತ್ ಪವಾರ್ ಅವರನ್ನು ಕರೆತರಬೇಕೇ? – ವಿವಾದಕ್ಕೀಡಾದ ಆನಂದರಾಜ್ ಅಂಬೇಡ್ಕರ್ ಹೇಳಿಕೆ

ಮಹಾರಾಷ್ಟ್ರದ ಬರಗಾಲ ಮತ್ತು ಜಲ ಸಂರಕ್ಷಣಾ ನೀತಿಗಳ ಕುರಿತು ಟೀಕಿಸುವ ಭರದಲ್ಲಿ,...

ಬೀದರ್‌ | ಬಿದ್ರಿ ಕಲಾವಿದೆ ಶಾಂತಾಬಾಯಿ ಕಾಂಬಳೆಗೆ ನಿವೇಶನ, ಮನೆ, ಜಮೀನು ಮಂಜೂರಾತಿಗೆ ಒತ್ತಾಯ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ, ಹಿರಿಯ ಬಿದ್ರಿ ಕಲಾವಿದೆ ಶಾಂತಾಬಾಯಿ ಕಾಂಬಳೆ...

Tag: ಅಮೆರಿಕ